ತುಮಕೂರು: ತುಮಕೂರು ಜಿಲ್ಲೆ ಗೊಲ್ಲಹಳ್ಳಿ ಜವಾಹರ ನವೋದಯ ವಿದ್ಯಾಲಯದಲ್ಲಿ 2027–28ನೇ ಸಾಲಿನ 6ನೇ ತರಗತಿ ದಾಖಲಾತಿ ಪ್ರವೇಶ ಪರೀಕ್ಷೆಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಜಾಲತಾಣ https://cbseitms.rcil.gov.in/nvs ನಲ್ಲಿ ಜುಲೈ 31ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಪ್ರವೇಶ ಪರೀಕ್ಷೆಯು 2026ರ ನವೆಂಬರ್ 28ರಂದು ಬೆಳಿಗ್ಗೆ 11.30 ಗಂಟೆಗೆ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ವಿದ್ಯಾಲಯದ ದೂ.ವಾ.ಸಂ. 9481707188ನ್ನು ಸಂಪರ್ಕಿಸಬೇಕೆಂದು ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


