nammatumakuru

    Subscribe to Updates

    Get the latest creative news from FooBar about art, design and business.

    What's Hot

    ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ

    June 4, 2026

    ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!

    June 4, 2026

    ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್‌ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ

    June 4, 2026
    Facebook Twitter Instagram
    ಟ್ರೆಂಡಿಂಗ್
    • ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ
    • ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!
    • ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್‌ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ
    • ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್
    • ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!
    • ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
    • ಖಾಸಗಿ ಶಾಲೆಗಳ ಮಾದರಿಯಲ್ಲೇ, ಸರ್ಕಾರಿ ಶಾಲೆಗಳ ರೂಪಾಂತರ: ಡಿ.ಕೆ.ಶಿವಕುಮಾರ್
    • ತುಮಕೂರು ವಿವಿ 19ನೇ ಘಟಿಕೋತ್ಸವ: 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಹೋದ್ಯೋಗಿಗಳ ಮೇಲೆ ಭೀಕರ ಗುಂಡಿನ ದಾಳಿ! 5 ಬಿಎಸ್‌ಎಫ್ ಯೋಧರ ದುರ್ಮರಣ
    ರಾಷ್ಟ್ರೀಯ ಸುದ್ದಿ March 7, 2022

    ಸಹೋದ್ಯೋಗಿಗಳ ಮೇಲೆ ಭೀಕರ ಗುಂಡಿನ ದಾಳಿ! 5 ಬಿಎಸ್‌ಎಫ್ ಯೋಧರ ದುರ್ಮರಣ

    By adminMarch 7, 2022No Comments1 Min Read
    shoot and deth

    ಪಂಜಾಬ್‌ ನ ಅಮೃತಸರದ ಖಾಸಾ ಬಿಎಸ್‌ಎಫ್ ಪ್ರದೇಶದಲ್ಲಿ ಭಾನುವಾರ (ಮಾರ್ಚ್ 6) ನಡೆದ ಘಟನೆಯಲ್ಲಿ ಐವರು ಗಡಿ ಭದ್ರತಾ ಪಡೆ (BSF) ಸಿಬ್ಬಂದಿಯನ್ನು ಹತ್ಯೆ ಮಾಡಲಾಗಿದೆ.ಬಿಎಸ್‌ಎಫ್ ಜವಾನ ಸತ್ತೆಪ್ಪ (Ct Satteppa S K) ಎಂಬುವವವರು ತನ್ನ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ್ದು, ಐವರು ಹತರಾಗಿದ್ದಾರೆ ಎಂದು ವರದಿಯಾಗಿದೆ. ಘಟನೆಯಲ್ಲಿ ಗುಂಡಿನ ದಾಳಿ ನಡೆಸಿದ ಸತ್ತೆಪ್ಪ ಕೂಡ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಬಿಎಸ್‌ಎಫ್ ಮಾಹಿತಿ ನೀಡಿದೆ.

    6 ಯೋಧರ ಮೇಲೆ ಗುಂಡಿನ ದಾಳಿ:


    Provided by
    Provided by

    ಅಮೃತಸರದ (Amritsar) ಬಿಎಸ್‌ಎಫ್ ಶಿಬಿರದಲ್ಲಿ ಸಿಬ್ಬಂದಿ ಮನಬಂದಂತೆ ಗುಂಡು ಹಾರಿಸಿದ್ದಾರೆ ಎಂದು ತಿಳಿದುಬಂದಿದೆ. ಗುಂಡಿನ ದಾಳಿಯಿಂದ ಗಾಯಗೊಂಡ ಯೋಧರನ್ನು ಗುರುನಾನಕ್ ದೇವ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಘಟನೆಯಲ್ಲಿ 6 ಯೋಧರು ಗುಂಡು ಹಾರಿಸಿದ್ದು, ಈ ಪೈಕಿ 5 ಮಂದಿ ಸಾವನ್ನಪ್ಪಿದ್ದಾರೆ.ಬಿಎಸ್‌ಎಫ್ ಜವಾನ ಗುಂಡಿನ ದಾಳಿ ನಡೆಸಿದ್ದು ಏಕೆ?

    ಬಿಎಸ್‌ಎಫ್ ಯೋಧರ ಗುಂಡಿನ ದಾಳಿಯ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಕುರಿತು ತನಿಖೆ ನಡೆಸಲಾಗುತ್ತಿದೆ. ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯ ಸಮೀಪವಿರುವ ಅಟ್ಟಾರಿ-ವಾಘಾ ಗಡಿಯ (Attari-Wagah border) ಸುಮಾರು 20 ಕಿಮೀ ದೂರದಲ್ಲಿರುವ ಖಾಸಾ ಪ್ರದೇಶದ ಬಿಎಸ್‌ಎಫ್ ಶಿಬಿರದ ಕೆಫೆಟೇರಿಯಾದಲ್ಲಿ ಈ ಘಟನೆ ನಡೆದಿದೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    Leave A Reply Cancel Reply

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ

    June 4, 2026

    ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗೆ ತಮ್ಮನ್ನು ಕಡೆಗಣಿಸಲಾಗಿದೆ ಎಂಬ ವದಂತಿಗಳನ್ನು ಹಿರಿಯ ಕಾಂಗ್ರೆಸ್ ನಾಯಕ ಜಿ. ಪರಮೇಶ್ವರ ಅವರು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.…

    ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!

    June 4, 2026

    ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್‌ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ

    June 4, 2026

    ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್

    June 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.