nammatumakuru

    Subscribe to Updates

    Get the latest creative news from FooBar about art, design and business.

    What's Hot

    ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ

    June 23, 2026

    ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

    June 23, 2026

    ಸರಗೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ; ತೀವ್ರ ಗಾಯ

    June 23, 2026
    Facebook Twitter Instagram
    ಟ್ರೆಂಡಿಂಗ್
    • ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ
    • ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ
    • ಸರಗೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ; ತೀವ್ರ ಗಾಯ
    • ತುಮಕೂರು: ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ: ಜಿ.ಪಂ. ಸಿಇಒ
    • ಸುಷ್ಮಾ ವೀರ್ ಸಾರಥ್ಯದಲ್ಲಿ “ವೀರ ರಂಗ ಸಂಭ್ರಮ K5” | ಮೊದಲ ಗೀತೆಯಾಗಿ ಡಾ.ಚಂದ್ರಶೇಖರ್ ಕಂಬಾರರ “ಮಾಯಾದ ಮನದ ಭಾರ” ಹಾಡು ಬಿಡುಗಡೆ
    • ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ
    • ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!
    • ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ
    ಜಿಲ್ಲಾ ಸುದ್ದಿ June 23, 2026

    ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

    By adminJune 23, 2026No Comments1 Min Read
    parisara.jpg

    Provided by
    Provided by

    ಸರಗೂರು: “ನಮ್ಮ ಸನಾತನ ಸಂಸ್ಕೃತಿ ಮತ್ತು ಪರಂಪರೆಯೊಂದಿಗೆ ವಿಶ್ವಕ್ಕೆ ಭಾರತ ನೀಡಿದ ಅಮೂಲ್ಯ ಕೊಡುಗೆ ‘ಯೋಗ’ ಆಗಿದ್ದು, ಜಾಗತಿಕ ಮಟ್ಟದಲ್ಲಿ ಇದಕ್ಕೆ ಹೆಚ್ಚಿನ ಪ್ರಚಾರ ಅಗತ್ಯವಿದೆ” ಎಂದು ಲಯನ್ಸ್ ಅಕಾಡೆಮಿ ಶಾಲೆಯ ಪ್ರಾಂಶುಪಾಲರಾದ ದಾಸಚಾರಿ ತಿಳಿಸಿದರು.

    ಪಟ್ಟಣದ ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

    “ನಮ್ಮ ಪಂಚೇಂದ್ರಿಯಗಳ ನಿಯಂತ್ರಣದೊಂದಿಗೆ ದೈಹಿಕ ಹಾಗೂ ಮಾನಸಿಕ ಆರೋಗ್ಯ ಭಾಗ್ಯದ ರಕ್ಷಣೆಗೆ ಯೋಗ ಅತ್ಯಂತ ಸಹಕಾರಿಯಾಗಿದೆ. ಇಂದಿನ ಆಧುನಿಕ ಜೀವನಶೈಲಿ ಹಾಗೂ ಆಹಾರ-ವಿಹಾರಗಳ ವೈಪರೀತ್ಯದಿಂದಾಗಿ ನಾವು ಅನೇಕ ಮಾನಸಿಕ ಒತ್ತಡಗಳಿಗೆ ಒಳಗಾಗುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ ಸುಖ-ಶಾಂತಿ ಮತ್ತು ನೆಮ್ಮದಿಯ ಜೀವನ ನಡೆಸಲು ಯೋಗ ಪ್ರಮುಖ ಪಾತ್ರ ವಹಿಸುತ್ತದೆ” ಎಂದು ಅವರು ಆಶಯ ವ್ಯಕ್ತಪಡಿಸಿದರು.

    ಇದೇ ಸಂದರ್ಭದಲ್ಲಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕಿ ಪದ್ಮಶ್ರೀ ಅವರು, “ಯೋಗದಿಂದ ದೇಹ, ಮನಸ್ಸು ಮತ್ತು ಆರೋಗ್ಯ ಸುಸ್ಥಿರವಾಗಿರಲು ಸಾಧ್ಯ. ಯೋಗವು ಎಲ್ಲಾ ರೋಗಗಳಿಗೂ ರಾಮಬಾಣವಿದ್ದಂತೆ. ವಿದ್ಯಾರ್ಥಿಗಳು ಪ್ರತಿದಿನ ಕನಿಷ್ಠ ಕೆಲವು ಆಸನಗಳನ್ನಾದರೂ ಮಾಡುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು. ಸದೃಢ ಭಾರತದ ನಿರ್ಮಾಣಕ್ಕಾಗಿ ನಾವೆಲ್ಲರೂ ಯೋಗ ಮಾಡುವ ಸಂಕಲ್ಪ ಮಾಡಬೇಕು” ಎಂದು ಅಭಿಪ್ರಾಯಪಟ್ಟರು.


    Provided by
    Provided by

    ಮುಂದುವರಿದು ಮಾತನಾಡಿದ ಅವರು, “ಮುಂದಿನ ದಿನಗಳಲ್ಲಿ ಶಾಲಾ-ಕಾಲೇಜುಗಳಲ್ಲಿ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಯೋಗ ಶಿಬಿರಗಳನ್ನು ಆಯೋಜಿಸುವ ಮೂಲಕ ಸಾರ್ವಜನಿಕರಲ್ಲಿ ಆರೋಗ್ಯ ರಕ್ಷಣೆಯ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸಲಾಗುವುದು” ಎಂದರು.

    ಕಾರ್ಯಕ್ರಮದಲ್ಲಿ ಲಯನ್ಸ್ ಅಕಾಡೆಮಿ ಶಾಲೆಯ ಸಹಶಿಕ್ಷಕರು ಹಾಗೂ ನೂರಾರು ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಯೋಗಾಸನಗಳನ್ನು ಪ್ರದರ್ಶಿಸಿದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ

    June 23, 2026

    ಸರಗೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ; ತೀವ್ರ ಗಾಯ

    June 23, 2026

    ಸುಷ್ಮಾ ವೀರ್ ಸಾರಥ್ಯದಲ್ಲಿ “ವೀರ ರಂಗ ಸಂಭ್ರಮ K5” | ಮೊದಲ ಗೀತೆಯಾಗಿ ಡಾ.ಚಂದ್ರಶೇಖರ್ ಕಂಬಾರರ “ಮಾಯಾದ ಮನದ ಭಾರ” ಹಾಡು ಬಿಡುಗಡೆ

    June 23, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ

    June 23, 2026

    ಔರಾದ್: ಮಲೇರಿಯಾ ವಿರೋಧಿ ಮಾಸಾಚರಣೆ ದಿನದ ಅಂಗವಾಗಿ ತಾಲೂಕಿನ ಏಕಂಬಾ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ…

    ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

    June 23, 2026

    ಸರಗೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ; ತೀವ್ರ ಗಾಯ

    June 23, 2026

    ತುಮಕೂರು: ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ: ಜಿ.ಪಂ. ಸಿಇಒ

    June 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.