nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ

    August 8, 2026

    ಹೂ ಲೋಕ,  ಭೂರಮೆಯ  ರಥ :  ಪ್ರಕೃತಿ ಮಡಿಲಲ್ಲಿ ಚೆಲುವಿನ ರಥಯಾತ್ರೆ  ವಾಹ್..!

    August 8, 2026

    ತುಮಕೂರಿನಲ್ಲಿ ಆ.11ರಂದು ನೇರ ಸಂದರ್ಶನ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    August 8, 2026
    Facebook Twitter Instagram
    ಟ್ರೆಂಡಿಂಗ್
    • ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ
    • ಹೂ ಲೋಕ,  ಭೂರಮೆಯ  ರಥ :  ಪ್ರಕೃತಿ ಮಡಿಲಲ್ಲಿ ಚೆಲುವಿನ ರಥಯಾತ್ರೆ  ವಾಹ್..!
    • ತುಮಕೂರಿನಲ್ಲಿ ಆ.11ರಂದು ನೇರ ಸಂದರ್ಶನ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
    • ಕಾಮಗಾರಿ ಸ್ಥಳಕ್ಕೆ ಜಿ.ಪಂ ಸಿಇಒ ಭೇಟಿ: ಶಾಶ್ವತ ಆಸ್ತಿ ನಿರ್ಮಾಣಕ್ಕೆ ಒತ್ತು ನೀಡಲು ಸೂಚನೆ
    • ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ
    • ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ
    • ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ: ಸರಗೂರಿನಲ್ಲಿ ಅಧಿಕರ್ನಾಟಕ ಮಹಾಸಭಾ ಸಭೆ
    • ಸರಗೂರು: ಎಸ್.ಸಿ. ಮಹದೇವಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ಆಕ್ರೋಶ — ಪ್ರತಿಭಟನೆಯ ಎಚ್ಚರಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರಿನಲ್ಲಿ ಆ.11ರಂದು ನೇರ ಸಂದರ್ಶನ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
    ತುಮಕೂರು August 8, 2026

    ತುಮಕೂರಿನಲ್ಲಿ ಆ.11ರಂದು ನೇರ ಸಂದರ್ಶನ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    By Ganesh TumkuruAugust 8, 2026No Comments1 Min Read
    job interview

    ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯು ಎಂ.ಪಿ.ಪಿ ತೆಕ್ನಾಲಜಿ ಹಾಗೂ ಹೋಮ್ ಅಸೋಸಿಯೇಟ್ಸ್ ಸಂಸ್ಥೆಗಳ ಸಹಭಾಗಿತ್ವದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಆಯೋಜಿಸಿರುವ ನೇರ ಸಂದರ್ಶನ (Walk-in Interview).

    ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶವೊಂದನ್ನು ಕಲ್ಪಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ತಮ್ಮ ಬಯೋಡೇಟಾ (Resume)ದೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು.

    ಉದ್ಯೋಗ ವಿವರಗಳು

    ಹುದ್ದೆಗಳ ಹೆಸರು: ಆಪರೇಟರ್, ಹೆಲ್ಪರ್, ಫೀಲ್ಡ್ ಎಕ್ಸಿಕ್ಯುಟಿವ್ ಹಾಗೂ ಕಲೆಕ್ಷನ್ ಎಕ್ಸಿಕ್ಯುಟಿವ್.

    ಶೈಕ್ಷಣಿಕ ಅರ್ಹತೆ: SSLC, PUC, ITI, ಡಿಪ್ಲೊಮಾ ಮತ್ತು ಯಾವುದೇ ಪದವಿ (Degree) ಪಾಸಾದ ನಿರುದ್ಯೋಗಿ ಅಭ್ಯರ್ಥಿಗಳು ಭಾಗವಹಿಸಬಹುದು.

    ಸಂದರ್ಶನದ ದಿನಾಂಕ ಹಾಗೂ ಸಮಯ: ಆಗಸ್ಟ್ 11, ಬೆಳಿಗ್ಗೆ 10:00 ಗಂಟೆಗೆ.

    ಸಂದರ್ಶನ ನಡೆಯುವ ಸ್ಥಳ:

    ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ,

    ಡಿ.ಡಿ.ಪಿ.ಐ ಬಸ್ ನಿಲ್ದಾಣ, ವಾಸನ್ ಕಣ್ಣಿನ ಆಸ್ಪತ್ರೆ ಹತ್ತಿರ,

    ಮೂಲೆಮನೆ ಹೋಟೆಲ್ ಪಕ್ಕ, ಸೋಮೇಶ್ವರಪುರಂ,

    14ನೇ ಕ್ರಾಸ್, ತುಮಕೂರು – 572102.

    ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ 0816-2278488 ಅಥವಾ ಮೊಬೈಲ್ ಸಂಖ್ಯೆ 8792669410 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ

    August 8, 2026

    10 ಸಾವಿರ ಕೋಟಿ ಅನುದಾನ ಬಿಡುಗಡೆಗೆ ಆಗ್ರಹ:  ಕರ್ನಾಟಕದ 28 ಜಿಲ್ಲೆಗಳು ಮಳೆಯಿಲ್ಲದೇ ಬರಪೀಡಿತ |  ತುಮಕೂರಿನಲ್ಲಿ ಬಿಜೆಪಿ ಬರ ಅಧ್ಯಯನ

    August 5, 2026

    ಆ.28ಕ್ಕೆ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ

    August 4, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ

    August 8, 2026

    ತುಮಕೂರು: ಬಾಲ್ಯ  ವ್ಯವಸ್ಥೆಯಲ್ಲಿ ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿಯನ್ನು ಹಾಕುತ್ತದೆ. ಪ್ರಾಥಮಿಕ ಹಂತದಲ್ಲಿ ಕಲಿತ ಕಲಿಕೆ ಅತ್ಯಂತ ಅಮೂಲ್ಯವಾದ…

    ಹೂ ಲೋಕ,  ಭೂರಮೆಯ  ರಥ :  ಪ್ರಕೃತಿ ಮಡಿಲಲ್ಲಿ ಚೆಲುವಿನ ರಥಯಾತ್ರೆ  ವಾಹ್..!

    August 8, 2026

    ತುಮಕೂರಿನಲ್ಲಿ ಆ.11ರಂದು ನೇರ ಸಂದರ್ಶನ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    August 8, 2026

    ಕಾಮಗಾರಿ ಸ್ಥಳಕ್ಕೆ ಜಿ.ಪಂ ಸಿಇಒ ಭೇಟಿ: ಶಾಶ್ವತ ಆಸ್ತಿ ನಿರ್ಮಾಣಕ್ಕೆ ಒತ್ತು ನೀಡಲು ಸೂಚನೆ

    August 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.