nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ

    August 27, 2026

    ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ

    August 27, 2026
    Facebook Twitter Instagram
    ಟ್ರೆಂಡಿಂಗ್
    • ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ
    • ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ
    • ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
    • ಈದ್ ಮಿಲಾದ್: ಮೆರವಣಿಗೆಯಲ್ಲಿ ಭಾಗಿಯಾಗಿ ಶುಭಕೋರಿದ ಹಾಸನ ಸಂಸದ ಶ್ರೇಯಸ್ ಪಟೇಲ್
    • ತುಮಕೂರು: ವಿವಿಧ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
    • ಹಾಸನ: ಮುಸುಕಿನ ಜೋಳಕ್ಕೆ ‘ಬಿಳಿಸುಳಿ’ ರೋಗ ಬಾಧೆ: 7 ತಾಲೂಕು ಬರಪೀಡಿತ ಎಂದು ಘೋಷಿಸಿ: ಸಿಎಂಗೆ ಸಚಿವ ಶಿವಲಿಂಗೇಗೌಡ ಮನವಿ
    • ಹೆಡಗಾಪೂರದಲ್ಲಿ ಜಾಬ್ ಕಾರ್ಡ್ ಮೇಳಕ್ಕೆ ಚಾಲನೆ: ಕೂಲಿಕಾರ್ಮಿಕರಿಗೆ ಹಳ್ಳಿಯಲ್ಲೇ ಸಿಗಲಿದೆ ಹೆಚ್ಚಿನ ಉದ್ಯೋಗಾವಕಾಶ
    • ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ನಡೆಯುತ್ತದೆ: ಸಚಿವ ಡಾ. ಯತೀಂದ್ರ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ
    ರಾಜ್ಯ ಸುದ್ದಿ August 27, 2026

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    By Ganesh TumkuruAugust 27, 2026No Comments1 Min Read
    nepala

    ಬೆಂಗಳೂರು: ನೇಪಾಳ ಮತ್ತು ಟಿಬೆಟ್ ಗಡಿ ಭಾಗದಲ್ಲಿ ಸಂಭವಿಸಿರುವ ಭೀಕರ ಪ್ರವಾಹ ಹಾಗೂ ಭೂಕುಸಿತದ ಹಿನ್ನೆಲೆಯಲ್ಲಿ, ಅಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ಕರ್ನಾಟಕ ಸರ್ಕಾರ ಮುಂದಾಗಿದ್ದು, ಮಾಹಿತಿ ಸಂಗ್ರಹಿಸುವ ಕಾರ್ಯವನ್ನು ಆರಂಭಿಸಿದೆ.

    ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಸ್ತೆ ಸಂಪರ್ಕ ಮತ್ತು ಸಂಚಾರ ವ್ಯವಸ್ಥೆ ಸಂಪೂರ್ಣವಾಗಿ ಕಡಿತಗೊಂಡಿದ್ದು, ಹಲವು ಭಾರತೀಯರು ನಾಪತ್ತೆಯಾಗಿರುವ ಆತಂಕಕಾರಿ ವರದಿಗಳು ಹೊರಬಿದ್ದಿವೆ. ಈ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು (KSDMA) ಮುನ್ನೆಚ್ಚರಿಕಾ ಕ್ರಮವಾಗಿ ರಕ್ಷಣಾ ಕಾರ್ಯಾಚರಣೆಗೆ ಸಜ್ಜಾಗಿದೆ.

    ನೇಪಾಳ ಅಥವಾ ಟಿಬೆಟ್ ಸ್ವಾಯತ್ತ ಪ್ರದೇಶದಲ್ಲಿ (TAR) ಸಿಲುಕಿಕೊಂಡಿರುವ ಕನ್ನಡಿಗರು ಹಾಗೂ ಅವರ ಕುಟುಂಬಸ್ಥರ ವಿವರಗಳನ್ನು ಕಲೆಹಾಕಲಾಗುತ್ತಿದೆ. ನಿಮ್ಮ ಸಂಬಂಧಿಕರು, ಸ್ನೇಹಿತರು ಅಥವಾ ಪರಿಚಿತರು ಈ ಭಾಗದಲ್ಲಿ ಸಿಲುಕಿಕೊಂಡಿದ್ದರೆ, ಅವರ ವಿವರಗಳನ್ನು ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳಿಗೆ ಒದಗಿಸುವಂತೆ ಸಾರ್ವಜನಿಕರಲ್ಲಿ ಸರ್ಕಾರ ಮನವಿ ಮಾಡಿದೆ. ಈ ಮಾಹಿತಿಯನ್ನು ನೀಡಲು ಸರ್ಕಾರ ಗೂಗಲ್‌ ಫಾರ್ಮ್ (Google Form) ಲಿಂಕ್ ಅನ್ನು ಸಹ ಹಂಚಿಕೊಂಡಿದೆ.

    ಸಹಾಯವಾಣಿ ಮತ್ತು ಸಂಪರ್ಕ ವಿವರಗಳು:

    ಯಾವುದೇ ತುರ್ತು ನೆರವು ಹಾಗೂ ಮಾಹಿತಿ ನೀಡಲು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರವನ್ನು (SEOC) ಸಂಪರ್ಕಿಸಬಹುದಾಗಿದೆ.

    ಟೋಲ್-ಫ್ರೀ / ಸಹಾಯವಾಣಿ ಸಂಖ್ಯೆ: 1070 / 080-22253707

    ಇಮೇಲ್ ಐಡಿ: seockarnataka@gmail.com

    ಸದ್ಯ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಹಾಗೂ ಪರಿಹಾರ ಕಾರ್ಯಾಚರಣೆಗಳು ಭರದಿಂದ ಸಾಗುತ್ತಿದ್ದು, ಸಂಕಷ್ಟದಲ್ಲಿರುವವರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಸರ್ಕಾರ ಎಲ್ಲಾ ರೀತಿಯ ಅಗತ್ಯ ನೆರವನ್ನು ಒದಗಿಸಲಿದೆ ಎಂದು ಭರವಸೆ ನೀಡಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ನಡೆಯುತ್ತದೆ: ಸಚಿವ ಡಾ. ಯತೀಂದ್ರ ಸ್ಪಷ್ಟನೆ

    August 26, 2026

    ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ

    August 25, 2026

    “ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ?”: ಶಾಸಕ ಎಚ್.ಡಿ. ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು

    August 25, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    ಬೆಂಗಳೂರು: ನೇಪಾಳ ಮತ್ತು ಟಿಬೆಟ್ ಗಡಿ ಭಾಗದಲ್ಲಿ ಸಂಭವಿಸಿರುವ ಭೀಕರ ಪ್ರವಾಹ ಹಾಗೂ ಭೂಕುಸಿತದ ಹಿನ್ನೆಲೆಯಲ್ಲಿ, ಅಲ್ಲಿ ಸಂಕಷ್ಟಕ್ಕೆ ಸಿಲುಕಿರುವ…

    ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ

    August 27, 2026

    ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ

    August 27, 2026

    ಈದ್ ಮಿಲಾದ್: ಮೆರವಣಿಗೆಯಲ್ಲಿ ಭಾಗಿಯಾಗಿ ಶುಭಕೋರಿದ ಹಾಸನ ಸಂಸದ ಶ್ರೇಯಸ್ ಪಟೇಲ್

    August 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.