nammatumakuru

    Subscribe to Updates

    Get the latest creative news from FooBar about art, design and business.

    What's Hot

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ:  ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ

    August 8, 2026

    ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ

    August 8, 2026
    Facebook Twitter Instagram
    ಟ್ರೆಂಡಿಂಗ್
    • 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
    • ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ:  ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ
    • ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ
    • ರಾಹುಲ್ ಗಾಂಧಿ ಪ್ರಧಾನಿಯಾಗಲಿ:  ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ
    • ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ
    • ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ
    • ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ
    • ಹೂ ಲೋಕ,  ಭೂರಮೆಯ  ರಥ :  ಪ್ರಕೃತಿ ಮಡಿಲಲ್ಲಿ ಚೆಲುವಿನ ರಥಯಾತ್ರೆ  ವಾಹ್..!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ
    ರಾಷ್ಟ್ರೀಯ ಸುದ್ದಿ June 20, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    By adminJune 20, 2026No Comments2 Mins Read
    pm modi

    ನವದೆಹಲಿ: ದೇಶದ ಉದ್ಯೋಗಾಧಾರಿತ ಅಭಿವೃದ್ಧಿ ಪಯಣದಲ್ಲಿ ಮಹತ್ವದ ಮೈಲಿಗಲ್ಲು ನಿರ್ಮಾಣವಾಗಿದ್ದು, ಪ್ರಧಾನಮಂತ್ರಿ ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆ (PM–Viksit Bharat Rozgar Yojana) ಅಡಿಯಲ್ಲಿ ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರು ಫಲಾನುಭವಿಗಳಿಗೆ ₹2,400 ಕೋಟಿ ಮೊತ್ತದ ಪ್ರೋತ್ಸಾಹಧನವನ್ನು ವಿತರಿಸಿದರು.

    ಈ ಯೋಜನೆಯ ಮೂಲಕ ದೇಶದಾದ್ಯಂತ ಈಗಾಗಲೇ ಸುಮಾರು 15 ಲಕ್ಷ ಉದ್ಯೋಗಾವಕಾಶಗಳು ಸೃಷ್ಟಿಯಾಗಿದ್ದು, ಉದ್ಯೋಗ ಸೃಷ್ಟಿಗೆ ಉತ್ತೇಜನ ನೀಡುವುದು, ಯುವಜನರ ಉದ್ಯೋಗಾರ್ಹತೆಯನ್ನು ಹೆಚ್ಚಿಸುವುದು, ಕಾರ್ಮಿಕರನ್ನು ಸಂಘಟಿತ ವಲಯಕ್ಕೆ ಸೇರ್ಪಡೆಗೊಳಿಸುವುದು ಹಾಗೂ ಸಾಮಾಜಿಕ ಭದ್ರತೆಯ ವ್ಯಾಪ್ತಿಯನ್ನು ವಿಸ್ತರಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ.

    ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, “ಪ್ರಧಾನಮಂತ್ರಿ ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆ ಹೊಸ ಭಾರತದ ಗುರುತಾಗಿದೆ. ಯುವಜನರಿಗೆ ಅವಕಾಶಗಳು ಲಭಿಸುವ, ಕೈಗಾರಿಕೆಗಳಿಗೆ ಉತ್ತೇಜನ ದೊರೆಯುವ ಹಾಗೂ ಉದ್ಯೋಗ ಸೃಷ್ಟಿಯು ರಾಷ್ಟ್ರೀಯ ಅಭಿಯಾನವಾಗುವ ಭಾರತ ನಿರ್ಮಾಣಕ್ಕೆ ಈ ಯೋಜನೆ ನೆರವಾಗಲಿದೆ” ಎಂದು ಹೇಳಿದರು.

    “ಭಾರತವು ವಿಶ್ವದ ಅತ್ಯಂತ ಯುವ ರಾಷ್ಟ್ರಗಳಲ್ಲಿ ಒಂದಾಗಿದೆ. ಆದ್ದರಿಂದ ವಿಕಸಿತ ಭಾರತದತ್ತ ಸಾಗುವ ಮಾರ್ಗವು ಯುವಜನರ ಕನಸುಗಳು, ಅವರ ಕೌಶಲ್ಯಗಳು ಮತ್ತು ಸಾಮರ್ಥ್ಯದ ಮೂಲಕವೇ ಮುಂದುವರಿಯುತ್ತದೆ. ಯುವಶಕ್ತಿಯೇ ದೇಶದ ಅಭಿವೃದ್ಧಿಯ ಪ್ರಮುಖ ಚಾಲಕಶಕ್ತಿಯಾಗಿದೆ” ಎಂದು ಅವರು ಅಭಿಪ್ರಾಯಪಟ್ಟರು.

    ಕೇಂದ್ರ ಸರ್ಕಾರವು ಉದ್ಯೋಗ ಸೃಷ್ಟಿ ಮತ್ತು ಸಾಮಾಜಿಕ ಭದ್ರತಾ ವಲಯವನ್ನು ಬಲಪಡಿಸುವ ಉದ್ದೇಶದಿಂದ ಜಾರಿಗೆ ತಂದಿರುವ ಈ ಯೋಜನೆಯು ಉದ್ಯೋಗದಾತರು ಮತ್ತು ಹೊಸದಾಗಿ ಉದ್ಯೋಗಕ್ಕೆ ಸೇರುವ ಉದ್ಯೋಗಿಗಳಿಗೆ ಪ್ರೋತ್ಸಾಹಧನ ಒದಗಿಸುವ ಮೂಲಕ ಸಂಘಟಿತ ಉದ್ಯೋಗ ಕ್ಷೇತ್ರವನ್ನು ವಿಸ್ತರಿಸಲು ನೆರವಾಗುತ್ತಿದೆ. ಕೈಗಾರಿಕೆಗಳಿಗೆ ಉತ್ತೇಜನ ನೀಡುವುದರ ಜೊತೆಗೆ ಯುವಕರಿಗೆ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುವಲ್ಲಿ ಯೋಜನೆಯು ಪ್ರಮುಖ ಪಾತ್ರ ವಹಿಸುತ್ತಿದೆ.

    ಪ್ರಧಾನಮಂತ್ರಿ ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯು ಉದ್ಯೋಗಾಧಾರಿತ ಆರ್ಥಿಕ ಬೆಳವಣಿಗೆಯ ಮೂಲಕ ‘ವಿಕಸಿತ ಭಾರತ’ ನಿರ್ಮಾಣದತ್ತ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

    ಹೆಚ್ಚಿನ ಮಾಹಿತಿಗಾಗಿ https://pmvbry.labour.gov.in  ವೆಬ್‌ ಸೈಟ್‌ ಗೆ ಭೇಟಿ ನೀಡಬಹುದು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    Leave A Reply Cancel Reply

    Our Picks

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಪ್ರವಾಸದ ವೆಚ್ಚ 2021 ರಿಂದ ಐದು ಪಟ್ಟು ಹೆಚ್ಚಾಗಿದೆ. ರಾಜ್ಯಸಭೆಗೆ ವಿದೇಶಾಂಗ…

    ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ:  ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ

    August 8, 2026

    ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ

    August 8, 2026

    ರಾಹುಲ್ ಗಾಂಧಿ ಪ್ರಧಾನಿಯಾಗಲಿ:  ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ

    August 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.