nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿವಮೊಗ್ಗ: ಜೂನ್ 21 ರಂದು ನೀಟ್ ಪರೀಕ್ಷೆ: ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಹಾಗೂ ಬಿಗಿ ಕ್ರಮ: ಪ್ರಭುಲಿಂಗ ಕವಳಿಕಟ್ಟಿ

    June 20, 2026

    ಬಳ್ಳಾರಿಯಲ್ಲಿ ಯೋಗ ಜಾಗೃತಿಗಾಗಿ ‘ನಡಿಗೆ ಜಾಥಾ’ | ಯೋಗದಿಂದ ಉತ್ತಮ ಆರೋಗ್ಯ ಮತ್ತು ಮಾನಸಿಕ ನೆಮ್ಮದಿ ಸಾಧ್ಯ: ಡಾ.ಟಿ. ಫಣೇಂದರ್

    June 20, 2026

    ಬಳ್ಳಾರಿ: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಸರ್ಕಾರಿ ಶಾಲೆಗಳ ದತ್ತು: ಶ್ಲಾಘನೆ

    June 20, 2026
    Facebook Twitter Instagram
    ಟ್ರೆಂಡಿಂಗ್
    • ಶಿವಮೊಗ್ಗ: ಜೂನ್ 21 ರಂದು ನೀಟ್ ಪರೀಕ್ಷೆ: ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಹಾಗೂ ಬಿಗಿ ಕ್ರಮ: ಪ್ರಭುಲಿಂಗ ಕವಳಿಕಟ್ಟಿ
    • ಬಳ್ಳಾರಿಯಲ್ಲಿ ಯೋಗ ಜಾಗೃತಿಗಾಗಿ ‘ನಡಿಗೆ ಜಾಥಾ’ | ಯೋಗದಿಂದ ಉತ್ತಮ ಆರೋಗ್ಯ ಮತ್ತು ಮಾನಸಿಕ ನೆಮ್ಮದಿ ಸಾಧ್ಯ: ಡಾ.ಟಿ. ಫಣೇಂದರ್
    • ಬಳ್ಳಾರಿ: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಸರ್ಕಾರಿ ಶಾಲೆಗಳ ದತ್ತು: ಶ್ಲಾಘನೆ
    • ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಡಾ.ಅಕ್ಕೈ ಪದ್ಮಶಾಲಿ ಕರೆ
    • ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ
    • ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ
    • ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ
    • ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಡಾ.ಅಕ್ಕೈ ಪದ್ಮಶಾಲಿ ಕರೆ
    ರಾಜ್ಯ ಸುದ್ದಿ June 20, 2026

    ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಡಾ.ಅಕ್ಕೈ ಪದ್ಮಶಾಲಿ ಕರೆ

    By adminJune 20, 2026No Comments1 Min Read
    akkai padmashali

    Provided by
    Provided by

    ಬಳ್ಳಾರಿ:  ಸಮಾಜದಲ್ಲಿ ಮಹಿಳೆಯರಿಗಿರುವ ಹಲವು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಬೇಕು ಎಂದು ಬೆಂಗಳೂರಿನ ಒಂದೆಡೆ ಸಂಸ್ಥೆಯ ಸಂಸ್ಥಾಪಕರಾದ ಡಾ.ಅಕ್ಕೈ ಪದ್ಮಶಾಲಿ ಅವರು ಹೇಳಿದರು.

    ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಸಭಾಭವನದಲ್ಲಿ ವಿಶ್ವವಿದ್ಯಾಲಯದ ಇಂಗ್ಲೀಷ್ ಅಧ್ಯಯನ ವಿಭಾಗ, ಯುಜಿ ಇಂಗ್ಲೀಷ್ ಶಿಕ್ಷಕರ ಸಂಘ ಹಾಗೂ ಇಂಗ್ಲೀಷ್ ಹಳೆಯ ವಿದ್ಯಾರ್ಥಿಗಳು ಜಂಟಿಯಾಗಿ ಶುಕ್ರವಾರ ಆಯೋಜಿಸಲಾಗಿದ್ದ ‘ಬಾಡಿ ಆ್ಯಂಡ್ ಲಿಟ್‌ ರೆಚರ್’ ಒಂದು ದಿನದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

    ದೇವದಾಸಿಯರು, ದಲಿತ ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಸ್ವಾವಲಂಬಿ ಜೀವನ ನಡೆಸುವಂತರಾಗಬೇಕು ಎಂದು ತಿಳಿಸಿದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವಿಯ ಕುಲಪತಿ ಪ್ರೊ.ಎಂ.ಮುನಿರಾಜು ಅವರು ಮಾತನಾಡಿ, ಸಮಾಜದಲ್ಲಿ ವ್ಯಕ್ತಿ ಗೌರವ, ಹಕ್ಕು ಸ್ವಾತಂತ್ರ್ಯವನ್ನು ಕಾಪಾಡುವುದು ಮುಖ್ಯವಾಗಿದೆ. ಹಲವಾರು ನೈತಿಕ ವಿಚಾರಗಳ ಕುರಿತು ವಿದ್ಯಾರ್ಥಿಗಳು, ಸಂಶೋಧಕರು ಗಂಭೀರವಾಗಿ ಚಿಂತನೆ ನಡೆಸಿ, ಸಮಾಜದ ಪರಿವರ್ತನೆಗೆ ಮುಂದಾಗಬೇಕು ಎಂದು ಹೇಳಿದರು.

    ವಿವಿಯ ಕುಲಸಚಿವ ಪ್ರೊ.ವಿ.ಲೋಕೇಶ್, ಕಲಾ ನಿಕಾಯದ ಡೀನರಾದ ಪ್ರೊ.ರಾಬರ್ಟ್ ಜೋಸ್, ಯುಜಿ ಶಿಕ್ಷಕರ ಸಂಘದ ಅಧ್ಯಕ್ಷ ಡಾ.ಬಸವರಾಜ್ ಟಿ.ಎಚ್ ವೇದಿಕೆಯಲ್ಲಿದ್ದರು.

    ಇಂಗ್ಲೀಷ್ ಅಧ್ಯಯನ ವಿಭಾಗದ ಡಾ.ಸಂತೋಷ ಜಿ.ಕೆ ಪ್ರಾಸ್ತಾವಿಕವಾಗಿ ಮಾತನಾಡಿ, ಅತಿಥಿಗಳನ್ನು ಸ್ವಾಗತಿಸಿದರು. ವಿದ್ಯಾರ್ಥಿನಿ ನಿಹಾರಿಕಾ ನಿರೂಪಿಸಿದರು. ಸಹಾಯಕ ಪ್ರಾಧ್ಯಾಪಕರಾದ ಡಾ.ವಾತ್ಸಲ್ಯ ಆರ್. ವಂದಿಸಿದರು.

    ವಿವಿಧ ಕಾಲೇಜುಗಳ ಇಂಗ್ಲೀಷ್ ಪ್ರಾಧ್ಯಾಪಕರು ಸೇರಿದಂತೆ 200ಕ್ಕೂ ಅಧಿಕ ವಿದ್ಯಾರ್ಥಿಗಳು ವಿಚಾರ ಸಂಕಿರಣದಲ್ಲಿ ಭಾಗವಹಿಸಿದ್ದರು. ಕನ್ನಡ, ಇಂಗ್ಲೀಷ್ ಮತ್ತು ನಾಟಕ ಹಾಗೂ ಪ್ರದರ್ಶನ ಕಲೆ ಅಧ್ಯಯನ ವಿಭಾಗದ ಎಲ್ಲ ಬೋಧಕ -ಬೋಧಕೇತರ ಸಿಬ್ಬಂದಿ, ಸಂಶೋಧನಾ ವಿದ್ಯಾರ್ಥಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!

    June 18, 2026

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಶಿವಮೊಗ್ಗ: ಜೂನ್ 21 ರಂದು ನೀಟ್ ಪರೀಕ್ಷೆ: ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಹಾಗೂ ಬಿಗಿ ಕ್ರಮ: ಪ್ರಭುಲಿಂಗ ಕವಳಿಕಟ್ಟಿ

    June 20, 2026

    ಶಿವಮೊಗ್ಗ: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ವತಿಯಿಂದ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(ನೀಟ್–ಯುಜಿ 2026) ಯು ನಗರದಲ್ಲಿ ಜೂನ್ 21 ರಂದು…

    ಬಳ್ಳಾರಿಯಲ್ಲಿ ಯೋಗ ಜಾಗೃತಿಗಾಗಿ ‘ನಡಿಗೆ ಜಾಥಾ’ | ಯೋಗದಿಂದ ಉತ್ತಮ ಆರೋಗ್ಯ ಮತ್ತು ಮಾನಸಿಕ ನೆಮ್ಮದಿ ಸಾಧ್ಯ: ಡಾ.ಟಿ. ಫಣೇಂದರ್

    June 20, 2026

    ಬಳ್ಳಾರಿ: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಸರ್ಕಾರಿ ಶಾಲೆಗಳ ದತ್ತು: ಶ್ಲಾಘನೆ

    June 20, 2026

    ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಡಾ.ಅಕ್ಕೈ ಪದ್ಮಶಾಲಿ ಕರೆ

    June 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.