nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026
    Facebook Twitter Instagram
    ಟ್ರೆಂಡಿಂಗ್
    • ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ
    • ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ
    • ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್
    • ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    • 1582ರ ಅಕ್ಟೋಬರ್ ನಲ್ಲಿ  ಕ್ಯಾಲೆಂಡರ್ ನಲ್ಲಿ 10 ದಿನ ಕಣ್ಮರೆಯಾಗಿತ್ತು! | ಹಾಗಿದ್ರೆ ಆ 10 ದಿನ ಜನರು ಬದುಕಿರಲಿಲ್ಲವೇ? ಅಂದು ಏನಾಗಿತ್ತು?
    • ಮಲಗಿದರೆ ಸಿಗುತ್ತೆ ₹12 ಲಕ್ಷ!  ಏನಿದು ಅಚ್ಚರಿಯ ಸಂಗತಿ!
    • ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ
    • ಹಳೆಯ ಆತ್ಮವೇ? ಹೊಸ ಆತ್ಮವೇ? ವ್ಯಕ್ತಿಯ ಗುಣಗಳಿಂದ ಆತ್ಮದ ಪಯಣ ಗುರುತಿಸಬಹುದೇ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್
    ಕೊರಟಗೆರೆ August 15, 2026

    ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್

    By adminAugust 15, 2026No Comments1 Min Read
    koratagere.jpg

    ಕೊರಟಗೆರೆ: ಪ್ರಾಣತ್ಯಾಗ ಮಾಡಿದ ಮಹನೀಯರ ಇತ್ತೀನ ಯುವಕರು ಹಾಗೂ ನಾಡಿನ ಜನತೆ ಎಂದಿಗೂ ಮರೆಯಬಾರದು. ಸ್ವಾತಂತ್ರ‍್ಯದ ಮೌಲ್ಯಗಳು, ಸಂವಿಧಾನದ ಆದರ್ಶಗಳು ಮತ್ತು ದೇಶಭಕ್ತಿಯನ್ನು ಪ್ರತಿಯೊಬ್ಬ ನಾಗರಿಕನೂ ತನ್ನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಹಶೀಲ್ದಾರ್ ಮಂಜುನಾಥ್ ಕೆ. ತಿಳಿಸಿದರು.

    ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ 80ನೇ ವರ್ಷದ ಸ್ವಾತಂತ್ರ‍್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

    ತಂತ್ರಜ್ಞಾನ ಬೆಳದಂತೆ ಇಂದಿನ ಚರಿತ್ರೆಯನ್ನ ಮರೆಯುತ್ತಿದ್ದು, ಮುಂದಿನ ಯುವ ಪೀಳಿಗೆಗೆ ಸ್ವಾತಂತ್ರ್ಯ ಬಂದಿದ್ದು ಹಾಗೂ ಅದರ ಮೌಲ್ಯಗಳನ್ನು ತಲುಪಿಸುವುದು ನಮ್ಮೆಲ್ಲರ ಕರ್ತವ್ಯ. ತಾಲೂಕಿನ ಅಭಿವೃದ್ಧಿ, ಶಿಕ್ಷಣ ಮತ್ತು ಸಾರ್ವಜನಿಕರ ಕಲ್ಯಾಣಕ್ಕೆ ತಾಲೂಕು ಆಡಳಿತ ಬದ್ಧವಾಗಿದೆ. ಎಲ್ಲರೂ ಒಗ್ಗಟ್ಟಿನಿಂದ ದೇಶದ ಪ್ರಗತಿಗೆ ಶ್ರಮಿಸೋಣ ಎಂದು ಅವರು ಕರೆ ನೀಡಿದರು.

    ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ತಾಲೂಕು ಆಡಳಿತದಿಂದ ಸನ್ಮಾನಿಸಲಾಯಿತು. ಜಾಮೀಯ ಮಸೀದಿ ಮುಸ್ಲಿಂ ಬಾಂಧವರಿಂದ ಶಾಲಾ ಮಕ್ಕಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿತ್ತು. ವಾಸವಿ ಯುವಜನ ಸಂಘದಿಂದ ಮಕ್ಕಳಿಗೆ ಸಿಹಿ ವಿತರಿಸಲಾಯಿತು. ಸಿದ್ಧರಬೆಟ್ಟ ರೋಟರಿ ಸಂಸ್ಥೆಗಳು ಮಕ್ಕಳಿಗೆ ನೋಟ್ ಬುಕ್, ಪೆನ್ ವಿತರಿಸಲಾಯಿತು.
    ಈ ಕಾರ್ಯಕ್ರಮದಲ್ಲಿ ತಾ.ಪಂ ಇಓ ಅಪೂರ್ವ, ಸಿಪಿಐ ಪುರುಷೋತ್ತಮ್, ಪುರಸಭೆ ಮುಖ್ಯಾಧಿಕಾರಿ ಉಮೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಆಶ್ವಥ್ ನಾರಾಯಣ್, ಅರಕೆರೆ ಶಂಕರ್, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಚಿಕ್ಕರಂಗಯ್ಯ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರುದ್ರೇಶ್, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಜಯಮ್ಮ, ಗುರುಮೂರ್ತಿ, ಬಸವರಾಜು, ಮಧುಸೂದನ್ ಮುಖಂಡ ನಯಾಜ್, ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    admin
    • Website

    Related Posts

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ

    October 4, 2026

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ

    October 3, 2026

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    Leave A Reply Cancel Reply

    Our Picks

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಪಣಜಿ/ಮುಂಬೈ: ಭಾರತೀಯ ಚಿತ್ರರಂಗದ ಹಿರಿಯ ಹಾಗೂ ಖ್ಯಾತ ಬಹುಭಾಷಾ ನಟ ನಾನಾ ಪಾಟೇಕರ್ (75) ಅವರು ಗೋವಾದ ಪಣಜಿಯಲ್ಲಿರುವ ತಮ್ಮ…

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026

    ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    October 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.