nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು ಹೊಸದಾಗಿ ಪ್ರಜಾ ಸೇವಾ ಇಲಾಖೆ ಸೃಜನೆ: ಡಿಸಿಎಂ ಡಾ.ಜಿ. ಪರಮೇಶ್ವರ

    September 6, 2026

    ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ 2026: ತುಮಕೂರು ನಗರದಲ್ಲಿ ಎಸ್ ಐಆರ್ ನೋಟೀಸ್ ವಿಚಾರಣೆ ಆರಂಭ

    September 6, 2026

    ಸೋಮಾರಿ ಅಧಿಕಾರಿಗಳನ್ನು ಬದಲಿಸದಿದ್ದರೆ ಸರ್ಕಾರದ ಯಾವ ಅಭಿಯಾನ ಬಂದು ಏನು ಪ್ರಯೋಜನ?

    September 6, 2026
    Facebook Twitter Instagram
    ಟ್ರೆಂಡಿಂಗ್
    • ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು ಹೊಸದಾಗಿ ಪ್ರಜಾ ಸೇವಾ ಇಲಾಖೆ ಸೃಜನೆ: ಡಿಸಿಎಂ ಡಾ.ಜಿ. ಪರಮೇಶ್ವರ
    • ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ 2026: ತುಮಕೂರು ನಗರದಲ್ಲಿ ಎಸ್ ಐಆರ್ ನೋಟೀಸ್ ವಿಚಾರಣೆ ಆರಂಭ
    • ಸೋಮಾರಿ ಅಧಿಕಾರಿಗಳನ್ನು ಬದಲಿಸದಿದ್ದರೆ ಸರ್ಕಾರದ ಯಾವ ಅಭಿಯಾನ ಬಂದು ಏನು ಪ್ರಯೋಜನ?
    • ಶೀಘ್ರದಲ್ಲೇ ಹಳೆಯ ಪಿಂಚಣಿ ಯೋಜನೆ (OPS) ಮರುಜಾರಿ: ಡಿಸಿಎಂ ಡಾ.ಜಿ. ಪರಮೇಶ್ವರ್
    • ನೇಪಾಳ ಪ್ರವಾಹ ದುರಂತ: ಸಂತ್ರಸ್ತ ಕುಟುಂಬಸ್ಥರ DNA ಮಾದರಿ ಸಂಗ್ರಹಕ್ಕೆ ಮುಂದಾದ ಸರ್ಕಾರ
    • ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್‌ ನ್ಯೂಸ್: ಉನ್ನತ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ. 7.5 ರಷ್ಟು ಮೀಸಲಾತಿ ಘೋಷಿಸಿದ ಸರ್ಕಾರ!
    • ಬಲಿಷ್ಠ ಭಾರತ ನಿರ್ಮಾಣದಲ್ಲಿ ಅಂಬೇಡ್ಕರ್ ಕೊಡುಗೆ ಅಪಾರ: ಡಾ.ಲಕ್ಷ್ಮಣ್ ದಾಸ್
    • ಸಂತಪೂರ ಗ್ರಾಮದಲ್ಲಿ ‘ಪ್ರಜಾ ಸೇವಾ’ ಕಾರ್ಯಕ್ರಮ: ಕಾಲೇಜು ಸ್ಥಾಪನೆ ಹಾಗೂ ಸ್ತ್ರೀರೋಗ ತಜ್ಞರ ನೇಮಕಕ್ಕೆ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ 2026: ತುಮಕೂರು ನಗರದಲ್ಲಿ ಎಸ್ ಐಆರ್ ನೋಟೀಸ್ ವಿಚಾರಣೆ ಆರಂಭ
    ತುಮಕೂರು September 6, 2026

    ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ 2026: ತುಮಕೂರು ನಗರದಲ್ಲಿ ಎಸ್ ಐಆರ್ ನೋಟೀಸ್ ವಿಚಾರಣೆ ಆರಂಭ

    By Ganesh TumkuruSeptember 6, 2026No Comments1 Min Read
    sir tumakuru

    ತುಮಕೂರು:  ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ 2026ರ (Special Intensive Revision) ಭಾಗವಾಗಿ, ‘ಲಾಜಿಕಲ್ ಡಿಸ್ಕ್ರೆಪೆನ್ಸಿ’ (Logical Discrepancy), ‘ನೋ ಮ್ಯಾಪಿಂಗ್’ (No Mapping) ಮತ್ತು ಇತರೆ ಕಾರಣಗಳಿಂದ ನೋಟೀಸ್ ಪಡೆದಿರುವ ಮತದಾರರಿಗೆ ಮಹತ್ವದ ಮಾಹಿತಿಯೊಂದಿದೆ.

    ತುಮಕೂರು ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ (ಕ್ಷೇತ್ರ ಸಂಖ್ಯೆ: 132) ನೋಟೀಸ್ ಪಡೆದ ಮತದಾರರ ವಿಚಾರಣಾ ಪ್ರಕ್ರಿಯೆಯು ಸೆಪ್ಟೆಂಬರ್ 5ರಿಂದಯೆ ಆಯಾ ಮತಗಟ್ಟೆ ಕೇಂದ್ರಗಳ ವ್ಯಾಪ್ತಿಯಲ್ಲಿ ಅಧಿಕೃತವಾಗಿ ಆರಂಭಗೊಂಡಿದೆ.

    ಪ್ರಮುಖ ವಿವರಗಳು:

    • ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR 2026).
    • ವಿಚಾರಣೆ ಆರಂಭ: ಸೆಪ್ಟೆಂಬರ್ 5 ರಿಂದ.
    • ವ್ಯಾಪ್ತಿ: 132-ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಎಲ್ಲಾ ಮತಗಟ್ಟೆ ಕೇಂದ್ರಗಳು.

    ಚುನಾವಣಾ ಆಯೋಗವು ಸೂಚಿಸಿರುವ ಅಗತ್ಯ ಹಾಗೂ ಸೂಕ್ತ ದಾಖಲೆಗಳೊಂದಿಗೆ ನಿಗದಿತ ವಿಚಾರಣಾ ಕೇಂದ್ರಗಳಿಗೆ ಖುದ್ದಾಗಿ ಹಾಜರಾಗಿ, ಸಾರ್ವಜನಿಕರು ಈ ಸೌಲಭ್ಯದ ಸದುಪಯೋಗಪಡಿಸಿಕೊಳ್ಳಬೇಕೆಂದು ಪಾಲಿಕೆ ಆಯುಕ್ತೆ ಹಾಗೂ ನಗರ ಮತದಾರರ ನೋಂದಣಾಧಿಕಾರಿಗಳು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Logical Discrepancy No Mapping Special Intensive Revision ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ
    Ganesh Tumkuru
    • Website

    Related Posts

    ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು ಹೊಸದಾಗಿ ಪ್ರಜಾ ಸೇವಾ ಇಲಾಖೆ ಸೃಜನೆ: ಡಿಸಿಎಂ ಡಾ.ಜಿ. ಪರಮೇಶ್ವರ

    September 6, 2026

    ಬಲಿಷ್ಠ ಭಾರತ ನಿರ್ಮಾಣದಲ್ಲಿ ಅಂಬೇಡ್ಕರ್ ಕೊಡುಗೆ ಅಪಾರ: ಡಾ.ಲಕ್ಷ್ಮಣ್ ದಾಸ್

    September 5, 2026

    ಬೀದಿ ಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆಗೆ ಒತ್ತಾಯ

    September 5, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು ಹೊಸದಾಗಿ ಪ್ರಜಾ ಸೇವಾ ಇಲಾಖೆ ಸೃಜನೆ: ಡಿಸಿಎಂ ಡಾ.ಜಿ. ಪರಮೇಶ್ವರ

    September 6, 2026

    ತುಮಕೂರು: ಸರ್ಕಾರದ ಆಡಳಿತ ವ್ಯವಸ್ಥಿತವಾಗಿ ನಡೆಯಬೇಕು. ಸರ್ಕಾರವೇ ಜನರ ಬಳಿ ಹೋಗಿ ಅವರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸುವ ನಿಟ್ಟಿನಲ್ಲಿ ಕೆಲಸ…

    ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ 2026: ತುಮಕೂರು ನಗರದಲ್ಲಿ ಎಸ್ ಐಆರ್ ನೋಟೀಸ್ ವಿಚಾರಣೆ ಆರಂಭ

    September 6, 2026

    ಸೋಮಾರಿ ಅಧಿಕಾರಿಗಳನ್ನು ಬದಲಿಸದಿದ್ದರೆ ಸರ್ಕಾರದ ಯಾವ ಅಭಿಯಾನ ಬಂದು ಏನು ಪ್ರಯೋಜನ?

    September 6, 2026

    ಶೀಘ್ರದಲ್ಲೇ ಹಳೆಯ ಪಿಂಚಣಿ ಯೋಜನೆ (OPS) ಮರುಜಾರಿ: ಡಿಸಿಎಂ ಡಾ.ಜಿ. ಪರಮೇಶ್ವರ್

    September 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.