nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026
    Facebook Twitter Instagram
    ಟ್ರೆಂಡಿಂಗ್
    • ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ
    • ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ
    • ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್
    • ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    • 1582ರ ಅಕ್ಟೋಬರ್ ನಲ್ಲಿ  ಕ್ಯಾಲೆಂಡರ್ ನಲ್ಲಿ 10 ದಿನ ಕಣ್ಮರೆಯಾಗಿತ್ತು! | ಹಾಗಿದ್ರೆ ಆ 10 ದಿನ ಜನರು ಬದುಕಿರಲಿಲ್ಲವೇ? ಅಂದು ಏನಾಗಿತ್ತು?
    • ಮಲಗಿದರೆ ಸಿಗುತ್ತೆ ₹12 ಲಕ್ಷ!  ಏನಿದು ಅಚ್ಚರಿಯ ಸಂಗತಿ!
    • ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ
    • ಹಳೆಯ ಆತ್ಮವೇ? ಹೊಸ ಆತ್ಮವೇ? ವ್ಯಕ್ತಿಯ ಗುಣಗಳಿಂದ ಆತ್ಮದ ಪಯಣ ಗುರುತಿಸಬಹುದೇ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು: ತಾಲೂಕು ಮಾನವ ಹಕ್ಕುಗಳ ಮಿಷನ್ ಅಧ್ಯಕ್ಷರಾಗಿ ಪಿ. ಚಿನ್ನಣ್ಣ ಹಳೆಯೂರು ಸರ್ವಾನುಮತದಿಂದ ಆಯ್ಕೆ
    ಜಿಲ್ಲಾ ಸುದ್ದಿ July 21, 2026

    ಸರಗೂರು: ತಾಲೂಕು ಮಾನವ ಹಕ್ಕುಗಳ ಮಿಷನ್ ಅಧ್ಯಕ್ಷರಾಗಿ ಪಿ. ಚಿನ್ನಣ್ಣ ಹಳೆಯೂರು ಸರ್ವಾನುಮತದಿಂದ ಆಯ್ಕೆ

    By adminJuly 21, 2026No Comments1 Min Read
    manavahakku.jpg

    ಸರಗೂರು: ಇಲ್ಲಿನ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ನಡೆದ ಮಾನವ ಹಕ್ಕುಗಳ ಮಿಷನ್ ಸರಗೂರು ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಸಮಾರಂಭದಲ್ಲಿ ಪಿ. ಚಿನ್ನಣ್ಣ (ಹಳೆಯೂರು) ಅವರನ್ನು ಸರ್ವಾನುಮತದಿಂದ ತಾಲೂಕು ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.

    ಮಾನವ ಹಕ್ಕುಗಳ ಮಿಷನ್ ಅಧ್ಯಕ್ಷರಾದ ಶ್ರೀನಿವಾಸ್ (ಯಶವಂತಪುರ) ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ, ಆದಿಕರ್ನಾಟಕ ಮಹಾಸಭಾ ಎಚ್.ಡಿ. ಕೋಟೆ ತಾಲೂಕು ಪ್ರಧಾನ ಕಾರ್ಯದರ್ಶಿ ಸೋಮೇಶ್ (ಭೀಮನಹಳ್ಳಿ) ಹಾಗೂ ರವೀಂದ್ರ ಅವರ ಉಪಸ್ಥಿತಿಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನೆರವೇರಿತು.

    ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮಾತನಾಡಿದ ಪಿ. ಚಿನ್ನಣ್ಣ ಅವರು, ಮಾನವ ಹಕ್ಕುಗಳು ಪ್ರತಿಯೊಬ್ಬ ವ್ಯಕ್ತಿಯ ಜನ್ಮಸಿದ್ಧ ಹಕ್ಕಾಗಿದ್ದು, ಮೂಲಭೂತ ಹಕ್ಕುಗಳ ರಕ್ಷಣೆ ಮಾಡುವುದು ನಮ್ಮ ಆದ್ಯತೆಯಾಗಿದೆ ಎಂದರು. ಸಮಾಜದಲ್ಲಿ ಸಮಾನತೆ, ಸ್ವಾತಂತ್ರ್ಯ, ನ್ಯಾಯ ಹಾಗೂ ಘನತೆಯ ಬದುಕಿನ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಸಂಸ್ಥೆಯ ಪ್ರಮುಖ ಉದ್ದೇಶವಾಗಿದ್ದು, ಅನ್ಯಾಯಕ್ಕೊಳಗಾದ ಪ್ರತಿಯೊಬ್ಬರಿಗೂ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ತಮ್ಮ ಸಂಘಟನೆ ನಿರಂತರವಾಗಿ ಶ್ರಮಿಸಲಿದೆ ಎಂದು ಅವರು ಆಶಯ ವ್ಯಕ್ತಪಡಿಸಿದರು.

    ಸಂಸ್ಥೆಯ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಪ್ರಭಾಕರ್ ದೇವಲಾಪುರ, ಸಹ ಕಾರ್ಯದರ್ಶಿಯಾಗಿ ಸೂರ್ಯಕುಮಾರ್ ಮಸಹಳ್ಳಿ, ಉಪಾಧ್ಯಕ್ಷರುಗಳಾಗಿ ಗಣೇಶ್ (ಮೊಳೆಯೂರು), ಶಿವಣ್ಣ (ಚೆನ್ನಿಪುರ), ಸೋಮಣ್ಣ (ಹೆಗ್ಗುಡಿಲು) ಹಾಗೂ ಶ್ರೀನಿವಾಸ್ (ಲಂಕೆ) ಆಯ್ಕೆಯಾಗಿದ್ದಾರೆ. ಜೊತೆಗೆ ಸಂಘಟನೆ ಸಂಚಾಲಕರಾಗಿ ಶಿವರಾಜು (ಚೆನ್ನಿಪುರ) ಮತ್ತು ಉಸ್ತುವಾರಿಯಾಗಿ ಮರೀಲಿಂಗಯ್ಯ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

    ಈ ಕಾರ್ಯಕ್ರಮದಲ್ಲಿ ವಿಷಕಂಠ (ಲಿಂಗೇನಹಳ್ಳಿ), ಸೋಮು (ಲಂಕೆ), ಸೋಮೇಶ್, ಚೆಲುರಾಜು (ನರಸೀಪುರ), ರಾಮಚಂದ್ರ (ನಿಲುವಾಗಿಲು), ಈಶ್ವರ (ಲಂಕೆ), ಮಹೇಶ್ (ಆಗುತ್ತೂರು), ಇಂದ್ರಕುಮಾರ್ ಹಾಗೂ ಮಾದೇವಕುಮಾರ್ (ಹೂವಿನಕೊಳ) ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿ ನೂತನ ಆಯ್ಕೆಯಾದ ಎಲ್ಲಾ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ

    October 8, 2026

    ಹಾಸನ: ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಶವ ಪತ್ತೆ — ಕೊಲೆ ಶಂಕೆ, ಪ್ರಕರಣ ದಾಖಲು

    October 7, 2026

    ಮಾಳಗೂರು ಡೈರಿಯಲ್ಲಿ ಹಾಲಿನ ತೂಕದಲ್ಲಿ ಮೋಸ ಆರೋಪ: ರೊಚ್ಚಿಗೆದ್ದ ಹಾಲು ಉತ್ಪಾದಕರಿಂದ ಪ್ರತಿಭಟನೆ

    October 7, 2026

    Leave A Reply Cancel Reply

    Our Picks

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಪಣಜಿ/ಮುಂಬೈ: ಭಾರತೀಯ ಚಿತ್ರರಂಗದ ಹಿರಿಯ ಹಾಗೂ ಖ್ಯಾತ ಬಹುಭಾಷಾ ನಟ ನಾನಾ ಪಾಟೇಕರ್ (75) ಅವರು ಗೋವಾದ ಪಣಜಿಯಲ್ಲಿರುವ ತಮ್ಮ…

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026

    ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    October 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.