nammatumakuru

    Subscribe to Updates

    Get the latest creative news from FooBar about art, design and business.

    What's Hot

     “ಸಮಾನತೆ ಕಲಿಸಿದ ಬಸವಣ್ಣ ನಾಡಿನ ಸಾಂಸ್ಕೃತಿಕ ನಾಯಕ” | ಬಸವಯುಗ ವೈಭವ ಗ್ರಂಥ ಬಿಡುಗಡೆ

    September 11, 2026

    ಬೀದರ್: ಬಿಸಿಎಂ ವಸತಿ ನಿಲಯದಲ್ಲಿ ಅವ್ಯವಸ್ಥೆ: ಕಿರಿಯ ಮೇಲ್ವಿಚಾರಕಿ ಅಮಾನತು

    September 11, 2026

    ಡಿಜೆ, ಅತಿಯಾದ ಶಬ್ದಕ್ಕೆ ಕಡಿವಾಣ : ಇನ್ಸ್ಪೆಕ್ಟರ್ ಸುರೇಶ್ ಎಚ್ಚರಿಕೆ

    September 11, 2026
    Facebook Twitter Instagram
    ಟ್ರೆಂಡಿಂಗ್
    •  “ಸಮಾನತೆ ಕಲಿಸಿದ ಬಸವಣ್ಣ ನಾಡಿನ ಸಾಂಸ್ಕೃತಿಕ ನಾಯಕ” | ಬಸವಯುಗ ವೈಭವ ಗ್ರಂಥ ಬಿಡುಗಡೆ
    • ಬೀದರ್: ಬಿಸಿಎಂ ವಸತಿ ನಿಲಯದಲ್ಲಿ ಅವ್ಯವಸ್ಥೆ: ಕಿರಿಯ ಮೇಲ್ವಿಚಾರಕಿ ಅಮಾನತು
    • ಡಿಜೆ, ಅತಿಯಾದ ಶಬ್ದಕ್ಕೆ ಕಡಿವಾಣ : ಇನ್ಸ್ಪೆಕ್ಟರ್ ಸುರೇಶ್ ಎಚ್ಚರಿಕೆ
    • ತುಮಕೂರು ದಸರಾ ಮಹೋತ್ಸವ: ಕಲಾ ತಂಡಗಳಿಂದ ಅರ್ಜಿ ಆಹ್ವಾನ
    • ತುಮಕೂರು: ವಿದ್ಯಾರ್ಥಿಗಳಿಗೆ ಪೋಕ್ಸೊ ಕಾಯ್ದೆ, ಪೌಷ್ಟಿಕಾಂಶದ ಅರಿವು ಕಾರ್ಯಕ್ರಮ
    • ವಸತಿ ಶಾಲೆಗಳಿಗೆ ವೈದ್ಯಾಧಿಕಾರಿಗಳ ಭೇಟಿ ಕಡ್ಡಾಯ: ಆಶ್ವಿಜಾ ಬಿ.ವಿ.
    • ಸಾಲ ಸೌಲಭ್ಯ: ಕಾಡುಗೊಲ್ಲ ಸಮುದಾಯದವರಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸುವ ವಿವರ ಇಲ್ಲಿದೆ
    • ಹೊಲದ ಕಟ್ಟೆಯಲ್ಲಿ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಬಂಧನ; 2.35 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ನೀರಿಳಿಸಲು ಬಿಜೆಪಿ–ಜೆಡಿಎಸ್ ಸಜ್ಜು: ಬಿ.ವೈ.ವಿಜಯೇಂದ್ರ
    ರಾಜ್ಯ ಸುದ್ದಿ July 27, 2026

    ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ನೀರಿಳಿಸಲು ಬಿಜೆಪಿ–ಜೆಡಿಎಸ್ ಸಜ್ಜು: ಬಿ.ವೈ.ವಿಜಯೇಂದ್ರ

    By Ganesh TumkuruJuly 27, 2026No Comments1 Min Read
    vijayendra

    ಬೆಂಗಳೂರು: ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಬರ ನಿರ್ವಹಣೆ ವೈಫಲ್ಯ, ಕೆಪಿಎಸ್‌ಸಿ (KPSC) ನೇಮಕಾತಿ ಅಕ್ರಮ, ಪಡಿತರ ಅಕ್ಕಿ ಕಳ್ಳಸಾಗಣೆ ಹಾಗೂ ಬೆಲೆ ಏರಿಕೆಯಂತಹ ಪ್ರಮುಖ ವಿಷಯಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಸರ್ಕಾರವನ್ನು ಜಂಟಿಯಾಗಿ ತೊಳೆಯಲು ಬಿಜೆಪಿ ಹಾಗೂ ಜೆಡಿಎಸ್ ಸಜ್ಜಾಗಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ತರಾಟೆಗೆ ತೆಗೆದುಕೊಳ್ಳಲು ಬಿಜೆಪಿ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ಸಭೆ ಕರೆಯಲಾಗುವುದು ಎಂದರು.

    ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ನಿಧನದ ಕಾರಣಕ್ಕೆ ಈವರೆಗೆ ಜೆಡಿಎಸ್ ನಾಯಕರೊಂದಿಗೆ ಮಾತುಕತೆ ನಡೆಸಲು ಸಾಧ್ಯವಾಗಿರಲಿಲ್ಲ. ಶೀಘ್ರದಲ್ಲೇ ಅವರೊಂದಿಗೆ ಚರ್ಚಿಸಿ, ಅಧಿವೇಶನದಲ್ಲಿ ಜಂಟಿಯಾಗಿ ಹೋರಾಟ ನಡೆಸಲು ತಂತ್ರ ರೂಪಿಸಲಾಗುವುದು ಎಂದರು.

    ಕೆಪಿಎಸ್‌ ಸಿ ಅಕ್ರಮ ಆರೋಪ: ಕೆಪಿಎಸ್‌ ಸಿ ನಡೆಸಿರುವ ನೇಮಕಾತಿ ಪ್ರಕ್ರಿಯೆಗಳಲ್ಲಿ ವ್ಯಾಪಕ ಅಕ್ರಮ ನಡೆದಿದೆ. ಆಯೋಗದಲ್ಲಿ ಸುಧಾರಣೆ ತರುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದ್ದರೂ ಯಾವುದೇ ಕೆಲಸವಾಗಿಲ್ಲ ಎಂದು ವಿಜಯೇಂದ್ರ ಕಿಡಿಕಾರಿದರು.

    ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಪ್ರಕಟಿಸಿದರೂ ರಾಜ್ಯದ ಒಟ್ಟಾರೆ ಅಭಿವೃದ್ಧಿಯನ್ನು ನಿರ್ಲಕ್ಷಿಸಿದೆ. ‘ಗೃಹಲಕ್ಷ್ಮಿ’ಯಂತಹ ಯೋಜನೆಗಳ ನಿಜವಾದ ಪ್ರಯೋಜನ ಫಲಾನುಭವಿಗಳಿಗೆ ಸಿಗುತ್ತಿಲ್ಲ ಎಂದು ಆರೋಪ ಮಾಡಿದರು.

    ಬೆಂಗಳೂರಿನಲ್ಲಿ ಪ್ರಸ್ತಾವಿತ ಎರಡನೇ ವಿಮಾನ ನಿಲ್ದಾಣ ಯೋಜನೆಯು ಸಾರ್ವಜನಿಕ ಹಿತಾಸಕ್ತಿಗಿಂತ ರಿಯಲ್ ಎಸ್ಟೇಟ್ ಹಿತಾಸಕ್ತಿಗಾಗಿ ನಡೆಸಲ್ಪಡುತ್ತಿದೆಯೇ ಎಂಬ ಅನುಮಾನ ಉಂಟಾಗಿದೆ ಎಂದು ಅವರು ಪ್ರಶ್ನಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    Ganesh Tumkuru
    • Website

    Related Posts

    ರಾಜ್ಯ ಕಾಂಗ್ರೆಸ್ ಜಿಲ್ಲಾ ಸಮಿತಿಗಳ 35 ನೂತನ ಅಧ್ಯಕ್ಷರ ಅಧಿಕೃತ ಪಟ್ಟಿ ಪ್ರಕಟ

    September 10, 2026

    ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ (ED) ದಾಳಿ!

    September 9, 2026

    ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟ ಸಂದೇಶ!

    September 7, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

     “ಸಮಾನತೆ ಕಲಿಸಿದ ಬಸವಣ್ಣ ನಾಡಿನ ಸಾಂಸ್ಕೃತಿಕ ನಾಯಕ” | ಬಸವಯುಗ ವೈಭವ ಗ್ರಂಥ ಬಿಡುಗಡೆ

    September 11, 2026

    ತುಮಕೂರು: ಒಂಬೈನ್ನೂರು ವರ್ಷಗಳ ಹಿಂದೆ ಕಲ್ಯಾಣದಲ್ಲಿ ನಡೆದ ಶರಣ ಚಳವಳಿಯನ್ನು ಅವಲೋಕಿಸಿದರೆ, ಇದು ವಾಸ್ತವವೋ, ಕಟ್ಟು ಕಥೆಯೋ ಎಂಬಂತೆ ಭಾಸವಾಗುತ್ತದೆ.…

    ಬೀದರ್: ಬಿಸಿಎಂ ವಸತಿ ನಿಲಯದಲ್ಲಿ ಅವ್ಯವಸ್ಥೆ: ಕಿರಿಯ ಮೇಲ್ವಿಚಾರಕಿ ಅಮಾನತು

    September 11, 2026

    ಡಿಜೆ, ಅತಿಯಾದ ಶಬ್ದಕ್ಕೆ ಕಡಿವಾಣ : ಇನ್ಸ್ಪೆಕ್ಟರ್ ಸುರೇಶ್ ಎಚ್ಚರಿಕೆ

    September 11, 2026

    ತುಮಕೂರು ದಸರಾ ಮಹೋತ್ಸವ: ಕಲಾ ತಂಡಗಳಿಂದ ಅರ್ಜಿ ಆಹ್ವಾನ

    September 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.