nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ, ಪ್ರಾಮಾಣಿಕತೆ ಬೆಳೆಸಿಕೊಳ್ಳುವುದು ಮುಖ್ಯ: ಸಾಹಿತಿ ರಿಜ್ವಾನ್ ಪಾಷಾ

    August 13, 2026

    ಬೀದರ್: ₹83 ಲಕ್ಷ ಶೂಟ್ಔಟ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರು; ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ!

    August 13, 2026

    ಬೆಂಗಳೂರು ಗ್ರಾಮಾಂತರಕ್ಕೆ ಹೇಮಾವತಿ ನೀರು ತಿರುಗಿಸುವ ಆರೋಪ: ತುಮಕೂರಿನಲ್ಲಿ ತೀವ್ರ ಪ್ರತಿಭಟನೆ, ಸಚಿವ ಪರಮೇಶ್ವರ್ ಕಾರಿಗೆ ಮುತ್ತಿಗೆ

    August 13, 2026
    Facebook Twitter Instagram
    ಟ್ರೆಂಡಿಂಗ್
    • ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ, ಪ್ರಾಮಾಣಿಕತೆ ಬೆಳೆಸಿಕೊಳ್ಳುವುದು ಮುಖ್ಯ: ಸಾಹಿತಿ ರಿಜ್ವಾನ್ ಪಾಷಾ
    • ಬೀದರ್: ₹83 ಲಕ್ಷ ಶೂಟ್ಔಟ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರು; ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ!
    • ಬೆಂಗಳೂರು ಗ್ರಾಮಾಂತರಕ್ಕೆ ಹೇಮಾವತಿ ನೀರು ತಿರುಗಿಸುವ ಆರೋಪ: ತುಮಕೂರಿನಲ್ಲಿ ತೀವ್ರ ಪ್ರತಿಭಟನೆ, ಸಚಿವ ಪರಮೇಶ್ವರ್ ಕಾರಿಗೆ ಮುತ್ತಿಗೆ
    • ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ
    • ತಿಪಟೂರು: ಶಾಖಾ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ ಮತ್ತು ಮಕ್ಕಳ ಜಾಗೃತಿ ಕಾರ್ಯಕ್ರಮ
    • ಸ್ವಾತಂತ್ರ್ಯ ದಿನಾಚರಣೆ : ಆ.14ರಂದು ವಿವಿಧ ಸ್ಪರ್ಧೆ
    • ಗುಬ್ಬಿ: ಆ.17ರಿಂದ22ರವರೆಗೆ  ಕೇರಳದ ಸಮರ ಕಲೆ ಕಲರಿಪಯಟ್ಟು ಶಿಬಿರ
    • ಆಟೋ ಹಾಗೂ ಟ್ಯಾಂಕರ್ ಡಿಕ್ಕಿ: ಆರು ಜನ ಕೂಲಿ ಕಾರ್ಮಿಕರ ದಾರುಣ ಸಾವು; ಸಚಿವ ಈಶ್ವರ ಖಂಡ್ರೆ ಸಂತಾಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಪಟೂರು: ಶಾಖಾ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ ಮತ್ತು ಮಕ್ಕಳ ಜಾಗೃತಿ ಕಾರ್ಯಕ್ರಮ
    ತಿಪಟೂರು August 13, 2026

    ತಿಪಟೂರು: ಶಾಖಾ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ ಮತ್ತು ಮಕ್ಕಳ ಜಾಗೃತಿ ಕಾರ್ಯಕ್ರಮ

    By Ganesh TumkuruAugust 13, 2026No Comments1 Min Read
    tipaturu

    ತಿಪಟೂರು: ಇಲ್ಲಿನ ಜಿಲ್ಲಾ ಶಾಖಾ ಗ್ರಂಥಾಲಯದಲ್ಲಿ ಗ್ರಂಥಾಲಯ ವಿಜ್ಞಾನದ ಪಿತಾಮಹ ಡಾ. ಎಸ್. ಆರ್. ರಂಗನಾಥನ್ ಅವರ ಜನ್ಮದಿನದ ಅಂಗವಾಗಿ ‘ಗ್ರಂಥಪಾಲಕರ ದಿನಾಚರಣೆ’ ಹಾಗೂ ಶಾಲಾ ಮಕ್ಕಳಿಗೆ ಗ್ರಂಥಾಲಯ ಅರಿವು ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

    ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಾಹಿತಿ ಹಾಗೂ ಮುಖ್ಯ ಶಿಕ್ಷಕ ಎಂ. ಸೋಮಶೇಖರ್ ಅವರು, ಗ್ರಂಥಾಲಯದ ಮಹತ್ವ ಮತ್ತು ಪುಸ್ತಕ ಓದಿನಿಂದ ಲಭಿಸುವ ಜ್ಞಾನದ ಬಗ್ಗೆ ವಿದ್ಯಾರ್ಥಿಗಳಿಗೆ ಹಾಗೂ ಓದುಗರಿಗೆ ವಿವರವಾಗಿ ತಿಳಿಸಿಕೊಟ್ಟರು. ಸಮಾಜ ಸೇವಕರು ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾದ ಟಿ. ಸಿ. ಗೋವಿಂದರಾಜ್ ಅವರು ಮಕ್ಕಳಿಗೆ ಉಪಯುಕ್ತ ಹಿತವಚನಗಳನ್ನು ಬೋಧಿಸಿದರು.

    ಇದೇ ಸಂದರ್ಭದಲ್ಲಿ, ಇತ್ತೀಚೆಗೆ ಅಕಾಲಿಕ ಮರಣ ಹೊಂದಿದ ಸಾಹಿತಿ ಹಾಗೂ ಶಿಕ್ಷಣ ಇಲಾಖೆಯ ಹಳೇಪಾಳ್ಯ ಸಿಆರ್‌ ಪಿ ಎಚ್. ಕೆ. ದಿವಾಕರ್ ಅವರ ಆತ್ಮಕ್ಕೆ ಶಾಂತಿ ಕೋರಿ ಒಂದು ನಿಮಿಷಗಳ ಕಾಲ ಮೌನಾಚರಣೆ ಮೂಲಕ ಗೌರವ ಸಲ್ಲಿಸಲಾಯಿತು.

    ನಳಂದ ಶಾಲೆಯ ಶಿಕ್ಷಕಿ ಭವಾನಿ ಅವರು ಗ್ರಂಥಾಲಯದಲ್ಲಿ ಲಭ್ಯವಿರುವ ವಿವಿಧ ಮಾದರಿಯ ಪುಸ್ತಕಗಳು ಹಾಗೂ ಅವುಗಳ ಬಳಕೆಯ ಬಗ್ಗೆ ವಿವರಣೆ ನೀಡಿದರೆ, ನಿವೃತ್ತ ಯೋಧ ಶ್ರೀನಿವಾಸ್ ಅವರು ಗ್ರಂಥಾಲಯದ ಪ್ರಾಮುಖ್ಯತೆ ಕುರಿತು ಜಾಗೃತಿ ಮೂಡಿಸಿದರು.

    ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಾಲಾ ಮಕ್ಕಳಿಗೆ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಂಥಾಲಯದ ಪ್ರಭಾರಧಾರಕರಾದ ಡಿ. ಎಸ್. ಚಂದ್ರಶೇಖರ್, ಶೋಭಾ, ಕವಿತಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

    ವರದಿ: ಆನಂದ್, ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

    August 10, 2026

    ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ

    August 8, 2026

    ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ

    August 6, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ, ಪ್ರಾಮಾಣಿಕತೆ ಬೆಳೆಸಿಕೊಳ್ಳುವುದು ಮುಖ್ಯ: ಸಾಹಿತಿ ರಿಜ್ವಾನ್ ಪಾಷಾ

    August 13, 2026

    ಕೊರಟಗೆರೆ: ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಯಾವುದೇ ಕೊರತೆಯಿಲ್ಲ, ಆದರೆ ಪ್ರಾಮಾಣಿಕತೆಯ ಕೊರತೆ ಕಂಡುಬರುತ್ತಿದೆ. ಇದನ್ನು ಹೋಗಲಾಡಿಸಲು ಶಿಕ್ಷಣದ ಜೊತೆಗೆ ಸಂಸ್ಕಾರ, ಮಾನವೀಯತೆ…

    ಬೀದರ್: ₹83 ಲಕ್ಷ ಶೂಟ್ಔಟ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರು; ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ!

    August 13, 2026

    ಬೆಂಗಳೂರು ಗ್ರಾಮಾಂತರಕ್ಕೆ ಹೇಮಾವತಿ ನೀರು ತಿರುಗಿಸುವ ಆರೋಪ: ತುಮಕೂರಿನಲ್ಲಿ ತೀವ್ರ ಪ್ರತಿಭಟನೆ, ಸಚಿವ ಪರಮೇಶ್ವರ್ ಕಾರಿಗೆ ಮುತ್ತಿಗೆ

    August 13, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.