nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ಜೂನ್ 29ರಂದು ‘ಕಲ್ಪತರು ಕಥನ’ ಪುಸ್ತಕ ಲೋಕಾರ್ಪಣೆ

    June 27, 2026

    ತುಮಕೂರು: ಜಿಲ್ಲೆಯಲ್ಲಿ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಕೆಇಬಿ ಇಂಜಿನಿಯರ್ಸ್ ಸಂಘದ ಆವರಣದಲ್ಲೇ ಅಮಾನವೀಯ ಕೃತ್ಯ!

    June 26, 2026

    ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಜೂನ್ 30 ಕೊನೆಯ ದಿನ

    June 26, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ಜೂನ್ 29ರಂದು ‘ಕಲ್ಪತರು ಕಥನ’ ಪುಸ್ತಕ ಲೋಕಾರ್ಪಣೆ
    • ತುಮಕೂರು: ಜಿಲ್ಲೆಯಲ್ಲಿ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಕೆಇಬಿ ಇಂಜಿನಿಯರ್ಸ್ ಸಂಘದ ಆವರಣದಲ್ಲೇ ಅಮಾನವೀಯ ಕೃತ್ಯ!
    • ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಜೂನ್ 30 ಕೊನೆಯ ದಿನ
    • ಸಿರಾ: ಜುಲೈ 19 ರಂದು ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ
    • ಜೂ.27—28ರಂದು ಉಚಿತ ಕಿವಿ ತಪಾಸಣೆ ಶಿಬಿರ
    • ಸಾಹಿತ್ಯ ಎಂಬುದು ಕತ್ತಲಲ್ಲಿ ಅಡಗಿರುವ ಸಂಪತ್ತು: ರಾಷ್ಟ್ರಕವಿ ಕುವೆಂಪು ಅವರ ಪುತ್ರಿ ತಾರಿಣಿ ಚಿದಾನಂದಗೌಡ
    • ತುರುವೇಕೆರೆ: ಜೂ.27ರಂದು ಕೆಂಪೇಗೌಡರ ಜಯಂತ್ಯುತ್ಸವ ಆಚರಣೆ
    • ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಪಟೂರು: ಜೂನ್ 29ರಂದು ‘ಕಲ್ಪತರು ಕಥನ’ ಪುಸ್ತಕ ಲೋಕಾರ್ಪಣೆ
    ತಿಪಟೂರು June 27, 2026

    ತಿಪಟೂರು: ಜೂನ್ 29ರಂದು ‘ಕಲ್ಪತರು ಕಥನ’ ಪುಸ್ತಕ ಲೋಕಾರ್ಪಣೆ

    By adminJune 27, 2026No Comments1 Min Read
    book

    Provided by
    Provided by

    ತಿಪಟೂರು: ಶಿಕ್ಷಣ ಕ್ಷೇತ್ರದಲ್ಲಿ ಕಳೆದ 64 ವರ್ಷಗಳಿಂದ ನಿರಂತರವಾಗಿ ಅಪಾರ ಸೇವೆ ಸಲ್ಲಿಸುತ್ತಿರುವ ಇಲ್ಲಿನ ಪ್ರಸಿದ್ಧ ‘ಕಲ್ಪತರು ಶಿಕ್ಷಣ ಸಂಸ್ಥೆ’ಯ ಇತಿಹಾಸದ ನೆನಪಿಗಾಗಿ ಸಿದ್ಧವಾಗಿರುವ ‘ಕಲ್ಪತರು ಕಥನ’ ಪುಸ್ತಕವು ಜೂನ್ 29ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಪಿ. ಕೆ. ತಿಪ್ಪೆರುದ್ರಪ್ಪ ತಿಳಿಸಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಪುಸ್ತಕ ಲೋಕಾರ್ಪಣೆಯೊಂದಿಗೆ ಹಿರಿಯ ವಿದ್ಯಾರ್ಥಿಗಳ ಸಂಘದ ಪುನರ್ಚೇತನ ಕಾರ್ಯಕ್ರಮವೂ ನಡೆಯಲಿದೆ. ಶ್ರೀ ಕಲ್ಪತರು ಮಹಾವಿದ್ಯಾಲಯದ ಭವ್ಯ ಇತಿಹಾಸವನ್ನು ಜನತೆಗೆ ಪರಿಚಯಿಸುವ ಸಲುವಾಗಿ ಡಾ. ಸಿದ್ದಲಿಂಗಯ್ಯ ಒರತಾಳು ಅವರು ಈ ‘ಕಲ್ಪತರು ಕಥನ’ ಕೃತಿಯನ್ನು ರಚಿಸಿದ್ದಾರೆ. ಸುತ್ತೂರು ಶ್ರೀ ಕ್ಷೇತ್ರದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಈ ಪುಸ್ತಕ ಬಿಡುಗಡೆ ಸಮಾರಂಭ ಜರುಗಲಿದೆ ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಪಿ. ಕೆ. ತಿಪ್ಪೆರುದ್ರಪ್ಪ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಕೆ. ಷಡಕ್ಷರಿ, ಮಾಜಿ ಶಾಸಕರಾದ ಬಿ. ಸಿ. ನಾಗೇಶ್, ಜೆ. ಸಿ. ಮಾಧುಸ್ವಾಮಿ ಹಾಗೂ ಬಿ. ನಂಜುಮರಿ ಪಾಲ್ಗೊಳ್ಳಲಿದ್ದಾರೆ.

    ಇದೇ ಸಂದರ್ಭದಲ್ಲಿ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಡಾ. ಸಣ್ಣಹೊನ್ನಯ್ಯ ಕಂಟಲಗೆರೆ ಮತ್ತು ಸಂಗಡಿಗರಿಂದ ‘ಕಲ್ಪತರು ಕಥನ ಕರಪಾಲ ಮೇಳ’ ಆಯೋಜಿಸಲಾಗಿದೆ ಎಂದು ಅವರು ವಿವರಿಸಿದರು.


    Provided by
    Provided by

    ಸುದ್ದಿಗೋಷ್ಠಿಯಲ್ಲಿ ಕಲ್ಪತರು ಸಂಸ್ಥೆಯ ಕಾರ್ಯದರ್ಶಿಗಳಾದ ಎಂ. ಆರ್. ಸಂಗಮೇಶ್, ಉಮಾಶಂಕರ್, ಜ್ಯೋತಿ ಗಣೇಶ್, ಉಮಾ ಮಹೇಶ್ ಸೇರಿದಂತೆ ಸಂಸ್ಥೆಯ ಹಲವಾರು ಪದಾಧಿಕಾರಿಗಳು ಉಪಸ್ಥಿತರಿದ್ದರು.

    ವರದಿ: ಆನಂದ್, ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸಾಗುವಳಿದಾರ ರೈತರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ಆರೋಪ; ಕೆಪಿಟಿಸಿಎಲ್ ಖಾಸಗೀಕರಣಕ್ಕೆ ತೀವ್ರ ಆಕ್ರೋಶ

    June 23, 2026

    ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್

    June 20, 2026

    ತಿಪಟೂರು: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ ಬುಕ್, ಲೇಖನಿ ಸಾಮಗ್ರಿ ವಿತರಣೆ

    June 18, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ಜೂನ್ 29ರಂದು ‘ಕಲ್ಪತರು ಕಥನ’ ಪುಸ್ತಕ ಲೋಕಾರ್ಪಣೆ

    June 27, 2026

    ತಿಪಟೂರು: ಶಿಕ್ಷಣ ಕ್ಷೇತ್ರದಲ್ಲಿ ಕಳೆದ 64 ವರ್ಷಗಳಿಂದ ನಿರಂತರವಾಗಿ ಅಪಾರ ಸೇವೆ ಸಲ್ಲಿಸುತ್ತಿರುವ ಇಲ್ಲಿನ ಪ್ರಸಿದ್ಧ ‘ಕಲ್ಪತರು ಶಿಕ್ಷಣ ಸಂಸ್ಥೆ’ಯ…

    ತುಮಕೂರು: ಜಿಲ್ಲೆಯಲ್ಲಿ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಕೆಇಬಿ ಇಂಜಿನಿಯರ್ಸ್ ಸಂಘದ ಆವರಣದಲ್ಲೇ ಅಮಾನವೀಯ ಕೃತ್ಯ!

    June 26, 2026

    ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಜೂನ್ 30 ಕೊನೆಯ ದಿನ

    June 26, 2026

    ಸಿರಾ: ಜುಲೈ 19 ರಂದು ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ

    June 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.