nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿದ್ಯಾರ್ಥಿನಿಯ ಪೋಷಕರಿಂದ ಲಂಚ ಸ್ವೀಕರಿಸುತ್ತಿದ್ದ ವಸತಿ ಶಾಲೆ ಪ್ರಿನ್ಸಿಪಾಲ್ ಲೋಕಾಯುಕ್ತ ಬಲೆಗೆ!

    July 20, 2026

    ಮಣ್ಣಲ್ಲಿ ಮಣ್ಣಾದ ಚೆನ್ನಮ್ಮ: ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ

    July 20, 2026

    ಸಂತಪೂರ ಗ್ರಾಮದಲ್ಲಿ ‘ಗೃಹಲಕ್ಷ್ಮಿ ದಿನ’: ಸಸಿ ನೆಟ್ಟು ಚಾಲನೆ

    July 20, 2026
    Facebook Twitter Instagram
    ಟ್ರೆಂಡಿಂಗ್
    • ವಿದ್ಯಾರ್ಥಿನಿಯ ಪೋಷಕರಿಂದ ಲಂಚ ಸ್ವೀಕರಿಸುತ್ತಿದ್ದ ವಸತಿ ಶಾಲೆ ಪ್ರಿನ್ಸಿಪಾಲ್ ಲೋಕಾಯುಕ್ತ ಬಲೆಗೆ!
    • ಮಣ್ಣಲ್ಲಿ ಮಣ್ಣಾದ ಚೆನ್ನಮ್ಮ: ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ
    • ಸಂತಪೂರ ಗ್ರಾಮದಲ್ಲಿ ‘ಗೃಹಲಕ್ಷ್ಮಿ ದಿನ’: ಸಸಿ ನೆಟ್ಟು ಚಾಲನೆ
    • ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ನಿಧನಕ್ಕೆ ಔರಾದ್ ತಾಲೂಕು ಜೆ.ಡಿ.ಎಸ್. ಸಂತಾಪ
    • ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ
    • ಜು.25: ಕೆಂಪೇಗೌಡ ಜಯಂತಿ, ಪ್ರತಿಭಾ ಪುರಸ್ಕಾರ
    • ಮೊರಾರ್ಜಿ ವಸತಿ ಶಾಲೆಯಲ್ಲಿ ಸೌಲಭ್ಯಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಶುಭಕಲ್ಯಾಣ್
    • ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    ತುಮಕೂರು July 19, 2026

    ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    By adminJuly 19, 2026No Comments1 Min Read
    application

    ತುಮಕೂರು: ಜಿಲ್ಲಾ ಸವಿತಾ ಸಮಾಜ ಯುವಪಡೆ ವತಿಯಿಂದ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ. ವಿದ್ಯಾರ್ಥಿಗಳಿಗೆ 2025–26ನೇ ಸಾಲಿನಲ್ಲಿ ಶೇ. 80% ಕ್ಕಿಂತ ಅಧಿಕ ಶ್ರೇಣಿಯಲ್ಲಿ ಉತ್ತೀರ್ಣರಾದ ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ.

    ಅರ್ಹ ವಿದ್ಯಾರ್ಥಿಗಳು ಅಂಕಪಟ್ಟಿ, ಫೋಟೋ ಮತ್ತು ಆಧಾರ್ ಕಾರ್ಡ್‌ನೊಂದಿಗೆ ಜಿಲ್ಲೆಯ ಆಯಾ ತಾಲ್ಲೂಕಿನವರುಗಳಾದ ತುಮಕೂರು ನಗರ ಶ್ರೀಧರ್ ಮೊ. 8660933076, ತುಮಕೂರು ತಾ.ಹರೀಶ್ ಹೆಚ್.ಜಿ. ಮೊ. 9964089979, ಗುಬ್ಬಿ ಕಾರ್ತಿಕ್ ಜಿ.ಡಿ. ಮೊ. 9986355045, ತಿಪಟೂರು ವರದರಾಜು (ಡೈನಾಮಿಕ್) ಮೊ. 9743061676, ಚಿ.ನಾ.ಹಳ್ಳಿ ಪ್ರವೀಣ್ ಸಿ ಮೊ. 8951293964, ಪಾವಗಡ ನೀಲಕಂಠ ಮೊ. 9743942255, ತುರುವೇಕೆರೆ ಲೋಕೇಶ್ ಆರ್ ಮೊ. 9113288994, ಕೊರಟಗೆರೆ ಉಮೇಶ್ ಬಿ ಮೊ. 9663660050, ಕುಣಿಗಲ್ ಹೇಮಂತ್ ಯು., ಮೊ. 7090318733, ಮಧುಗಿರಿ ಪ್ರದೀಪ್ ಮೊ. 9902849448 ಇವರುಗಳನ್ನು ಸಂಪರ್ಕಿಸಿ ಅರ್ಜಿಗಳನ್ನು ಸಲ್ಲಿಸಬಹುದು.

    ಅರ್ಜಿಗಳನ್ನು ಆಗಸ್ಟ್ 11ರ (ಮಂಗಳವಾರ) ರೊಳಗೆ ಸಲ್ಲಿಸಬೇಕು ಎಂದು ಜಿಲ್ಲಾ ಸವಿತಾ ಸಮಾಜ ಯುವಪಡೆಯ ಅಧ್ಯಕ್ಷ ಕಟ್‌ವೆಲ್ ರಂಗನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಒಲವು: ಸಚಿವ ಜಿ. ಪರಮೇಶ್ವರ್

    July 18, 2026

    ತುಮಕೂರು: ಜುಲೈ 22ರಂದು ಉದ್ಯಮಶೀಲತೆ ತಿಳುವಳಿಕೆ ಶಿಬಿರ

    July 17, 2026

    Leave A Reply Cancel Reply

    Our Picks

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ವಿದ್ಯಾರ್ಥಿನಿಯ ಪೋಷಕರಿಂದ ಲಂಚ ಸ್ವೀಕರಿಸುತ್ತಿದ್ದ ವಸತಿ ಶಾಲೆ ಪ್ರಿನ್ಸಿಪಾಲ್ ಲೋಕಾಯುಕ್ತ ಬಲೆಗೆ!

    July 20, 2026

    ಶಿವಮೊಗ್ಗ: ಶಾಲಾ ದಾಖಲಾತಿಗಾಗಿ ವಿದ್ಯಾರ್ಥಿನಿಯ ಪೋಷಕರಿಂದ ಲಂಚಕ್ಕೆ ಬೇಡಿಕೆಯಿಟ್ಟು, ಹಣ ಸ್ವೀಕರಿಸುತ್ತಿದ್ದ ವಸತಿ ಶಾಲೆಯೊಂದರ ಪ್ರಿನ್ಸಿಪಾಲ್ ಲೋಕಾಯುಕ್ತ ಪೊಲೀಸರ ಬಲೆಗೆ…

    ಮಣ್ಣಲ್ಲಿ ಮಣ್ಣಾದ ಚೆನ್ನಮ್ಮ: ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ

    July 20, 2026

    ಸಂತಪೂರ ಗ್ರಾಮದಲ್ಲಿ ‘ಗೃಹಲಕ್ಷ್ಮಿ ದಿನ’: ಸಸಿ ನೆಟ್ಟು ಚಾಲನೆ

    July 20, 2026

    ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ನಿಧನಕ್ಕೆ ಔರಾದ್ ತಾಲೂಕು ಜೆ.ಡಿ.ಎಸ್. ಸಂತಾಪ

    July 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.