nammatumakuru

    Subscribe to Updates

    Get the latest creative news from FooBar about art, design and business.

    What's Hot

    ಫೆ.23ರಂದು ಸಂಪೂರ್ಣ ಒಳ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ

    February 22, 2026

    ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು

    February 22, 2026

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026
    Facebook Twitter Instagram
    ಟ್ರೆಂಡಿಂಗ್
    • ಫೆ.23ರಂದು ಸಂಪೂರ್ಣ ಒಳ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ
    • ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು
    • ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ
    • ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು
    • ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಪಂಚ ಗ್ಯಾರೆಂಟಿ, ‘ಲಂಚ ಗ್ಯಾರೆಂಟಿ’: ಸತೀಶ್ ಜಾರಕಿಹೊಳಿ ಹೇಳಿಕೆಯಲ್ಲೇ ಭ್ರಷ್ಟಾಚಾರಕ್ಕೆ ಸಾಕ್ಷಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇ-ಸ್ವತ್ತು ಆಂದೋಲನ ಯಶಸ್ವಿ ಕೊರಟಗೆರೆಯ ಸಾರ್ವಜನಿಕರಿಂದ ಮೆಚ್ಚುಗೆ
    ಕೊರಟಗೆರೆ March 8, 2022

    ಇ-ಸ್ವತ್ತು ಆಂದೋಲನ ಯಶಸ್ವಿ ಕೊರಟಗೆರೆಯ ಸಾರ್ವಜನಿಕರಿಂದ ಮೆಚ್ಚುಗೆ

    By adminMarch 8, 2022No Comments2 Mins Read
    e swattu

    ಕೊರಟಗೆರೆ: ಪಟ್ಟಣದಲ್ಲಿ ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸಿ ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಸಾರ್ವಜನಿಕರಿಗೆ ಅನುಕೂಲವಾಗಲೆಂದು ಈ ಹಿಂದೆ ಇ -ಸೊತ್ತು ಆಂದೋಲನ ಕಾರ್ಯಕ್ರಮವನ್ನು ನಡೆಸಿದ್ದು, ಅದರಲ್ಲಿ ಮೂರನೇ ವಾರ್ಡಿನ 38 ಜನ ಸಾರ್ವಜನಿಕರು ತಮ್ಮ ಮನೆಯ ಇ-ಸ್ವತ್ತಿಗೆ ಅರ್ಜಿಯನ್ನು ಸಲ್ಲಿಸಿದ್ದರು ಅರ್ಜಿಗಳನ್ನು ಪರಿಶೀಲಿಸಿ ಇಂದು ಸಾರ್ವಜನಿಕರ ಮನೆ ಬಾಗಿಲಿಗೆ ಅಧ್ಯಕ್ಷರು ಸದಸ್ಯರು ಹಾಗೂ ಅಧಿಕಾರಿಗಳು ತೆರಳಿ ಸುತ್ತಿನ ಅಳತೆಗಳನ್ನು ಮಾಡಿ ಇ ಸೊತ್ತನ್ನು ಸಾರ್ವಜನಿಕರಿಗಿಡುತ್ತಿದ್ದಾರೆ.

    ಅಧ್ಯಕ್ಷರಾದ ಕಾವ್ಯಶ್ರೀ ರಮೇಶ್ ಮಾತನಾಡಿ, ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಗಮನ ಹರಿಸಲಾಗಿದೆ ಮುಂದಿನ ದಿನಗಳಲ್ಲಿ ಎಲ್ಲ ವಾರ್ಡ್ ಗಳಲ್ಲೂ ಕೂಡ ಈ ಕಾರ್ಯಕ್ರಮವನ್ನು ಆಯೋಜಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವುದು ನಮ್ಮ ಧ್ಯೇಯ ಎಂದು ತಿಳಿಸಿದರು .


    Provided by
    Provided by

    13ನೇ ವಾರ್ಡಿನ ಸದಸ್ಯ ಒಬಳರಾಜು ಮಾತನಾಡಿ, ಕ್ಷೇತ್ರದ ಶಾಸಕರಾದ ಡಾ.ಜಿ.ಪರಮೇಶ್ವರ್ ಅವರ ಆಶಯದಂತೆ ತಾಲೂಕಿನ ಜನತೆಯು ಯಾವ ಕಚೇರಿಗೂ ಅಲೆದಾಡಬಾರದು ಅವರ ಕುಂದುಕೊರತೆಗಳನ್ನು ಆಯಾ ವಾರ್ಡಿನ ಸದಸ್ಯರೇ ಖುದ್ದಾಗಿ ಪರಿಶೀಲಿಸಿ ಸಮಸ್ಯೆಗೆ ಪರಿಹಾರ ಒದಗಿಸಿಕೊಡಬೇಕು ಎಂದು ತಿಳಿಸಿದ್ದರು, ಅವರ ಆಶಯದಂತೆ ಪ್ರತಿ ವಾರ್ಡಿನಲ್ಲಿ ಇ ಸೊತ್ತು ಆಂದೋಲನ ಕಾರ್ಯಕ್ರಮದ ಅಡಿಯಲ್ಲಿ ಪ್ರತಿ ಮನೆಯ ಸದಸ್ಯರಿಗೆ ಅವರ ಚಿರ ಸ್ಥಿರ ಆಸ್ತಿಗಳನ್ನು ಅಳೆದು ಸ್ಥಳದಲ್ಲಿಯೇ ಈ ಸೊತ್ತು ಕೊಡುವ ವಿನೂತನ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಗುತ್ತಿದೆ ಎಂದು ತಿಳಿಸಿದರು

    ಪಪಂ ಮುಖ್ಯಾಧಿಕಾರಿ ಲಕ್ಷ್ಮಣ್ ಮಾತನಾಡಿ, ಪ್ರತಿ ಬಾರಿ ಸದಸ್ಯರ ಸಭೆ ನಡೆದಾಗ ಅತಿಹೆಚ್ಚು ಸಾರ್ವಜನಿಕರ ನಮ್ಮ ಮನೆಯ ಇ-ಸೊತ್ತು ಆಗಿಲ್ಲ ಎಂಬ ಸಮಸ್ಯೆ ಕೇಳಿಬರುತ್ತಿತ್ತು. ಅದರಂತೆಯೇ ಅಧ್ಯಕ್ಷರು ಸದಸ್ಯರ ಒಪ್ಪಿಗೆ ಮೇರೆಗೆ ಪ್ರಥಮವಾಗಿ ಹದಿ3ನೇ ವಾರ್ಡಿನಿಂದ ಇ- ಸ್ವತ್ತು ಆಂದೋಲನ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ ಮುಂದಿನ ದಿನಗಳಲ್ಲಿ ಎಲ್ಲಾ ವಾರ್ಡಿನ ಸಮಸ್ಯೆಗಳನ್ನು ಇದೇ ರೀತಿ ಬಗೆಹರಿಸುವುದಾಗಿ ತಿಳಿಸಿದರು.

    13ನೇ ವಾರ್ಡಿನ ಸಾರ್ವಜನಿಕ ಮಧು ಮಾತನಾಡಿ, ನೂತನವಾಗಿ ಆಯ್ಕೆಯಾಗಿರುವ ಪಟ್ಟಣ ಪಂಚಾಯ್ತಿಯ ಎಲ್ಲಾ ಸದಸ್ಯರು ಅಧ್ಯಕ್ಷರು ಸೇರಿ ನಡೆಸುತ್ತಿರುವ ಇಂತಹ ನೂತನ ಕಾರ್ಯಕ್ರಮಗಳು ಯಶಸ್ವಿಯಾಗಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಸ್ಥಳದಲ್ಲೇ ಬಗೆಹರಿಸಲಿ ಎಂದು ತಿಳಿಸಿದರು.

    ವರದಿ: ಮಂಜುಸ್ವಾಮಿ ಎಂ.ಎನ್, ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಫೆ.23ರಂದು ಸಂಪೂರ್ಣ ಒಳ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ

    February 22, 2026

    ತುಮಕೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವರ್ಗೀಕರಣದ ವಿಚಾರಕ್ಕೆ ಸಂಬಂಧಿಸಿದಂತೆ ಆಗಸ್ಟ್ 1, 2024ರ ಸರ್ವೋಚ್ಚ ನ್ಯಾಯಾಲಯದ ಐತಿಹಾಸಿಕ ತೀರ್ಪಿನ ಆಧಾರದ…

    ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು

    February 22, 2026

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.