nammatumakuru

    Subscribe to Updates

    Get the latest creative news from FooBar about art, design and business.

    What's Hot

    2 ತಿಂಗಳ ಗರ್ಭಿಣಿ ಪತ್ನಿಯನ್ನು ಕೊಲೆ ಮಾಡಿದ ಪತಿಗೆ ಜೀವಾವಧಿ ಶಿಕ್ಷೆ

    September 6, 2026

    ವಿದ್ಯೆಯ ಜೊತೆ ನೈತಿಕ ಮೌಲ್ಯ ಬೋಧಿಸಿ: ಸಿದ್ಧಗಂಗಾಮರ ಸನಿವಾಸ ಶಾಲೆಯ ಶಿಕ್ಷಕರ ದಿನಾಚರಣೆಯಲ್ಲಿ ಸಚಿವ ಈಶ್ವರ ಖಂಡ್ರೆ

    September 6, 2026

    ಮಧುಗಿರಿ: ತಿಂಗಳಲ್ಲಿ ಎರಡು ದಿನ ಪ್ರಜಾ ಸೇವೆ ಅಭಿಯಾನ

    September 6, 2026
    Facebook Twitter Instagram
    ಟ್ರೆಂಡಿಂಗ್
    • 2 ತಿಂಗಳ ಗರ್ಭಿಣಿ ಪತ್ನಿಯನ್ನು ಕೊಲೆ ಮಾಡಿದ ಪತಿಗೆ ಜೀವಾವಧಿ ಶಿಕ್ಷೆ
    • ವಿದ್ಯೆಯ ಜೊತೆ ನೈತಿಕ ಮೌಲ್ಯ ಬೋಧಿಸಿ: ಸಿದ್ಧಗಂಗಾಮರ ಸನಿವಾಸ ಶಾಲೆಯ ಶಿಕ್ಷಕರ ದಿನಾಚರಣೆಯಲ್ಲಿ ಸಚಿವ ಈಶ್ವರ ಖಂಡ್ರೆ
    • ಮಧುಗಿರಿ: ತಿಂಗಳಲ್ಲಿ ಎರಡು ದಿನ ಪ್ರಜಾ ಸೇವೆ ಅಭಿಯಾನ
    • ಪ್ರಜಾಸೇವಾ ಆಂದೋಲನದಲ್ಲಿ ಸಮಸ್ಯೆಗೆ ಪ್ರಾಮಾಣಿಕ ಸ್ಪಂದನೆ ಇಲ್ಲದಿದ್ದರೆ ಕ್ರಮ: ಅಧಿಕಾರಿಗಳಿಗೆ ಟಿ.ಬಿ.ಜಯಚಂದ್ರ ಎಚ್ಚರಿಕೆ
    • ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು ಹೊಸದಾಗಿ ಪ್ರಜಾ ಸೇವಾ ಇಲಾಖೆ ಸೃಜನೆ: ಡಿಸಿಎಂ ಡಾ.ಜಿ. ಪರಮೇಶ್ವರ
    • ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ 2026: ತುಮಕೂರು ನಗರದಲ್ಲಿ ಎಸ್ ಐಆರ್ ನೋಟೀಸ್ ವಿಚಾರಣೆ ಆರಂಭ
    • ಸೋಮಾರಿ ಅಧಿಕಾರಿಗಳನ್ನು ಬದಲಿಸದಿದ್ದರೆ ಸರ್ಕಾರದ ಯಾವ ಅಭಿಯಾನ ಬಂದು ಏನು ಪ್ರಯೋಜನ?
    • ಶೀಘ್ರದಲ್ಲೇ ಹಳೆಯ ಪಿಂಚಣಿ ಯೋಜನೆ (OPS) ಮರುಜಾರಿ: ಡಿಸಿಎಂ ಡಾ.ಜಿ. ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ್ರಜಾಸೇವಾ ಆಂದೋಲನದಲ್ಲಿ ಸಮಸ್ಯೆಗೆ ಪ್ರಾಮಾಣಿಕ ಸ್ಪಂದನೆ ಇಲ್ಲದಿದ್ದರೆ ಕ್ರಮ: ಅಧಿಕಾರಿಗಳಿಗೆ ಟಿ.ಬಿ.ಜಯಚಂದ್ರ ಎಚ್ಚರಿಕೆ
    ಸಿರಾ September 6, 2026

    ಪ್ರಜಾಸೇವಾ ಆಂದೋಲನದಲ್ಲಿ ಸಮಸ್ಯೆಗೆ ಪ್ರಾಮಾಣಿಕ ಸ್ಪಂದನೆ ಇಲ್ಲದಿದ್ದರೆ ಕ್ರಮ: ಅಧಿಕಾರಿಗಳಿಗೆ ಟಿ.ಬಿ.ಜಯಚಂದ್ರ ಎಚ್ಚರಿಕೆ

    By Ganesh TumkuruSeptember 6, 2026No Comments2 Mins Read
    sira praja seve

    ಸಿರಾ: ರಾಜ್ಯದ ಪ್ರತಿಯೊಂದು ತಾಲೂಕಿನ ಹೋಬಳಿ ಕೇಂದ್ರಗಳಿಗೆ ವಿವಿಧ ಇಲಾಖೆಯ ಅಧಿಕಾರಿಗಳನ್ನು ವಾರಕ್ಕೊಮ್ಮೆ ಕರೆಯೊಯ್ದು ಸ್ಥಳದಲ್ಲಿಯೇ ಸಮಸ್ಯೆಗಳನ್ನು ಇತ್ಯರ್ಥಪಡಿಸುವ ಮಹತ್ವದ ಕಾರ್ಯಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ ಎಂದು ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿದರು.

    ಅವರು ತಾಲೂಕಿನ ಗೂಡಗೆರೆ ಗ್ರಾಪಂ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ನಡೆದ ಪ್ರಜಾಸೇವಾ ಆಂದೋಲನ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ತಾಲೂಕಿನ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸದಿದ್ದಲ್ಲಿ ಕಠಿಣ ಕ್ರಮ ಅನಿವಾರ್ಯವಾಗುತ್ತದೆ ಎಂದರು.

    ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾರೋಗೆರೆ ಮಹೇಶ್ ಮಾತನಾಡಿ, ಸರ್ಕಾರವೇ ಜನರ ಬಳಿಗೆ ಬಂದಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು. ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು ಎಂದರು.

    ಗೌಡಗೆರೆ ಗ್ರಾಪಂ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ನಡೆದ ಪ್ರಜಾಸೇವಾ ಆಂದೋಲನ ಸಭೆಯಲ್ಲಿ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಪಾಲ್ಗೊಂಡರು.

    ಸಕಾಲಿ, ಜನಸ್ಪಂದನ ಒಟ್ಟುಗೂಡಿಕೆ ಪ್ರಜಾಸೇವಾ ಆಂದೋಲನ:

    ರಾಜ್ಯ ಸರ್ಕಾರವು ಹಿಂದೆ ಇದ್ದ ಸಕಾಲಿ ಮತ್ತು ಜನಸ್ಪಂದನ ವ್ಯವಸ್ಥೆಗಳನ್ನು ಒಟ್ಟುಗೂಡಿಸಿ, ಸಾರ್ವಜನಿಕ ಸೇವೆಗಳನ್ನು ಇನ್ನಷ್ಟು ಸುಲಭಗೊಳಿಸಲು ಪ್ರಜಾಸೇವಾ ಇಲಾಖೆ ಎಂಬ ಹೊಸ ಇಲಾಖೆಯನ್ನು ಆರಂಭಿಸಿದೆ. ಸಾರ್ವಜನಿಕರ ಸಮಸ್ಯೆಗಳಿಗೆ ಇನ್ನು ಮುಂದೆ ಈ ಇಲಾಖೆ ಪ್ರಾಮಾಣಿಕವಾಗಿ ಸ್ಪಂದಿಸಲಿದೆ. ಪ್ರತಿ ಶನಿವಾರ ಹೋಬಳಿ ಮಟ್ಟದಲ್ಲಿ ಈ ಪ್ರಜಾಸೇವಾ ಸಭೆಗಳು ನಡೆಯಲಿವೆ ಎಂದು ಟಿ.ಬಿ.ಜಯಚಂದ್ರ ತಿಳಿಸಿದರು.

    ಕಂದಾಯ ಇಲಾಖೆಯಲ್ಲಿ ಜಮೀನು ಮಂಜೂರಾಗಿದ್ದರೂ ಪೋಡಿ ಹಾಗೂ ದುರಸ್ತಿ ಆಗದೆ ಪಹಣಿ ದೊರೆಯದ ರೈತರ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗಿದೆ. 8,200 ರೈತರ ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, 5,200 ಪ್ರಕರಣಗಳನ್ನು ಸರ್ವೆಗಾಗಿ ನಿಗದಿಪಡಿಸಲಾಗಿದೆ. ಈ ಪೈಕಿ 3,200 ಕಡತಗಳ ಸರ್ವೆ ಕಾರ್ಯ ಪೂರ್ಣಗೊಂಡಿದೆ. 1,908 ರೈತರಿಗೆ ಪಹಣಿ, ಟಿಪ್ಪಣಿ ಹಾಗೂ ಆಕಾರ್ ಬಂದ್ ಪ್ರತಿಗಳನ್ನು ವಿತರಿಸಲಾಗಿದೆ.

    — ಆನಂದ್ ಕುಮಾರ್, ತಹಸೀಲ್ದಾರ್.

    ತಾಪಂ ಅಧಿಕಾರಿ ಹರೀಶ್, ಗ್ರೇಡ್ 2 ತಹಸೀಲ್ದಾರ್ ಸುನಿಲ್ ಕುಮಾರ್, ಕೃಷಿ ಇಲಾಖೆಯ ಅಧಿಕಾರಿ ಡಾ.ನಾಗರಾಜು, ಇಒ ಮಂಜುಪ್ರಸಾದ್, ತಾಲೂಕು ಆರೋಗ್ಯಧಿಕಾರಿ ಡಾ.ಸಿದ್ಧೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಅನುಭವ, ಅಧ್ಯಯನದಿಂದ ಗುಣಮಟ್ಟದ ಸಾಹಿತ್ಯ ಸಾಧ್ಯತೆ: ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪ ಸಲಹೆ

    September 3, 2026

    ಸಿರಾ: ಸೆ.6: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ

    September 2, 2026

    ಸಾಗುವಳಿ ಚೀಟಿ ಕ್ರಮಬದ್ಧಗೊಳಿಸದಿದ್ದರೆ ಪ್ರತಿಭಟನೆ: ಸಿರಾ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಬಿ. ಸತ್ಯಪ್ರಕಾಶ್ ಎಚ್ಚರಿಕೆ!

    September 2, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    2 ತಿಂಗಳ ಗರ್ಭಿಣಿ ಪತ್ನಿಯನ್ನು ಕೊಲೆ ಮಾಡಿದ ಪತಿಗೆ ಜೀವಾವಧಿ ಶಿಕ್ಷೆ

    September 6, 2026

    ತುಮಕೂರು: ಪತ್ನಿಯನ್ನು ಮಾಡಿದ ಗಂಡನಿಗೆ ನಗರದ 1ನೇ ಅಧಿಕ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ತೀರ್ಪು…

    ವಿದ್ಯೆಯ ಜೊತೆ ನೈತಿಕ ಮೌಲ್ಯ ಬೋಧಿಸಿ: ಸಿದ್ಧಗಂಗಾಮರ ಸನಿವಾಸ ಶಾಲೆಯ ಶಿಕ್ಷಕರ ದಿನಾಚರಣೆಯಲ್ಲಿ ಸಚಿವ ಈಶ್ವರ ಖಂಡ್ರೆ

    September 6, 2026

    ಮಧುಗಿರಿ: ತಿಂಗಳಲ್ಲಿ ಎರಡು ದಿನ ಪ್ರಜಾ ಸೇವೆ ಅಭಿಯಾನ

    September 6, 2026

    ಪ್ರಜಾಸೇವಾ ಆಂದೋಲನದಲ್ಲಿ ಸಮಸ್ಯೆಗೆ ಪ್ರಾಮಾಣಿಕ ಸ್ಪಂದನೆ ಇಲ್ಲದಿದ್ದರೆ ಕ್ರಮ: ಅಧಿಕಾರಿಗಳಿಗೆ ಟಿ.ಬಿ.ಜಯಚಂದ್ರ ಎಚ್ಚರಿಕೆ

    September 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.