nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಸೆ.4ರಂದು ಶ್ರೀ ಕೃಷ್ಣ ಜಯಂತಿ: ಮೆರವಣಿಗೆ ನಡೆಸಲು ಎಡಿಸಿ ಸೂಚನೆ

    August 21, 2026

    ಖರ್ಗೆ ಭಾಷಣದ ಸ್ಥಳ ಶುದ್ಧೀಕರಣ ಹೇಯ ಕೃತ್ಯ: ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ

    August 21, 2026

    ತುರುವೇಕೆರೆ: ಬ್ಯಾಲಹಳ್ಳಿ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ

    August 21, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಸೆ.4ರಂದು ಶ್ರೀ ಕೃಷ್ಣ ಜಯಂತಿ: ಮೆರವಣಿಗೆ ನಡೆಸಲು ಎಡಿಸಿ ಸೂಚನೆ
    • ಖರ್ಗೆ ಭಾಷಣದ ಸ್ಥಳ ಶುದ್ಧೀಕರಣ ಹೇಯ ಕೃತ್ಯ: ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ
    • ತುರುವೇಕೆರೆ: ಬ್ಯಾಲಹಳ್ಳಿ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ
    • ತುಮಕೂರು: ಆ.23 ರಿಂದ ಪರಿಸರ ಜಾಗೃತಿ ಕುರಿತು ಮೂರು ದಿನಗಳ ಕಾರ್ಯಾಗಾರ
    • ನೈಸ್ ರಸ್ತೆ ಟೋಲ್ ವಿವಾದ: ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ಬೆನ್ನಲ್ಲೇ ಟೋಲ್ ಸಿಬ್ಬಂದಿ–ವಾಹನ ಸವಾರರ ನಡುವೆ ಕಿತ್ತಾಟ
    • ನಕಲಿ ದಾಖಲೆ ಸೃಷ್ಟಿಸಿ ಜಮೀನು ನೋಂದಣಿ: ಎಫ್.ಡಿ.ಎ.ವಿರುದ್ಧ ಐದು ಪ್ರಕರಣ ದಾಖಲು
    • ಎಸ್ ಐಆರ್: ಕರಡು ಮತದಾರರ ಪಟ್ಟಿ ಪ್ರಕಟಿಸಲು ಅಗತ್ಯ ಕ್ರಮಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ತುಮಕೂರು ಜನತೆಗೆ ನಿರಾಸೆ: ಕೇವಲ ಕನಸಾಗಿ ಉಳಿದ ತುಮಕೂರು ವಿಮಾನ ನಿಲ್ದಾಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ಜನತೆಗೆ ನಿರಾಸೆ: ಕೇವಲ ಕನಸಾಗಿ ಉಳಿದ ತುಮಕೂರು ವಿಮಾನ ನಿಲ್ದಾಣ
    ತುಮಕೂರು August 21, 2026

    ತುಮಕೂರು ಜನತೆಗೆ ನಿರಾಸೆ: ಕೇವಲ ಕನಸಾಗಿ ಉಳಿದ ತುಮಕೂರು ವಿಮಾನ ನಿಲ್ದಾಣ

    By adminAugust 21, 2026No Comments1 Min Read
    airport.jpg

    ಬೆಂಗಳೂರು: ಆ 20 ನಗರದಲ್ಲಿ ಎರಡನೇ ವಿಮಾನ ನಿಲ್ದಾಣಕ್ಕೆ ಮೂರು ಸ್ಥಳಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗಿದ್ದು, ಅದರಲ್ಲಿ ತುಮಕೂರು ಜಿಲ್ಲೆಯಲ್ಲಿ ಮಾಡುವ ಪ್ರಸ್ತಾಪ ಇಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

    ವಿಧಾನಸಭೆಯಲ್ಲಿ ತುಮಕೂರು ಶಾಸಕ ಜ್ಯೋತಿ ಗಣೇಶ್ ಕೇಳಿರುವ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಸಚಿವ ಎಂಬಿ ಪಾಟೀಲ್ ಅವರು ಉತ್ತರಿಸಿದರು.

    ಎರಡನೇ ವಿಮಾನ ನಿಲ್ದಾಣಕ್ಕೆ ಸೋಮನಹಳ್ಳಿ — ಕನಕಪುರ ರಸ್ತೆ ರಾಮನಗರ, ಚೂಡಹಳ್ಳಿ – ಕನಕಪುರ ರಸ್ತೆ ರಾಮನಗರ, ಗುಡೆಮಾರನಹಳ್ಳಿ ನೆಲಮಂಗಲ ಮೂರು ಸ್ಥಳಗಳು ಶಾರ್ಟ್ಲಿಸ್ಟ್ ಆಗಿದೆ ಎಂದು ಸದನಕ್ಕೆ ಮಾಹಿತಿ ನೀಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    admin
    • Website

    Related Posts

    ತುಮಕೂರು: ಸೆ.4ರಂದು ಶ್ರೀ ಕೃಷ್ಣ ಜಯಂತಿ: ಮೆರವಣಿಗೆ ನಡೆಸಲು ಎಡಿಸಿ ಸೂಚನೆ

    August 21, 2026

    ಖರ್ಗೆ ಭಾಷಣದ ಸ್ಥಳ ಶುದ್ಧೀಕರಣ ಹೇಯ ಕೃತ್ಯ: ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ

    August 21, 2026

    ತುಮಕೂರು: ಆ.23 ರಿಂದ ಪರಿಸರ ಜಾಗೃತಿ ಕುರಿತು ಮೂರು ದಿನಗಳ ಕಾರ್ಯಾಗಾರ

    August 21, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಸೆ.4ರಂದು ಶ್ರೀ ಕೃಷ್ಣ ಜಯಂತಿ: ಮೆರವಣಿಗೆ ನಡೆಸಲು ಎಡಿಸಿ ಸೂಚನೆ

    August 21, 2026

    ತುಮಕೂರು: ಜಿಲ್ಲಾಡಳಿತದ ವತಿಯಿಂದ ಸೆಪ್ಟೆಂಬರ್ 4 ರಂದು ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಆಚರಿಸಲಾಗುವ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮದ ಪ್ರಯುಕ್ತ…

    ಖರ್ಗೆ ಭಾಷಣದ ಸ್ಥಳ ಶುದ್ಧೀಕರಣ ಹೇಯ ಕೃತ್ಯ: ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ

    August 21, 2026

    ತುರುವೇಕೆರೆ: ಬ್ಯಾಲಹಳ್ಳಿ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ

    August 21, 2026

    ತುಮಕೂರು: ಆ.23 ರಿಂದ ಪರಿಸರ ಜಾಗೃತಿ ಕುರಿತು ಮೂರು ದಿನಗಳ ಕಾರ್ಯಾಗಾರ

    August 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.