nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ

    June 27, 2026

    ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ

    June 27, 2026

    ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ

    June 27, 2026
    Facebook Twitter Instagram
    ಟ್ರೆಂಡಿಂಗ್
    • ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ
    • ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ
    • ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ
    • ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ
    • ತೋಟಗಾರಿಕಾ ಬೆಳೆಗಳಿಗೆ ವಿಮಾ ಸೌಲಭ್ಯ: ರೈತರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ
    • ಪಂಚಗ್ಯಾರಂಟಿ ಯೋಜನೆಗಳ ಸ್ಥಗಿತ ಸಾಧ್ಯವಿಲ್ಲ: ಸಿ.ಡಿ. ಚಂದ್ರಶೇಖರ್
    • ಜೂಜಾಟ: 12 ಮಂದಿ ಆರೋಪಿಗಳ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತೋಟಗಾರಿಕಾ ಬೆಳೆಗಳಿಗೆ ವಿಮಾ ಸೌಲಭ್ಯ: ರೈತರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ
    ತುಮಕೂರು June 27, 2026

    ತೋಟಗಾರಿಕಾ ಬೆಳೆಗಳಿಗೆ ವಿಮಾ ಸೌಲಭ್ಯ: ರೈತರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ

    By adminJune 27, 2026No Comments2 Mins Read
    crop insurance facility

    Provided by
    Provided by

    ತುಮಕೂರು: ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ 2026–27ನೇ ಸಾಲಿಗೆ ಅಧಿಸೂಚನೆ ಹೊರಡಿಸಿರುವ ಬೆಳೆಗಳನ್ನು ವಿಮಾ ಸೌಲಭ್ಯಕ್ಕೊಳಪಡಿಸಬೇಕೆಂದು ತೋಟಗಾರಿಕೆ ಜಂಟಿ ನಿರ್ದೇಶಕ ಶಾರದಮ್ಮ ರೈತರಲ್ಲಿ ಮನವಿ ಮಾಡಿದ್ದಾರೆ.

    ವಿಮಾ ಸೌಲಭ್ಯವು ಸಾಲ ಪಡೆದಿರುವ ಪಡೆಯುವ ರೈತರಿಗೆ ಕಡ್ಡಾಯ ಹಾಗೂ ಬೆಳೆಸಾಲ ಪಡೆಯದ ರೈತರಿಗೆ ಐಚ್ಛಿಕವಾಗಿರುತ್ತದೆ. ತಮ್ಮ ಬೆಳೆಗಳಿಗೆ ವಿಮೆ ಮಾಡಿಸುವ ರೈತರು ಕೂಡಲೇ ನಿಗದಿತ ಅರ್ಜಿಯೊಂದಿಗೆ ಪ್ರಸಕ್ತ ಸಾಲಿನಲ್ಲಿ ಭೂಮಿ ಹೊಂದಿರುವ ದಾಖಲೆಗಳಾದ ಪಹಣಿ, ಬ್ಯಾಂಕ್ ಖಾತೆ ಪುಸ್ತಕ, ಆಧಾರ್ ನಕಲು ಪ್ರತಿಯೊಂದಿಗೆ ಆಯಾ ತಾಲ್ಲೂಕಿನ ಯಾವುದಾದರೂ ರಾಷ್ಟ್ರೀಯ ಅಧಿಕೃತ ಬ್ಯಾಂಕು/ಗ್ರಾಮ ಒನ್/ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನೋಂದಣಿ ಮಾಡಿಸಬಹುದಾಗಿದೆ.

    ಬೆಳೆವಿಮೆ ಯೋಜನೆಯಡಿ 2026ರ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ನಿರ್ಧಿಷ್ಟ ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ ಮತ್ತು ಮೇಘ ಸ್ಫೋಟ ಸಂದರ್ಭದಲ್ಲಿ ಟರ್ಮ್ ಶೀಟ್‌ನಲ್ಲಿ ನಮೂದಿಸಿರುವ ರಿಸ್ಕ್ ಅವಧಿಯೊಳಗೆ ಬೆಳೆ ನಷ್ಟ ಸಂಭವಿಸಿದರೆ ವಿಮೆ ಮಾಡಿಸಿರುವ ರೈತರು ಸಂಬಂಧಪಟ್ಟ ಹಣಕಾಸು ಸಂಸ್ಥೆ ಅಥವಾ ಅನುಷ್ಠಾನಗೊಳಿಸುವ ವಿಮಾ ಸಂಸ್ಥೆಗಳ ಕಚೇರಿ (Agriculture Insurance Company Toll Free No: 1800–425-0505)ಗೆ 72 ಗಂಟೆಯೊಳಗೆ ತಿಳಿಸಬೇಕು.

    ಯಾವುದೇ ಸಂದರ್ಭದಲ್ಲಿ ವಿಮೆ ಮಾಡಿಸಿದ ಬೆಳೆಯ ವಿವರಗಳನ್ನು ಹಾನಿಯ ವ್ಯಾಪ್ತಿ ಹಾಗೂ ಹಾನಿಗೆ ಕಾರಣಗಳನ್ನು ನಿಗದಿತ ಸಮಯದೊಳಗೆ ತಿಳಿಸಬೇಕು. ಅಡಕೆ, ದಾಳಿಂಬೆ ಮತ್ತು ಪರಂಗಿ ಬೆಳೆಗಳಿಗೆ ನೋಂದಾಯಿಸಿಕೊಳ್ಳಲು ಜೂನ್ 30 ಹಾಗೂ ಮಾವು ಬೆಳೆಗೆ ನೋಂದಾಯಿಸಿಕೊಳ್ಳಲು ಜುಲೈ 31 ಕಡೆಯ ದಿನವಾಗಿದೆ.


    Provided by
    Provided by

    ಬೆಳೆ ವಿಮೆಯಲ್ಲಿ ಒಳಪಟ್ಟ ಬೆಳೆಗಳ ವಿಮಾಕಂತಿನ ವಿವರ:

    ವಿಮಾ ಯೋಜನೆಗೊಳಪಟ್ಟ ವಿವಿಧ ಬೆಳೆಗಳ ಪ್ರತಿ ಹೆಕ್ಟೇರ್‌ಗೆ ವಿಮಾ ಮೊತ್ತದ ವಿವರ ಇಂತಿದ್ದು, ಆವರಣದಲ್ಲಿ ಶೇ.5ರಂತೆ ರೈತರು ಪಾವತಿಸಬೇಕಾದ ವಿಮಾ ಕಂತಿನ ದರದ ವಿವರವನ್ನು ನೀಡಲಾಗಿದೆ.

    ಅಡಕೆ ಬೆಳೆ–128000 ರೂ.(ವಿಮಾ ಕಂತಿನ ದರ 6400 ರೂ.), ದಾಳಿಂಬೆ–127000 ರೂ.(6350 ರೂ.), ಪರಂಗಿ–134000 ರೂ.(6700 ರೂ.), ಮಾವು–80000 ರೂ.(4000 ರೂ.). ರೈತರು ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರುಗಳ ಮೊ.ಸಂ. ತುಮಕೂರು- 8095042988 / 9686503500, ಗುಬ್ಬಿ-9535781963 / 7022679182, ಶಿರಾ-9611789551 / 9844229157, ಕುಣಿಗಲ್-8884984999 / 9980073909, ತಿಪಟೂರು-8022225169 / 9164840484, ಚಿಕ್ಕನಾಯಕನಹಳ್ಳಿ-9686056705 / 9538272964, ಮಧುಗಿರಿ-9611789551 / 9964968020, ತುರುವೇಕೆರೆ-8088688759 / 8073095727, ಕೊರಟಗೆರೆ-9448001644 / 9342255556, ಪಾವಗಡ-9845268382 / 9480243429ನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ

    June 27, 2026

    ತುಮಕೂರು: ಜಿಲ್ಲೆಯಲ್ಲಿ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಕೆಇಬಿ ಇಂಜಿನಿಯರ್ಸ್ ಸಂಘದ ಆವರಣದಲ್ಲೇ ಅಮಾನವೀಯ ಕೃತ್ಯ!

    June 26, 2026

    ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಜೂನ್ 30 ಕೊನೆಯ ದಿನ

    June 26, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ

    June 27, 2026

    ತುಮಕೂರು: ಪ್ರೇಮಿಗಳ ನಡುವೆ ಚಲಿಸುವ ಕಾರಿನಲ್ಲೇ ಭೀಕರ ಗಲಾಟೆ ನಡೆದು, ಯುವಕನೊಬ್ಬ ಸ್ಫೋಟಕವೊಂದನ್ನು ಸಿಡಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ದೆಡ್ಲಿ ಘಟನೆ…

    ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ

    June 27, 2026

    ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ

    June 27, 2026

    ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ

    June 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.