nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026
    Facebook Twitter Instagram
    ಟ್ರೆಂಡಿಂಗ್
    • ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ
    • ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ
    • ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್
    • ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    • 1582ರ ಅಕ್ಟೋಬರ್ ನಲ್ಲಿ  ಕ್ಯಾಲೆಂಡರ್ ನಲ್ಲಿ 10 ದಿನ ಕಣ್ಮರೆಯಾಗಿತ್ತು! | ಹಾಗಿದ್ರೆ ಆ 10 ದಿನ ಜನರು ಬದುಕಿರಲಿಲ್ಲವೇ? ಅಂದು ಏನಾಗಿತ್ತು?
    • ಮಲಗಿದರೆ ಸಿಗುತ್ತೆ ₹12 ಲಕ್ಷ!  ಏನಿದು ಅಚ್ಚರಿಯ ಸಂಗತಿ!
    • ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ
    • ಹಳೆಯ ಆತ್ಮವೇ? ಹೊಸ ಆತ್ಮವೇ? ವ್ಯಕ್ತಿಯ ಗುಣಗಳಿಂದ ಆತ್ಮದ ಪಯಣ ಗುರುತಿಸಬಹುದೇ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರ್ನಾಟಕದಲ್ಲಿ 4 ತಿಂಗಳಲ್ಲಿ 725 ಬಾಲಕಿಯರು ಗರ್ಭಿಣಿ: ಕಳವಳ ವ್ಯಕ್ತಪಡಿಸಿದ ಅಂಕಿಅಂಶ
    ರಾಜ್ಯ ಸುದ್ದಿ August 20, 2026

    ಕರ್ನಾಟಕದಲ್ಲಿ 4 ತಿಂಗಳಲ್ಲಿ 725 ಬಾಲಕಿಯರು ಗರ್ಭಿಣಿ: ಕಳವಳ ವ್ಯಕ್ತಪಡಿಸಿದ ಅಂಕಿಅಂಶ

    By Ganesh TumkuruAugust 20, 2026No Comments1 Min Read
    pregnancy

    ಬೆಂಗಳೂರು: ರಾಜ್ಯದಲ್ಲಿ ಕಿಶೋರಿಯರ (ಅಪ್ರಾಪ್ತ) ಗರ್ಭಧಾರಣೆ ಪ್ರಕರಣಗಳ ಸಂಖ್ಯೆಯಲ್ಲಿ ಕಳೆದ ವರ್ಷಗಳಿಗೆ ಹೋಲಿಸಿದರೆ ಇಳಿಕೆ ಕಂಡುಬಂದಿದ್ದರೂ, ಕೇವಲ ನಾಲ್ಕು ತಿಂಗಳ ಅವಧಿಯಲ್ಲಿ ನೂರಾರು ಬಾಲಕಿಯರು ಗರ್ಭಿಣಿಯಾಗಿರುವುದು ತೀವ್ರ ಕಳವಳಕ್ಕೆ ಕಾರಣವಾಗಿದೆ.

    ವಿಧಾನಮಂಡಲ ಅಧಿವೇಶನದಲ್ಲಿ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ಅವರು ಕೇಳಿದ ಪ್ರಶ್ನೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೀಡಿರುವ ಲಿಖಿತ ಉತ್ತರದಲ್ಲಿ ಈ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ.

    2026ರ ಏಪ್ರಿಲ್‌ನಿಂದ ಜುಲೈವರೆಗಿನ 4 ತಿಂಗಳ ಅವಧಿಯಲ್ಲಿ 14ರಿಂದ 17 ವರ್ಷ ವಯೋಮಾನದ ಒಟ್ಟು 725 ಬಾಲಕಿಯರು ಗರ್ಭಿಣಿಯಾಗಿರುವ ಪ್ರಕರಣಗಳು ವರದಿಯಾಗಿವೆ. ಒಟ್ಟು ಪ್ರಕರಣಗಳಲ್ಲಿ 17 ವರ್ಷದ ಬಾಲಕಿಯರ ಸಂಖ್ಯೆಯೇ ಗರಿಷ್ಠವಾಗಿದ್ದು, 521 ಪ್ರಕರಣಗಳು ದಾಖಲಾಗಿವೆ.

    ವಯೋಮಾನದ ವಿವರ:

    14 ವರ್ಷ: 21 ಪ್ರಕರಣಗಳು

    15 ವರ್ಷ: 56 ಪ್ರಕರಣಗಳು

    16 ವರ್ಷ: 127 ಪ್ರಕರಣಗಳು

    17 ವರ್ಷ: 521 ಪ್ರಕರಣಗಳು

    ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ:

    ರಾಜ್ಯದಲ್ಲೇ ಅತಿ ಹೆಚ್ಚು ಅಂದರೆ 100 ಕಿಶೋರಿ ಗರ್ಭಧಾರಣೆ ಪ್ರಕರಣಗಳು ರಾಯಚೂರು ಜಿಲ್ಲೆಯೊಂದರಲ್ಲೇ ದಾಖಲಾಗಿವೆ. ಇನ್ನು 14 ವರ್ಷ ವಯಸ್ಸಿನ ಗರ್ಭಿಣಿ ಬಾಲಕಿಯರ ವಿಭಾಗದಲ್ಲಿ ಹಾಸನ ಜಿಲ್ಲೆಯಲ್ಲಿ ಅತಿ ಹೆಚ್ಚು (3 ಪ್ರಕರಣಗಳು) ವರದಿಯಾಗಿವೆ.

    ಹಿಂದಿನ ವರ್ಷಗಳ ಅಂಕಿಅಂಶಗಳನ್ನು ಗಮನಿಸಿದಾಗ ರಾಜ್ಯದಲ್ಲಿ ಈ ಪ್ರಮಾಣದಲ್ಲಿ ಇಳಿಕೆಯಾಗಿದೆ.

    • 2024–25ರಲ್ಲಿ: 4,579 ಪ್ರಕರಣಗಳು
    • 2025–26ರಲ್ಲಿ: 3,308 ಪ್ರಕರಣಗಳು

    ಬಾಲ್ಯ ವಿವಾಹ ತಡೆ ಕಾಯ್ದೆ ಹಾಗೂ ಜಾಗೃತಿ ಕಾರ್ಯಕ್ರಮಗಳಿಂದ ಬಾಲ್ಯ ವಿವಾಹಗಳ ಸಂಖ್ಯೆ ಕಡಿಮೆಯಾಗುತ್ತಿದ್ದರೂ, ವಂಚನೆ, ಮಾನವ ಕಳ್ಳಸಾಗಣೆ ಸೇರಿದಂತೆ ಇತರೆ ಸಾಮಾಜಿಕ ಕಾರಣಗಳಿಂದಾಗಿ ಅಪ್ರಾಪ್ತ ಬಾಲಕಿಯರು ಗರ್ಭ ಧರಿಸುವ ಪ್ರಕರಣಗಳು ಇನ್ನೂ ಮುಂದುವರಿದಿವೆ ಎಂದು ತಜ್ಞರು ಮತ್ತು ಸ್ತ್ರೀವಾದಿ ಹೋರಾಟಗಾರರು ಕಳವಳ ವ್ಯಕ್ತಪಡಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    725 girls pregnant breaking news in 4 months in Karnataka Kannada News Karnataka News nammatumakuru Statistics that raise concerns
    Ganesh Tumkuru
    • Website

    Related Posts

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026

    ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಮಾಡಿ ಡಿಕೆಶಿ ಸಿಎಂ ಆದ್ರಾ?; ಕುಮಾರಸ್ವಾಮಿ ಗಂಭೀರ ಆರೋಪ

    October 8, 2026

    Leave A Reply Cancel Reply

    Our Picks

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಪಣಜಿ/ಮುಂಬೈ: ಭಾರತೀಯ ಚಿತ್ರರಂಗದ ಹಿರಿಯ ಹಾಗೂ ಖ್ಯಾತ ಬಹುಭಾಷಾ ನಟ ನಾನಾ ಪಾಟೇಕರ್ (75) ಅವರು ಗೋವಾದ ಪಣಜಿಯಲ್ಲಿರುವ ತಮ್ಮ…

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026

    ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    October 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.