nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!

    August 10, 2026

    ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್

    August 10, 2026

    RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ

    August 10, 2026
    Facebook Twitter Instagram
    ಟ್ರೆಂಡಿಂಗ್
    • ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!
    • ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್
    • RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ
    • ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ
    • ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ
    • ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
    • ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು
    • ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
    ತಿಪಟೂರು August 10, 2026

    ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

    By Ganesh TumkuruAugust 10, 2026No Comments1 Min Read
    tipaturu

    ತಿಪಟೂರು: ತಾಲೂಕಿನ ಸಾರ್ಥವಳ್ಳಿ ವಲಯದ ಸಾರ್ಥವಳ್ಳಿ ನಿವಾಸಿಯಾದ ಗಂಗಾಧರ್ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಳೆದ ನಾಲ್ಕು ವರ್ಷಗಳಿಂದ ಪ್ರತಿ ತಿಂಗಳು 1,000 ರೂ. ಗಳಂತೆ ಮಾಸಾಶನ ತಲುಪುತ್ತಿದ್ದು, ಅವರ ಕುಟುಂಬಕ್ಕೆ ಯೋಜನೆ ದೊಡ್ಡ ಆಸರೆಯಾಗಿದೆ.

    ಇದರ ಜೊತೆಗೆ, ಗಂಗಾಧರ್ ಅವರ ಮಕ್ಕಳಾದ ಲಕ್ಷ್ಮಿ ಮತ್ತು ಹರೀಶ್ ಅವರಿಗೆ ಯೋಜನೆಯ ‘ವಾತ್ಸಲ್ಯ ವಿದ್ಯಾನಿಧಿ’ ಕಾರ್ಯಕ್ರಮದಡಿ ಅಗತ್ಯ ಶಿಕ್ಷಣ ಸಾಮಗ್ರಿಗಳಾದ ನೋಟ್ಬುಕ್, ಬ್ಯಾಗ್, ರೈನ್ಕೋಟ್, ಚಪ್ಪಲಿ ಹಾಗೂ ಬಟ್ಟೆಗಳನ್ನು ವಿತರಿಸಲಾಯಿತು.

    ಈ ಸಾಮಗ್ರಿಗಳನ್ನು ತುಮಕೂರು-1 ಜಿಲ್ಲೆಯ ಮಾನ್ಯ ನಿರ್ದೇಶಕರಾದ ಸತೀಶ್ ಸುವರ್ಣ ಅವರು ವಿದ್ಯಾರ್ಥಿಗಳಿಗೆ ವಿತರಿಸಿ ಮಾತನಾಡಿ, “ಶ್ರೀ ಮಂಜುನಾಥ ಸ್ವಾಮಿಯ ಕೃಪೆಯಿಂದ ಇಬ್ಬರೂ ವಿದ್ಯಾರ್ಥಿಗಳು ಉತ್ತಮ ವಿದ್ಯಾಭ್ಯಾಸ ಮಾಡಿ, ಮುಂದಿನ ದಿನಗಳಲ್ಲಿ ಹೆಚ್ಚಿನ ಅಂಕ ಗಳಿಸುವ ಮೂಲಕ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲಿ” ಎಂದು ಶುಭ ಹಾರೈಸಿದರು.

    ಈ ಸಂದರ್ಭದಲ್ಲಿ ಯೋಜನಾಧಿಕಾರಿ ಉದಯ್, ಬೆಂಗಳೂರು ಪ್ರಾದೇಶಿಕ ವ್ಯಾಪ್ತಿಯ ಜನಜಾಗೃತಿ ವೇದಿಕೆ ಯೋಜನಾಧಿಕಾರಿ ತಿಮ್ಮಯ್ಯ ನಾಯ್ಕ್, ಮಕ್ಕಳ ತಾಯಿ ಚಂದ್ರಕಲಾ, ಸಮನ್ವಯಾಧಿಕಾರಿ ಪದ್ಮಾವತಿ ಎಂ.ಡಿ., ಮೇಲ್ವಿಚಾರಕ ಪ್ರದೀಪ್ ರೈ, ಸೇವಾಪ್ರತಿನಿಧಿ ಮೋಹನ್ ಸೇರಿದಂತೆ ತಾಲೂಕಿನ ಎಲ್ಲಾ ಮೇಲ್ವಿಚಾರಕರು ಹಾಗೂ ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

    ವರದಿ: ಆನಂದ್, ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ

    August 8, 2026

    ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ

    August 6, 2026

    ತಿಪಟೂರು: ನೀರು, ವಿದ್ಯುತ್ ಅಭಾವ ಹಾಗೂ ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹಿಸಿ ಸುದ್ದಿಗೋಷ್ಠಿ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

    August 4, 2026

    Leave A Reply Cancel Reply

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!

    August 10, 2026

    ಬೆಂಗಳೂರು:  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಅವರ ಗೆಳತಿ ಪವಿತ್ರಾ ಗೌಡ ಅವರಿಗೆ ಭಾರೀ ಕಾನೂನು…

    ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್

    August 10, 2026

    RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ

    August 10, 2026

    ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ

    August 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.