nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೇಪಾಳಕ್ಕೆ ಪ್ರವಾಸ ಹೋಗಿದ್ದ ಶಿವಮೊಗ್ಗದ 6  ಮಂದಿ ಸುರಕ್ಷಿತ; ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್

    August 28, 2026

    ವಸತಿ ರಹಿತರಿಗೆ ಗುಡ್‌ ನ್ಯೂಸ್‌: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್‌ ಗಳ ವಿತರಣೆಗೆ ಸರ್ಕಾರದ ಸಿದ್ಧತೆ

    August 28, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026
    Facebook Twitter Instagram
    ಟ್ರೆಂಡಿಂಗ್
    • ನೇಪಾಳಕ್ಕೆ ಪ್ರವಾಸ ಹೋಗಿದ್ದ ಶಿವಮೊಗ್ಗದ 6  ಮಂದಿ ಸುರಕ್ಷಿತ; ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್
    • ವಸತಿ ರಹಿತರಿಗೆ ಗುಡ್‌ ನ್ಯೂಸ್‌: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್‌ ಗಳ ವಿತರಣೆಗೆ ಸರ್ಕಾರದ ಸಿದ್ಧತೆ
    • ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ
    • 175 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ: ಆರ್. ಅಶೋಕ್ ಆಗ್ರಹ
    • ತಂದೆ—ತಾಯಿ, ಅಕ್ಕ—ಭಾವನ ಸ್ಮರಣಾರ್ಥ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂತನ ವಾರ್ಡ್ ನಿರ್ಮಿಸಿದ ಉದ್ಯಮಿ
    • ಬರಪೀಡಿತ ಪ್ರದೇಶ ಘೋಷಣೆ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆಗೆ ಚೇತನ್ ಸೊರಳ್ಳಿ ಅಭಿನಂದನೆ
    • ಹೇಮಾವತಿ ಜಲಾಶಯ ಯೋಜನೆಯ ನೀರಾವರಿ ಸಲಹಾ ಸಮಿತಿ ಸಭೆ: ರೈತರ ಹಿತ ಹಾಗೂ ನೀರಿನ ಸಮರ್ಪಕ ನಿರ್ವಹಣೆಗೆ ಒತ್ತು
    • ಹಳ್ಳಿಮೈಸೂರು ಆಸ್ಪತ್ರೆ, ಬಸ್ ನಿಲ್ದಾಣಕ್ಕೆ ಸಂಸದ ಶ್ರೇಯಸ್ ಎಂ. ಪಟೇಲ್ ದಿಢೀರ್ ಭೇಟಿ: ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಸ್ಥಳದಲ್ಲೇ ಖಡಕ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ
    ರಾಷ್ಟ್ರೀಯ ಸುದ್ದಿ August 28, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    By Ganesh TumkuruAugust 28, 2026No Comments1 Min Read
    nepal

    ಕಠ್ಮಂಡು: ನೇಪಾಳ–ಚೀನಾ ಗಡಿಯಲ್ಲಿ ಸಂಭವಿಸಿದ ಹಿಮಕುಸಿತ ಹಾಗೂ ಭಾರಿ ಪ್ರವಾಹದಿಂದಾಗಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು, ಮತ್ತೊಂದು ಭೀಕರ ಪ್ರವಾಹದ (ಜಲಪ್ರಳಯ) ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರವು ತುರ್ತು ರಕ್ಷಣಾ ಕಾರ್ಯಾಚರಣೆಯನ್ನು ತಕ್ಷಣವೇ ಸ್ಥಗಿತಗೊಳಿಸುವಂತೆ ಆದೇಶಿಸಿದ್ದು, ಭದ್ರತಾ ಸಿಬ್ಬಂದಿ ಹಾಗೂ ಸೈನಿಕರು ಕೂಡಲೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಿದೆ.

    ಟಿಬೆಟ್ ಭಾಗದಲ್ಲಿ ನೀರಿನ ತಡೆಗೋಡೆ (ಡೆಬ್ರಿಸ್ ಡ್ಯಾಮ್) ಒಡೆದುಹೋಗಿರುವ ಮಾಹಿತಿ ಲಭ್ಯವಾಗಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿದ್ದ ಸಿಬ್ಬಂದಿಗೂ ಹೊಸ ಅಪಾಯ ಎದುರಾಗಿದೆ. ಇದರಿಂದಾಗಿ ತುರ್ತು ಕಾರ್ಯಾಚರಣೆ ತಂಡಗಳನ್ನು ಒಂದು ಕಿಲೋಮೀಟರ್ ಹಿಂದಕ್ಕೆ ಕರೆಸಿಕೊಳ್ಳಲಾಗಿದೆ.

    ನೇಪಾಳ ಮತ್ತು ಟಿಬೆಟ್‌ ನಲ್ಲಿ ಸಂಭವಿಸಿರುವ ಈ ಸುನಾಮಿಯಂತಹ ನೀರು ಮತ್ತು ಕೆಸರಿನ ಪ್ರವಾಹಕ್ಕೆ ಸಿಲುಕಿ ಈವರೆಗೆ 472ಕ್ಕೂ ಹೆಚ್ಚು ಮೃತದೇಹಗಳನ್ನು ಹೊರತೆಗೆಯಲಾಗಿದೆ.

    ಹಿಮಾಲಯದಲ್ಲಿ ಚಾರಣಕ್ಕೆ ತೆರಳಿದ್ದವರು ಹಾಗೂ ಟಿಬೆಟ್‌ನ ಪವಿತ್ರ ಕೈಲಾಸ ಪರ್ವತಕ್ಕೆ ತೆರಳಿದ್ದ ಹಿಂದೂ ಯಾತ್ರಿಕರು ಸೇರಿದಂತೆ 1,400ಕ್ಕೂ ಅಧಿಕ ಜನರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

    ತ್ರಿಶೂಲಿ–3ಎ ಜಲವಿದ್ಯುತ್‌ ಯೋಜನೆಯ ಸುರಂಗದಲ್ಲಿ ಕೆಲವರು ಸಿಲುಕಿದ್ದು, ಅವರ ರಕ್ಷಣೆಗೆ ಸೇನೆ ಹೆಲಿಕಾಪ್ಟರ್‌ಗಳ ಮೂಲಕ ಕಾರ್ಯಾಚರಣೆ ಮುಂದುವರಿಸಿದೆ. ಆದರೆ ಪ್ರವೇಶ ದ್ವಾರಗಳು ಪತ್ತೆಯಾಗದಿರುವುದು ರಕ್ಷಣಾ ತಂಡಗಳಿಗೆ ಸವಾಲಾಗಿ ಪರಿಣಮಿಸಿದೆ.

    ಟಿಬೆಟ್‌ ನ ಗೈರಾಂಗ್‌ ನಲ್ಲಿ ಪ್ರವಾಹದ ಅಪಾಯ ಹೆಚ್ಚಿರುವ ಕಾರಣ ಚೀನಾ ಕೂಡ ಶುಕ್ರವಾರ ರಕ್ಷಣಾ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

    2015ರ ಭೂಕಂಪದ ಬಳಿಕ ನೇಪಾಳ ಕಂಡ ಅತ್ಯಂತ ಭೀಕರ ದುರಂತ ಇದಾಗಿದ್ದು, ರಕ್ಷಣಾ ಸಿಬ್ಬಂದಿಯ ಸುರಕ್ಷತೆಗೆ ಮುನ್ನೆಚ್ಚರಿಕೆ ಕ್ರಮವಾಗಿ ಈ ತುರ್ತು ನಿರ್ಧಾರ ಕೈಗೊಳ್ಳಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    Leave A Reply Cancel Reply

    Our Picks

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ನೇಪಾಳಕ್ಕೆ ಪ್ರವಾಸ ಹೋಗಿದ್ದ ಶಿವಮೊಗ್ಗದ 6  ಮಂದಿ ಸುರಕ್ಷಿತ; ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್

    August 28, 2026

    ಶಿವಮೊಗ್ಗ: ನೇಪಾಳದಲ್ಲಿ ಉಂಟಾಗಿರುವ ಪ್ರವಾಹ ಹಾಗೂ ಸಂಕಷ್ಟದ ಪರಿಸ್ಥಿತಿಯ ನಡುವೆಯೂ, ಪ್ರವಾಸಕ್ಕೆ ತೆರಳಿದ್ದ ಶಿವಮೊಗ್ಗ ಜಿಲ್ಲೆಯ 6 ಜನ ಕನ್ನಡಿಗರು…

    ವಸತಿ ರಹಿತರಿಗೆ ಗುಡ್‌ ನ್ಯೂಸ್‌: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್‌ ಗಳ ವಿತರಣೆಗೆ ಸರ್ಕಾರದ ಸಿದ್ಧತೆ

    August 28, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    175 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ: ಆರ್. ಅಶೋಕ್ ಆಗ್ರಹ

    August 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.