nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ

    March 7, 2026

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ
    • ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ
    • ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ
    • ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ
    • ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು
    • ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀಗಂಧದ ಮರ ಮಂಗಮಾಯ!: CCTVಯಲ್ಲಿ ಸೆರೆಯಾಯ್ತು ಕಳ್ಳರ ಕೈಚಳಕ
    ಜಿಲ್ಲಾ ಸುದ್ದಿ March 8, 2022

    ಶ್ರೀಗಂಧದ ಮರ ಮಂಗಮಾಯ!: CCTVಯಲ್ಲಿ ಸೆರೆಯಾಯ್ತು ಕಳ್ಳರ ಕೈಚಳಕ

    By adminMarch 8, 2022No Comments1 Min Read
    theft

    ಹುಬ್ಬಳ್ಳಿ: ಹುಬ್ಬಳ್ಳಿಯ KHB ಕಾಲೋನಿಯಲ್ಲಿ ಶ್ರೀಗಂಧದ ಮರ(Sandalwood Trees)ವನ್ನು ಕಡಿದು ಕದ್ದೊಯ್ಯಲಾಗಿದೆ. ರಾತ್ರಿ ವೇಳೆ ಯಾರೂ ಇಲ್ಲದ ಸಮಯವನ್ನು ಗಮನಿಸಿದ ಕಳ್ಳರು ತಮ್ಮ ಕೈಚಳಕ ತೋರಿಸಿದ್ದು, ಬೆಳೆದು ನಿಂತಿದ್ದ ಗಂಧದ ಮರವನ್ನು ಮಂಗಮಾಯ ಮಾಡಿದ್ದಾರೆ.

    ಶಿವಶಂಕರ್ ಐಹೊಳೆ ಎಂಬುವರ ಮನೆ ಆವರಣದಲ್ಲಿ ಬೆಳೆದು ನಿಂತಿದ್ದ ಲಕ್ಷಾಂತರ ರೂ. ಮೌಲ್ಯದ ಶ್ರೀಗಂಧದ ಮರ(Sandalwood Theft)ಕ್ಕೆ ಖತರ್ನಾಕ್ ಖದೀಮರು ಕೊಡಲಿಪೆಟ್ಟು ಹಾಕಿದ್ದಾರೆ. ಕಡಿದ ಶ್ರೀಗಂಧದ ಮರವನ್ನು ಕಡಿದು ಕಳ್ಳರು ಸಾಗಿಸುತ್ತಿರುವ ದೃಶ‍್ಯವು ಸಮೀಪದ ಸಿಸಿಟಿವಿ ಕ್ಯಾಮೆರಾ(CCTV Footage)ದಲ್ಲಿ ಸೆರೆಯಾಗಿದೆ.


    Provided by
    Provided by

    ಬುಡಸಮೇತ ಗಂಧದ ಮರವನ್ನು ಕಡಿದಿರುವ ಕಳ್ಳರು ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ. ಘಟನೆ ಕುರಿತು ಹುಬ್ಬಳ್ಳಿ ಕಸಬಾ ಠಾಣೆ (Hubli Kasaba Police Station)ಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಈ ಸಿಸಿಟಿವಿ ದೃಶ‍್ಯಾವಳಿ ಪರಿಶೀಲಿಸುತ್ತಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.ಶ್ರೀಗಂಧದ ಮರ ಕಳ್ಳತನ(Sandalwood Trees Stolen)ಮಾಡಿರುವ ಕಳ್ಳರನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆ ಕೊಡಿಸಬೇಕೆಂದು ಮನೆ ಮಾಲೀಕ ಶಿವಶಂಕರ್ ಐಹೊಳೆ ಪೊಲೀಸರಿಗೆ ಮನವಿ ಮಾಡಿಕೊಂಡಿದ್ದಾರೆ. ಅನೇಕ ವರ್ಷಗಳಿಂದ ಮನೆ ಆವರಣದಲ್ಲಿ ಬೆಳೆಸಿದ್ದ ಗಂಧದ ಮರ ಕಳುವು ಆಗಿದ್ದಕ್ಕೆ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ

    March 7, 2026

    ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿಎಲ್‌ ಆರ್‌ ಸಿ–ಡಿಸಿಸಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ತಾಕೀತು

    March 6, 2026

    ಮಾಧ್ಯಮಗಳು ಅವಕಾಶ ವಂಚಿತ ಸಮುದಾಯಗಳ ಧ್ವನಿಯಾಗಬೇಕು: ಪ್ರೊ.ಬಿ.ಕೆ.ರವಿ

    March 6, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    ತುಮಕೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ, ಒಳಮೀಸಲಾತಿ ಹೋರಾಟ ಸಮಿತಿ…

    ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ

    March 7, 2026

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ

    March 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.