nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ

    August 24, 2026

    ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ

    August 24, 2026

    ಗ್ರಾಮೀಣ ರೋಜ್ ಗಾರ್ ಗ್ಯಾರಂಟಿ ಕಾರ್ಡ್ ವಿತರಣೆ

    August 24, 2026
    Facebook Twitter Instagram
    ಟ್ರೆಂಡಿಂಗ್
    • ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ
    • ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ
    • ಗ್ರಾಮೀಣ ರೋಜ್ ಗಾರ್ ಗ್ಯಾರಂಟಿ ಕಾರ್ಡ್ ವಿತರಣೆ
    • ಹೆಗ್ಗೇರೆಯ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು:  8 ಕೋಟಿ ರೂ. ವೆಚ್ಚದ ರಸ್ತೆ, ಸೇತುವೆ ಕಾಮಗಾರಿಗೆ ಡಿಸಿಎಂ ಚಾಲನೆ
    • ಗೌತಮ್‌ ಅದಾನಿ ಭೇಟಿ ಬಗ್ಗೆ  ಸಿಎಂ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯೆ
    • ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು
    • ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ
    • ಬುಗುಡನಹಳ್ಳಿ ಜಲಸಂಗ್ರಹಾಗಾರಕ್ಕೆ ಹೇಮೆ ನೀರು: ಡಿಸಿಎಂ ಡಾ.ಜಿ.ಪರಮೇಶ್ವರ್  ಪರಿಶೀಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ
    ಜಿಲ್ಲಾ ಸುದ್ದಿ June 27, 2026

    ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ

    By adminJune 27, 2026No Comments1 Min Read
    vachana
    ಸಾಂದರ್ಭಿಕ ಚಿತ್ರ

    ತುಮಕೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತುಮಕೂರು ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸಮಸ್ತ ವೀರಶೈವ-ಲಿಂಗಾಯಿತ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಜುಲೈ 2ರಂದು ನಡೆಯುವ ಡಾ.ಫ.ಗು.ಹಳಕಟ್ಟಿ ಜನ್ಮ ದಿನದ ಪ್ರಯುಕ್ತ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಲಾಗಿದೆ.

    ಈ ಕಾರ್ಯಕ್ರಮದ ಅಂಗವಾಗಿ ಜೂನ್ 30ರಂದು ಮಧ್ಯಾಹ್ನ 3 ಗಂಟೆಗೆ ಡಾ: ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ವಚನ ಗಾಯನ ಸ್ಪರ್ಧೆ ಮತ್ತು ಪ್ರಬಂಧ ಸ್ಪರ್ಧೆಗಳನ್ನು ಆಯೋಜಿಸಲಾಗುವುದು. ಸ್ಪರ್ಧೆಯಲ್ಲಿ ವಿಜೇತರಾದ ಪ್ರಥಮ ಮೂರು ವಿಜೇತರಿಗೆ ಡಾ: ಫ.ಗು.ಹಳಕಟ್ಟಿ ಜನ್ಮ ದಿನದ ಪ್ರಯುಕ್ತ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮದಂದು ಸನ್ಮಾನಿಸಲಾಗುವುದು.

    ವಚನ ಗಾಯನ ಸ್ಪರ್ಧೆಯಲ್ಲಿ 12ನೇ ಶತಮಾನದಲ್ಲಿ ಶರಣ/ಶರಣೆಯರು ರಚಿಸಿದ ವಚನಗಳಿಗೆ ಮಾತ್ರ ಅವಕಾಶ ನೀಡಲಾಗುವುದು. ಪ್ರಬಂಧ ಸ್ಪರ್ಧೆಯಲ್ಲಿ ವಚನ ಸಾಹಿತ್ಯಕ್ಕೆ ಡಾ: ಫ.ಗು.ಹಳಕಟ್ಟಿ ಅವರ ಕೊಡುಗೆ ಕುರಿತಂತೆ ಸ್ಪರ್ಧೆಯನ್ನು ಏರ್ಪಡಿಸಲಾಗುವುದು. ಸ್ಪರ್ಧಾರ್ಥಿಗಳು ಜೂನ್ 30ಕ್ಕೂ ಪೂರ್ವದಲ್ಲಿ ಸಂಘಟಕರ ಬಳಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.

    ಹೆಚ್ಚಿನ ಮಾಹಿತಿಗೆ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ವಿದ್ವಾನ್ ಎಂ.ಜಿ. ಸಿದ್ದರಾಮಯ್ಯ (ಮೊ:9449472092), ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ರಾಜಶೇಖರಯ್ಯ (ಮೊ:9448253225), ಬಸವ ಕೇಂದ್ರದ ಕಲ್ಪನ (ಮೊ:9448479405) ಅವರನ್ನು ಸಂಪರ್ಕಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು. ಮಿರ್ಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು

    August 23, 2026

    ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ

    August 23, 2026

    ಬೀದರ್: ಬರ ಘೋಷಣೆ, ಸಾಲಮನ್ನಾ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರಿಂದ ಬೃಹತ್ ರಸ್ತೆ ತಡೆ

    August 22, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ

    August 24, 2026

    ತುಮಕೂರು: ಸಹಕಾರಿ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯವಾಗಿದ್ದು, ಆಡಳಿತ ಪಾರದರ್ಶಕವಾಗಿದ್ದಲ್ಲಿ ಆರ್ಥಿಕ ವಹಿವಾಟು ಸುಗಮವಾಗಿ ಸಹಕಾರಿಯು ಸುಸ್ಥಿರವಾಗಿ ಪ್ರಗತಿಪಥದಲ್ಲಿ ನಡೆಯಲು ಸಾಧ್ಯ…

    ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ

    August 24, 2026

    ಗ್ರಾಮೀಣ ರೋಜ್ ಗಾರ್ ಗ್ಯಾರಂಟಿ ಕಾರ್ಡ್ ವಿತರಣೆ

    August 24, 2026

    ಹೆಗ್ಗೇರೆಯ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು:  8 ಕೋಟಿ ರೂ. ವೆಚ್ಚದ ರಸ್ತೆ, ಸೇತುವೆ ಕಾಮಗಾರಿಗೆ ಡಿಸಿಎಂ ಚಾಲನೆ

    August 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.