nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊನೆಗೂ ನನಸಾಯಿತು ಮಾಜಿ ಸಿಎಂ ಸಿದ್ದರಾಮಯ್ಯ ಕನಸು: ಮೈಸೂರಿನಲ್ಲಿ ಅತ್ಯಂತ ಸರಳವಾಗಿ ನೆರವೇರಿತು ಗೃಹಪ್ರವೇಶ!

    September 14, 2026

    ಗಣೇಶ ಚತುರ್ಥಿ ಪೆಂಡಲ್ ಹಾಕುವಾಗ ಚಪ್ಪರದಿಂದ ಬಿದ್ದು ವ್ಯಕ್ತಿ ಸಾವು

    September 14, 2026

    ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ

    September 14, 2026
    Facebook Twitter Instagram
    ಟ್ರೆಂಡಿಂಗ್
    • ಕೊನೆಗೂ ನನಸಾಯಿತು ಮಾಜಿ ಸಿಎಂ ಸಿದ್ದರಾಮಯ್ಯ ಕನಸು: ಮೈಸೂರಿನಲ್ಲಿ ಅತ್ಯಂತ ಸರಳವಾಗಿ ನೆರವೇರಿತು ಗೃಹಪ್ರವೇಶ!
    • ಗಣೇಶ ಚತುರ್ಥಿ ಪೆಂಡಲ್ ಹಾಕುವಾಗ ಚಪ್ಪರದಿಂದ ಬಿದ್ದು ವ್ಯಕ್ತಿ ಸಾವು
    • ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ
    • ದೊಡ್ಡಗೊಲ್ಲರಹಟ್ಟಿಯಲ್ಲಿ ಶುದ್ಧ ನೀರಿನ ಘಟಕ ಸ್ಥಗಿತ:  ಜನರ ಪರದಾಟ
    • ಗಣೇಶ ಚತುರ್ಥಿ ಹಬ್ಬದ ಮಹತ್ವ ಮತ್ತು ಪೂಜಾ ವಿಧಾನ
    • ಗೌರಿ — ಗಣೇಶ ಹಬ್ಬ: ಸಂಭ್ರಮ, ಸಡಗರ ಹಾಗೂ ಪರಿಸರ ಕಾಳಜಿಯ ಹಬ್ಬ
    • ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ
    • ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗಣೇಶ ಚತುರ್ಥಿ ಪೆಂಡಲ್ ಹಾಕುವಾಗ ಚಪ್ಪರದಿಂದ ಬಿದ್ದು ವ್ಯಕ್ತಿ ಸಾವು
    ಕೊರಟಗೆರೆ September 14, 2026

    ಗಣೇಶ ಚತುರ್ಥಿ ಪೆಂಡಲ್ ಹಾಕುವಾಗ ಚಪ್ಪರದಿಂದ ಬಿದ್ದು ವ್ಯಕ್ತಿ ಸಾವು

    By Ganesh TumkuruSeptember 14, 2026No Comments1 Min Read
    accident death.jpg

    ಕೊರಟಗೆರೆ: ಗಣೇಶ ಚತುರ್ಥಿ ಹಬ್ಬದ ಸಂಭ್ರಮಕ್ಕೆ ಸಿದ್ಧತೆ ನಡೆಸುತ್ತಿದ್ದ ಕುಟುಂಬವೊಂದರಲ್ಲಿ ದುರಂತ ಸಂಭವಿಸಿದ್ದು, ಗಣೇಶನ ಪ್ರತಿಷ್ಠಾಪನೆಗಾಗಿ ಪೆಂಡಲ್ ಹಾಕುವ ಸಂದರ್ಭದಲ್ಲಿ ಚಪ್ಪರದಿಂದ ಬಿದ್ದು 65 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ತಾಲೂಕಿನ ಬುರುಗನಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ.

    ಬುರುಗನಹಳ್ಳಿ ಗ್ರಾಮದ ಗೋವಿಂದರಾಜು (65) ಮೃತರು. ಗಣೇಶನ ಪ್ರತಿಷ್ಠಾಪನೆಗಾಗಿ ಪೆಂಡಲ್ ಹಾಕುವ ಕೆಲಸದಲ್ಲಿ ತೊಡಗಿದ್ದ ಅವರು ಚಪ್ಪರದ ಮೇಲಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಚರಂಡಿಯಲ್ಲಿದ್ದ ಕಲ್ಲಿಗೆ ತಲೆ ಬಲವಾಗಿ ಅಪ್ಪಳಿಸಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

    ಗಣೇಶ ಚತುರ್ಥಿಯ ಆಚರಣೆಗೆ ಸಿದ್ಧತೆ ನಡೆಯುತ್ತಿದ್ದ ಸಂದರ್ಭದಲ್ಲೇ ನಡೆದ ಈ ಅನಿರೀಕ್ಷಿತ ದುರಂತದಿಂದ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆಘಾತಕ್ಕೊಳಗಾಗಿದ್ದಾರೆ. ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ಇದೀಗ ದುಃಖ ಮಡುಗಟ್ಟಿದ್ದು, ಗೋವಿಂದರಾಜು ಅವರ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಹಬ್ಬದ ಸಡಗರದಲ್ಲಿದ್ದ ಬುರುಗನಹಳ್ಳಿ ಗ್ರಾಮದಲ್ಲೂ ಶೋಕದ ವಾತಾವರಣ ನಿರ್ಮಾಣವಾಗಿದೆ.

    ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಪಿಐ ಪುರುಷೋತ್ತಮ್ ಹಾಗೂ ಪಿಎಸ್‌ಐ ತೀರ್ಥೇಶ್ ಅವರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ

    September 13, 2026

    ಕೊರಟಗೆರೆಯಲ್ಲಿ ವೈಟ್ ಟಾಪಿಂಗ್ ಹೆಸರಿನಲ್ಲಿ ಅರ್ಧಂಬರ್ಧ ಕಾಮಗಾರಿ:  9.99 ಕೋಟಿಯಲ್ಲಿ 1900 ಮೀಟರ್ ಕಾಮಗಾರಿ!

    September 10, 2026

    ಆಧ್ಯಾತ್ಮಿಕ ಸಾಧನೆಯಿಂದ ಬದುಕಿಗೆ ಆನಂದ: ವೀರಭದ್ರ ಶಿವಾಚಾರ್ಯ ಮಹಾಸ್ವಾಮೀಜಿ

    September 9, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೊನೆಗೂ ನನಸಾಯಿತು ಮಾಜಿ ಸಿಎಂ ಸಿದ್ದರಾಮಯ್ಯ ಕನಸು: ಮೈಸೂರಿನಲ್ಲಿ ಅತ್ಯಂತ ಸರಳವಾಗಿ ನೆರವೇರಿತು ಗೃಹಪ್ರವೇಶ!

    September 14, 2026

    ಮೈಸೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಶಕಗಳ ಕನಸು ಕೊನೆಗೂ ನನಸಾಗಿದ್ದು, ಮೈಸೂರಿನ ಕುವೆಂಪುನಗರದಲ್ಲಿ ನಿರ್ಮಿಸಲಾಗಿರುವ ನೂತನ ಮನೆಯ…

    ಗಣೇಶ ಚತುರ್ಥಿ ಪೆಂಡಲ್ ಹಾಕುವಾಗ ಚಪ್ಪರದಿಂದ ಬಿದ್ದು ವ್ಯಕ್ತಿ ಸಾವು

    September 14, 2026

    ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ

    September 14, 2026

    ದೊಡ್ಡಗೊಲ್ಲರಹಟ್ಟಿಯಲ್ಲಿ ಶುದ್ಧ ನೀರಿನ ಘಟಕ ಸ್ಥಗಿತ:  ಜನರ ಪರದಾಟ

    September 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.