nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೊಳವನಹಳ್ಳಿ ಬೆಸ್ಕಾಂ ಶಾಖೆಯ ಸಹಾಯಕ ಇಂಜಿನಿಯರ್ ಯೋಗೇಶ್ ಅವರಿಗೆ ಬೀಳ್ಕೊಡುಗೆ

    July 15, 2026

    ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿ ದೇವಾಲಯದ ರಾಜಗೋಪುರಕ್ಕೆ 5 ಲಕ್ಷ ದೇಣಿಗೆ

    July 15, 2026

    ಕಾಡುಬೆಗೂರಿನಲ್ಲಿ ದಲಿತ ಮಹಿಳೆ ಮೇಲೆ ದೌರ್ಜನ್ಯ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸ್ಥಳೀಯರ ಆಗ್ರಹ

    July 15, 2026
    Facebook Twitter Instagram
    ಟ್ರೆಂಡಿಂಗ್
    • ಹೊಳವನಹಳ್ಳಿ ಬೆಸ್ಕಾಂ ಶಾಖೆಯ ಸಹಾಯಕ ಇಂಜಿನಿಯರ್ ಯೋಗೇಶ್ ಅವರಿಗೆ ಬೀಳ್ಕೊಡುಗೆ
    • ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿ ದೇವಾಲಯದ ರಾಜಗೋಪುರಕ್ಕೆ 5 ಲಕ್ಷ ದೇಣಿಗೆ
    • ಕಾಡುಬೆಗೂರಿನಲ್ಲಿ ದಲಿತ ಮಹಿಳೆ ಮೇಲೆ ದೌರ್ಜನ್ಯ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸ್ಥಳೀಯರ ಆಗ್ರಹ
    • ಸರಗೂರು: ಚಿಕ್ಕದೇವಮ್ಮ ಬೆಟ್ಟದಲ್ಲಿ ಆಷಾಢ ಅಮಾವಾಸ್ಯೆ ವಿಶೇಷ ಪೂಜೆ; ಸಹಸ್ರಾರು ಭಕ್ತರ ಭಾಗಿ
    • ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್
    • ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ
    • ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ
    • ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೊಳವನಹಳ್ಳಿ ಬೆಸ್ಕಾಂ ಶಾಖೆಯ ಸಹಾಯಕ ಇಂಜಿನಿಯರ್ ಯೋಗೇಶ್ ಅವರಿಗೆ ಬೀಳ್ಕೊಡುಗೆ
    ಕೊರಟಗೆರೆ July 15, 2026

    ಹೊಳವನಹಳ್ಳಿ ಬೆಸ್ಕಾಂ ಶಾಖೆಯ ಸಹಾಯಕ ಇಂಜಿನಿಯರ್ ಯೋಗೇಶ್ ಅವರಿಗೆ ಬೀಳ್ಕೊಡುಗೆ

    By adminJuly 15, 2026No Comments1 Min Read
    yogish

    ಕೊರಟಗೆರೆ: ತಾಲ್ಲೂಕಿನ ಹೊಳವನಹಳ್ಳಿ ಬೆಸ್ಕಾಂ ಶಾಖೆಯಲ್ಲಿ ಸುಮಾರು 8 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿದ ಸಹಾಯಕ ಇಂಜಿನಿಯರ್ (AE) ಯೋಗೇಶ್ ಅವರಿಗೆ ಬೆಸ್ಕಾಂ ಇಲಾಖೆಯ ಸಿಬ್ಬಂದಿ ಹಾಗೂ ಅಧಿಕಾರಿಗಳಿಂದ ಆತ್ಮೀಯ ಬೀಳ್ಕೊಡುಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

    ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಕೊರಟಗೆರೆ ಬೆಸ್ಕಾಂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ (AEE) ಪ್ರಸನ್ನ ಕುಮಾರ್ ಅವರು ಯೋಗೇಶ್ ಅವರ ಸೇವೆಯನ್ನು ಶ್ಲಾಘಿಸಿ, “ಸಹಾಯಕ ಇಂಜಿನಿಯರ್ ಯೋಗೇಶ್ ಅವರು ಕಳೆದ 8 ವರ್ಷಗಳಿಂದ ಬೆಸ್ಕಾಂ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿ, ಸಾರ್ವಜನಿಕರಿಂದ ಸಾಕಷ್ಟು ಜನಮನ್ನಣೆ ಗಳಿಸಿದ್ದಾರೆ. ಇಂತಹ ಪ್ರಾಮಾಣಿಕ ಅಧಿಕಾರಿಯನ್ನು ಕಳುಹಿಸಿಕೊಡುತ್ತಿರುವುದು ಇಲಾಖೆಗೆ ನೋವಿನ ಸಂಗತಿಯಾಗಿದೆ. ಮುಂದಿನ ದಿನಗಳಲ್ಲೂ ಅವರ ಸೇವೆ ಕೊರಟಗೆರೆ ಜನರಿಗೆ ದೊರೆಯುವಂತಾಗಲಿ” ಎಂದರು.

    ಸನ್ಮಾನ ಸ್ವೀಕರಿಸಿ ಮಾತನಾಡಿದ ಸಹಾಯಕ ಇಂಜಿನಿಯರ್ ಯೋಗೇಶ್,  “ಕೊರಟಗೆರೆ ಹಾಗೂ ಹೊಳವನಹಳ್ಳಿ ಹೋಬಳಿಯ ಜನರು ತುಂಬಾ ಸಹೃದಯರಾಗಿದ್ದಾರೆ. ನಾನು ಇಲ್ಲಿಗೆ ಬಂದು 8 ವರ್ಷಗಳೇ ಕಳೆದರೂ, ಇಲ್ಲಿನ ಜನ ನನ್ನನ್ನು ಪ್ರೀತಿ, ವಿಶ್ವಾಸ ಹಾಗೂ ಸ್ನೇಹದಿಂದ ನೋಡಿಕೊಂಡಿದ್ದಾರೆ. ಈ ತಾಲ್ಲೂಕಿನ ಜನರನ್ನು ನಾನು ಎಂದಿಗೂ ಮರೆಯುವುದಿಲ್ಲ ಎಂದರು.

    “ನನಗೆ ಇಷ್ಟು ದಿನಗಳ ಕಾಲ ಕರ್ತವ್ಯದಲ್ಲಿ ಸಂಪೂರ್ಣ ಸಹಕಾರ ನೀಡಿದ ನನ್ನ ಮೇಲಾಧಿಕಾರಿಗಳು, ಸಹೋದ್ಯೋಗಿಗಳು, ಸಿಬ್ಬಂದಿ ವರ್ಗ ಹಾಗೂ ತಾಲ್ಲೂಕಿನ ಸಾರ್ವಜನಿಕರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಮುಂದಿನ ದಿನಗಳಲ್ಲಿ ಅವಕಾಶ ಸಿಕ್ಕರೆ ಖಂಡಿತವಾಗಿಯೂ ಮತ್ತೆ ಇಲ್ಲಿಗೆ ಸೇವೆ ಮಾಡಲು ಬರುತ್ತೇನೆ” ಎಂದರು.

    ಇದೇ ಸಂದರ್ಭದಲ್ಲಿ ಬೆಸ್ಕಾಂ ಹಿರಿಯ ಸಹಾಯಕ ನಟರಾಜು, ಶಾಖಾಧಿಕಾರಿಗಳಾದ ಮಲ್ಲಯ್ಯ, ಜಬೀವೂಲ್ಲಾ, ಗೋವಿಂದಪ್ಪ ಸೇರಿದಂತೆ ಬೆಸ್ಕಾಂ ಅಧಿಕಾರಿಗಳು, ಗುತ್ತಿಗೆದಾರರು ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದು ಯೋಗೇಶ್ ಅವರಿಗೆ ಶುಭ ಹಾರೈಸಿದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು

    July 11, 2026

    ಕೋಟಾಗುಡ್ಡದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಚೇತನ್ ಬಾಬು ಸ್ಪಂದನೆ: ಟ್ಯಾಂಕರ್ ಮೂಲಕ ನೀರು ಪೂರೈಕೆ

    July 9, 2026

    ತೋವಿನಕೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆಯಲ್ಲಿ ಅಕ್ರಮ: ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ

    July 8, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಹೊಳವನಹಳ್ಳಿ ಬೆಸ್ಕಾಂ ಶಾಖೆಯ ಸಹಾಯಕ ಇಂಜಿನಿಯರ್ ಯೋಗೇಶ್ ಅವರಿಗೆ ಬೀಳ್ಕೊಡುಗೆ

    July 15, 2026

    ಕೊರಟಗೆರೆ: ತಾಲ್ಲೂಕಿನ ಹೊಳವನಹಳ್ಳಿ ಬೆಸ್ಕಾಂ ಶಾಖೆಯಲ್ಲಿ ಸುಮಾರು 8 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿದ ಸಹಾಯಕ ಇಂಜಿನಿಯರ್ (AE)…

    ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿ ದೇವಾಲಯದ ರಾಜಗೋಪುರಕ್ಕೆ 5 ಲಕ್ಷ ದೇಣಿಗೆ

    July 15, 2026

    ಕಾಡುಬೆಗೂರಿನಲ್ಲಿ ದಲಿತ ಮಹಿಳೆ ಮೇಲೆ ದೌರ್ಜನ್ಯ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸ್ಥಳೀಯರ ಆಗ್ರಹ

    July 15, 2026

    ಸರಗೂರು: ಚಿಕ್ಕದೇವಮ್ಮ ಬೆಟ್ಟದಲ್ಲಿ ಆಷಾಢ ಅಮಾವಾಸ್ಯೆ ವಿಶೇಷ ಪೂಜೆ; ಸಹಸ್ರಾರು ಭಕ್ತರ ಭಾಗಿ

    July 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.