nammatumakuru

    Subscribe to Updates

    Get the latest creative news from FooBar about art, design and business.

    What's Hot

    ತೋಟದಲ್ಲಿ ಗಾಂಜಾ ಬೆಳೆದ ಪೊಲೀಸಪ್ಪನ ಪುತ್ರ: 950 ಗ್ರಾಂ ಸೊಪ್ಪು ವಶಕ್ಕೆ

    September 22, 2026

    ತುಮಕೂರು: ಉದ್ಯೋಗಕ್ಕಾಗಿ ನೇರ ಸಂದರ್ಶನ

    September 22, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Facebook Twitter Instagram
    ಟ್ರೆಂಡಿಂಗ್
    • ತೋಟದಲ್ಲಿ ಗಾಂಜಾ ಬೆಳೆದ ಪೊಲೀಸಪ್ಪನ ಪುತ್ರ: 950 ಗ್ರಾಂ ಸೊಪ್ಪು ವಶಕ್ಕೆ
    • ತುಮಕೂರು: ಉದ್ಯೋಗಕ್ಕಾಗಿ ನೇರ ಸಂದರ್ಶನ
    • ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು
    • ನಾಲೆಯಲ್ಲಿ ನವವಿವಾಹಿತೆ ಅನುಮಾನಾಸ್ಪದ ಕಣ್ಮರೆ: ಪತಿ ಹಾಗೂ ಕುಟುಂಬದ ವಿರುದ್ಧ ಕೊಲೆ ಆರೋಪ
    • ಕಸ್ತೂರಿರಂಗನ್ ವರದಿ ಜಾರಿಯಾದರೆ 10 ಜಿಲ್ಲೆಗಳ ಜನಜೀವನಕ್ಕೆ ಹೊಡೆತ: ಡಿ.ಕೆ. ಶಿವಕುಮಾರ್
    • ಮಹಿಳಾ PSIಗೆ ಕಪಾಳಮೋಕ್ಷ ಪ್ರಕರಣ: ಹೈಕೋರ್ಟ್ ಸೂಚನೆ ಬಳಿಕ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯ ಕ್ಷಮೆಯಾಚನೆ
    • ರಾಜ್ಯಾದ್ಯಂತ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹೊತ್ತ ಅಧಿಕಾರಿಗಳಿಗೆ ಶಾಕ್!
    • ಡಿಸಿಎಂ ತವರಲ್ಲೇ ದಲಿತ ಅಪ್ರಾಪ್ತ ಬಾಲಕನ ಭೀಕರ ಕೊಲೆ: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದಿದ್ದೇ ತಪ್ಪಾಯ್ತಾ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ: ಪ್ರವೇಶಾತಿಗೆ ಅರ್ಜಿ ಆಹ್ವಾನ
    ತುಮಕೂರು July 22, 2026

    ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ: ಪ್ರವೇಶಾತಿಗೆ ಅರ್ಜಿ ಆಹ್ವಾನ

    By adminJuly 22, 2026No Comments1 Min Read
    ksou

    ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2026-27ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮ ಪ್ರವೇಶಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ತುಮಕೂರಿನ ಕರಾಮುವಿ ಪ್ರಾದೇಶಿಕ ಕೇಂದ್ರದಲ್ಲಿ ಸ್ನಾತಕ/ಸ್ನಾತಕೋತ್ತರ ಕೋರ್ಸ್ಗಳಾದ ಬಿ.ಎ., ಬಿ.ಕಾಂ., ಬಿ.ಬಿ.ಎ., ಬಿ.ಸಿ.ಎ., ಬಿ.ಎಲ್.ಐ.ಎಸ್ಸಿ., ಬಿ.ಎಸ್.ಡಬ್ಲ್ಯೂ., ಬಿ.ಎಸ್ಸಿ (General & I.T.), ಎಂ.ಎ., ಎಂ.ಸಿ.ಜೆ., ಎಂ.ಕಾಂ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ., ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ., ಎಂ.ಬಿ.ಎ., ಪಿ.ಜಿ. ಸರ್ಟಿಫಿಕೇಟ್, ಡಿಪ್ಲೋಮಾ, ಸರ್ಟಿಫಿಕೇಟ್ ಪ್ರೋಗ್ರಾಮ್ಸ್ ಕೋರ್ಸ್ಗಳ ಪ್ರವೇಶಾತಿಗೆ ಅರ್ಜಿ ಸಲ್ಲಿಸಬಹುದಾಗಿದೆ.

    ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಮಂಜೂರಾಗುವ ಶುಲ್ಕ ಪಾವತಿ ಸೌಲಭ್ಯದಡಿ ಸೇರ ಬಯಸುವ ಅಲ್ಪಸಂಖ್ಯಾತ ವರ್ಗದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬುದ್ಧಿಸ್ಟ್ ಮತ್ತು ಪಾರ್ಸಿ ಜನಾಂಗದ ಅಭ್ಯರ್ಥಿಗಳು ಜಾಲತಾಣ https://dom.karnataka.gov.in ನಲ್ಲಿರುವ ಕರಾಮುವಿಯ ಪ್ರವೇಶಾತಿ ಪೋರ್ಟಲ್ನ ಲಿಂಕ್ https://minority.ksouportal.com ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ ನೇರವಾಗಿ ಅಗತ್ಯ ದಾಖಲಾತಿಗಳೊಂದಿಗೆ ತುಮಕೂರಿನ ಕರಾಮುವಿ ಪ್ರಾದೇಶಿಕ ಕೇಂದ್ರದಲ್ಲಿ ಪ್ರವೇಶಾತಿ ಪಡೆಯಬಹುದಾಗಿದೆ.

    ಅರ್ಹ ವಿದ್ಯಾರ್ಥಿಗಳಿಗೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯೇ ಪೂರ್ಣ ಪ್ರವೇಶಾತಿ ಶುಲ್ಕ ಭರಿಸಲಿದೆ. ಹೆಚ್ಚಿನ ವಿವರಗಳಿಗಾಗಿ ದೂ.ಸಂ. 0816-2955580, 9986458055, 9886112434, 7349474339 ಸಂಪರ್ಕಿಸಬಹುದು ಎಂದು ಕರಾಮುವಿ ಪ್ರಾದೇಶಿಕ ಕೇಂದ್ರ ಪ್ರಾದೇಶಿಕ ನಿರ್ದೇಶಕ ಡಾ: ವಿಜಯ್ ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಹಿಳಾ PSIಗೆ ಕಪಾಳಮೋಕ್ಷ ಪ್ರಕರಣ: ಹೈಕೋರ್ಟ್ ಸೂಚನೆ ಬಳಿಕ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯ ಕ್ಷಮೆಯಾಚನೆ

    September 22, 2026

    ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    September 21, 2026

    ಅಹಿಂದ ವರ್ಗ ಒಂದಾಗದಿದ್ದರೆ ನಾಶ: ಎಸ್.ಟಿ ಶ್ರೀನಿವಾಸ್ ಕಳವಳ

    September 21, 2026

    Leave A Reply Cancel Reply

    Our Picks

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ತೋಟದಲ್ಲಿ ಗಾಂಜಾ ಬೆಳೆದ ಪೊಲೀಸಪ್ಪನ ಪುತ್ರ: 950 ಗ್ರಾಂ ಸೊಪ್ಪು ವಶಕ್ಕೆ

    September 22, 2026

    ಗುಬ್ಬಿ: ತೋಟದಲ್ಲಿ ಅಮಲು ಭರಿಸುವ ಗಾಂಜಾ ಗಿಡಗಳನ್ನು ಗೊಬ್ಬರ ಹಾಕಿ ಸೊಗಸಾಗಿ ಬೆಳೆಸಿದ್ದ ಖಚಿತ ಮಾಹಿತಿ ಮೇರೆಗೆ ಚೇಳೂರು ಪೊಲೀಸರು…

    ತುಮಕೂರು: ಉದ್ಯೋಗಕ್ಕಾಗಿ ನೇರ ಸಂದರ್ಶನ

    September 22, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನಾಲೆಯಲ್ಲಿ ನವವಿವಾಹಿತೆ ಅನುಮಾನಾಸ್ಪದ ಕಣ್ಮರೆ: ಪತಿ ಹಾಗೂ ಕುಟುಂಬದ ವಿರುದ್ಧ ಕೊಲೆ ಆರೋಪ

    September 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.