nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ

    March 7, 2026

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ
    • ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ
    • ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ
    • ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ
    • ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು
    • ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಕ್ಕಳಿಗೆ ಶ್ರೀಮಂತಿಕೆ ತೋರಿಸಲು ಕಳ್ಳನಾದ ತಂದೆ..!
    ಜಿಲ್ಲಾ ಸುದ್ದಿ March 8, 2022

    ಮಕ್ಕಳಿಗೆ ಶ್ರೀಮಂತಿಕೆ ತೋರಿಸಲು ಕಳ್ಳನಾದ ತಂದೆ..!

    By adminMarch 8, 2022No Comments1 Min Read
    arrest

    ಕೋಲಾರ: ಮಕ್ಕಳಿಗೆ ಶ್ರೀಮಂತಿಕೆ ತೋರಿಸಲು ಹೋಗಿ ತಂದೆಯೊಬ್ಬ ಕಳ್ಳನಾಗಿದ್ದಾನೆ. ತನ್ನ ಮಕ್ಕಳಿಗೆ ಬಡತನದ ಅರಿವಾಗದಂತೆ ನೋಡಿಕೊಳ್ಳಲು ಕೋಲಾರ(Kolar) ಮೂಲದ ಸಂತೋಷ್ ಕಳ್ಳತಕ್ಕೆ ಕೈಹಾಕಿ ಸಿಕ್ಕಿಬಿದ್ದಿದ್ದಾನೆ.

    ಸಂತೋಷ್ ಗೆ ಇಬ್ಬರು ಮಕ್ಕಳಿದ್ದಾರೆ. ಈ ಮಕ್ಕಳ ಐಷಾರಾಮಿ ಜೀವನ(Rich Lifestyle)ಕ್ಕೆ ಸಂತೋಷ್ ಮನೆಗಳ್ಳತನವನ್ನೇ ತನ್ನ ವೃತ್ತಿ ಮಾಡಿಕೊಂಡಿದ್ದ. ರಾತ್ರಿ ಊಟ ಮುಗಿಸಿಕೊಂಡು ಏರಿಯಾದಲ್ಲಿ ಆರೋಪಿ ಬೀಟ್ ಹಾಕಿ ಕಳ್ಳತನಕ್ಕೆ ಮಾಸ್ಟರ್ ಪ್ಲಾನ್ ಮಾಡುತ್ತಿದ್ದ.


    Provided by
    Provided by

    ರಾತ್ರಿ 9 ಗಂಟೆಗೆ ಯಾವ ಮನೆಯಲ್ಲಿ ಲೈಟ್ ಆಫ್ ಆಗಿದೆ ಎಂದು ಆರೋಪಿ ಪರಿಶೀಲಿಸುತ್ತಿದ್ದ. ಬಳಿಕ ಮನೆಯಲ್ಲಿ ಯಾರು ಇಲ್ಲದಿರುವುದನ್ನು ಖಚಿತಪಡಿಸಿಕೊಂಡು ಕಳ್ಳತನ ಮಾಡುತ್ತಿದ್ದ. ಕಳ್ಳತನಕ್ಕೆ ಹೊಂಚು ಹಾಕುತ್ತಿದ್ದ ಸಂತೋಷ್ ಸಕಲ ಸಿದ್ಧತೆ ಮಾಡಿಕೊಂಡೇ ರೋಡಿಗಿಳಿಯುತ್ತಿದ್ದ.

    ಬೆಳಗಿನ ಜಾವ ಪೊಲೀಸ್ ಬೀಟ್ ಮುಗಿಯೋದನ್ನೇ ಆರೋಪಿ ಕಾಯುತಿದ್ದ. ಖಾಕಿಪಡೆ(Kolar Police)ಯ ಬೀಟ್ ಮುಗಿದ ಬಳಿಕ ಮನೆಯಲ್ಲಿ ಕಳ್ಳತನ ಮಾಡಿರುವ ಚಿನ್ನ-ಬೆಳ್ಳ, ಹಣ ಸೇರಿದಂತೆ ಬೆಲೆ ಬಾಳುವ ವಸ್ತುಗಳೊಂದಿಗೆ ಆರೋಪಿ ಎಸ್ಕೇಪ್ ಆಗುತ್ತಿದ್ದ. ಹೀಗೆ ಕಳ್ಳತನ ಮಾಡಿದ ಬೆಲೆಬಾಳುವ ವಸ್ತುಗಳನ್ನು ತನ್ನ ಸಂಬಂಧಿಗಳಿಗೆ ನೀಡುತ್ತಿದ್ದ.

    ಆರೋಪಿ ಸಂತೋಷ ಕದ್ದ ಮಾಲುಗಳನ್ನು ಮೋಹನ್ ಹಾಗೂ ಸಾವಿತ್ರಿ ಎಂಬುವರ ಮೂಲಕ ಮಾರಾಟ ಮಾಡಿಸುತ್ತಿದ್ದ. ಬಳಿಕ ಬಂದ ಹಣದಲ್ಲಿ ಮಕ್ಕಳಿಗೆ ಐಷಾರಾಮಿ ಜೀವನದ ಬದುಕು ತೋರಿಸುತ್ತಿದ್ದ. ಮಕ್ಕಳಿಗೆ ಏನೂ ಕೊರತೆಯಾಗದಂತೆ ನೋಡಿಕೊಳ್ಳುತ್ತಿದ್ದ ಸಂತೋಷ್ ತಾನು ಕಳ್ಳತನ ಮಾಡಿ ಬಂದ ಹಣದಿಂದ ಕೇಳಿದ ಪ್ರತಿಯೊಂದನ್ನು ಅವರಿಗೆ ಕೊಡಿಸುತ್ತಿದ್ದ ಎಂದು ತಿಳಿದುಬಂದಿದೆ. ಇಷ್ಟುದಿನ ಚಳ್ಳೆಹಣ್ಣು ತಿನ್ನಿಸಿ ಎಸ್ಕೇಪ್ ಆಗುತ್ತಿದ್ದ ಆರೋಪಿ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದು, ಈತನ ಬಂಧನದಿಂದ ಅನೇಕ ಪ್ರಕರಣಗಳು ಬೆಳಕಿಗೆ ಬಂದಿವೆ.

    ವರದಿ:  ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ

    March 7, 2026

    ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿಎಲ್‌ ಆರ್‌ ಸಿ–ಡಿಸಿಸಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ತಾಕೀತು

    March 6, 2026

    ಮಾಧ್ಯಮಗಳು ಅವಕಾಶ ವಂಚಿತ ಸಮುದಾಯಗಳ ಧ್ವನಿಯಾಗಬೇಕು: ಪ್ರೊ.ಬಿ.ಕೆ.ರವಿ

    March 6, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    ತುಮಕೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ, ಒಳಮೀಸಲಾತಿ ಹೋರಾಟ ಸಮಿತಿ…

    ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ

    March 7, 2026

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ

    March 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.