nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026

    ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು

    August 9, 2026

    ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ

    August 9, 2026
    Facebook Twitter Instagram
    ಟ್ರೆಂಡಿಂಗ್
    • ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
    • ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು
    • ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ
    • KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
    • ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
    • 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
    • ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ:  ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ
    • ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
    ರಾಜ್ಯ ಸುದ್ದಿ August 9, 2026

    KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು

    By Ganesh TumkuruAugust 9, 2026No Comments2 Mins Read
    vidhana sabha

    ಬೆಂಗಳೂರು: ಆಗಸ್ಟ್ 13ರಿಂದ ಆರಂಭವಾಗಲಿರುವ ರಾಜ್ಯ ವಿಧಾನಮಂಡಲ ಅಧಿವೇಶನದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ಹಾಗೂ ಜೆಡಿಎಸ್ ಜಂಟಿಯಾಗಿ ಹೋರಾಟ ನಡೆಸಲು ತೀರ್ಮಾನಿಸಿವೆ. ಬಿಡದಿ ಟೌನ್‌ಶಿಪ್ ಯೋಜನೆ ವಿರೋಧ, ಕರ್ನಾಟಕ ಲೋಕಸೇವಾ ಆಯೋಗದಲ್ಲಿ (KPSC) ನಡೆದಿದೆ ಎನ್ನಲಾದ ಅಕ್ರಮಗಳು, ಗೃಹಲಕ್ಷ್ಮಿ ಯೋಜನೆಯ ಹಣ ದುರ್ಬಳಕೆ ಆರೋಪ, ಬಿಎಂಐಸಿ ಯೋಜನೆ, ವಾಲ್ಮೀಕಿ ನಿಗಮದ ಹಗರಣ, ಬೆಂಗಳೂರಿನ ಅಸಮರ್ಪಕ ತ್ಯಾಜ್ಯ ನಿರ್ವಹಣೆ ಹಾಗೂ ರಾಜ್ಯದಲ್ಲಿ ಎದುರಾಗಿರುವ ತೀವ್ರ ಬರ ಪರಿಸ್ಥಿತಿ ಸೇರಿದಂತೆ ಹಲವು ಪ್ರಮುಖ ವಿಷಯಗಳನ್ನು ಇಟ್ಟುಕೊಂಡು ಉಭಯ ಪಕ್ಷಗಳು ಅಧಿವೇಶನದ ಸಂದರ್ಭದಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲು ಯೋಜನೆ ರೂಪಿಸಿವೆ.

    ಅಧಿವೇಶನದಲ್ಲಿ ಕೈಗೆತ್ತಿಕೊಳ್ಳಬೇಕಾದ ವಿಷಯಗಳು ಹಾಗೂ ಹೋರಾಟದ ರೂಪುರೇಷೆಗಳ ಕುರಿತು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಹತ್ವದ ಸಭೆ ನಡೆಸಿದ್ದು, ಎರಡೂ ಪಕ್ಷಗಳ ನಡುವೆ ಉತ್ತಮ ಸಮನ್ವಯ ಸಾಧಿಸಲು ತಲಾ ಐವರು ನಾಯಕರನ್ನೊಳಗೊಂಡ ಸಮನ್ವಯ ಸಮಿತಿಯನ್ನು ರಚಿಸಲು ನಿರ್ಧರಿಸಲಾಗಿದೆ. ವಿಧಾನಮಂಡಲದ ಒಳಗೂ ಮತ್ತು ಹೊರಗೂ ಜಂಟಿಯಾಗಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದ್ದು, ಈ ಹೋರಾಟವನ್ನು ಜಿಲ್ಲಾಮಟ್ಟಕ್ಕೂ ವಿಸ್ತರಿಸಲಾಗುವುದು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ತಿಳಿಸಿದ್ದಾರೆ.

    ಇದೇ ವೇಳೆ ಬಿಡದಿ ಟೌನ್‌ ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಬೈರಮಂಗಲದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ವರೆಗೆ ನಡೆಯಲಿರುವ ಬೃಹತ್ ಪಾದಯಾತ್ರೆಗೆ ಬಿಜೆಪಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ. ಈ ಪಾದಯಾತ್ರೆಯಲ್ಲಿ ಬಿಜೆಪಿ ಕಾರ್ಯಕರ್ತರೂ ಜಂಟಿಯಾಗಿ ಭಾಗವಹಿಸಲಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

    ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿಯನ್ನು ತೀವ್ರವಾಗಿ ಟೀಕಿಸಿರುವ ಎಚ್.ಡಿ. ಕುಮಾರಸ್ವಾಮಿ, ಖಾತೆ ಹಂಚಿಕೆಯಲ್ಲಿ ಆಗುತ್ತಿರುವ ವಿಳಂಬವೇ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದಿದ್ದಾರೆ. ಜೊತೆಗೆ ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಇದ್ದರೂ ಸರ್ಕಾರ ಸಂಕಷ್ಟದಲ್ಲಿರುವ ಜನರಿಗೆ ಸೂಕ್ತ ಪರಿಹಾರ ನೀಡುವಲ್ಲಿ ವಿಫಲವಾಗಿದೆ ಎಂದು ಕಿಡಿಕಾರಿದ್ದಾರೆ. ಒಟ್ಟಾರೆಯಾಗಿ ಮುಂಬರುವ ಮುಂಗಾರು ಅಧಿವೇಶನದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಕ್ಸಮರ ಹಾಗೂ ಕಾದಾಟ ನಡೆಯುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026

    ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು

    August 9, 2026

    ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ

    August 9, 2026

    Leave A Reply Cancel Reply

    Our Picks

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026

    ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಭ್ರಷ್ಟಾಚಾರ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ರಾಜಕೀಯದಲ್ಲಿ ಮತ್ತೆ ಆರೋಪ-ಪ್ರತ್ಯಾರೋಪಗಳು…

    ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು

    August 9, 2026

    ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ

    August 9, 2026

    KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು

    August 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.