nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು

    September 23, 2026

    ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ

    September 23, 2026

    ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ

    September 23, 2026
    Facebook Twitter Instagram
    ಟ್ರೆಂಡಿಂಗ್
    • ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು
    • ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ
    • ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ
    • ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!
    • ಹೊಳೆನರಸೀಪುರ: ಕುಪ್ಪೆ ಗ್ರಾಮದಲ್ಲಿ ಕತ್ತಲೆಯಲ್ಲಿ ಮುಳುಗಿದ ಪ್ರಮುಖ ವೃತ್ತಗಳು; 35 ದಿನ ಕಳೆದರೂ ಕಣ್ಣುಮುಚ್ಚಿ ಕುಳಿತ ಪಿಡಿಒಗಳು!
    • ಹೊಳೆನರಸೀಪುರ: ತಾತನಹಳ್ಳಿ ಡೈರಿ ಅವ್ಯವಸ್ಥೆ – ಸಾವಿರಾರು ಲೀಟರ್ ಹಾಲು ಹಾಳು, ರೈತರಿಂದ ಆಕ್ರೋಶಭರಿತ ಪ್ರತಿಭಟನೆ
    • ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್
    • ತೋಟದಲ್ಲಿ ಗಾಂಜಾ ಬೆಳೆದ ಪೊಲೀಸಪ್ಪನ ಪುತ್ರ: 950 ಗ್ರಾಂ ಸೊಪ್ಪು ವಶಕ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೊಳೆನರಸೀಪುರ: ತಾತನಹಳ್ಳಿ ಡೈರಿ ಅವ್ಯವಸ್ಥೆ – ಸಾವಿರಾರು ಲೀಟರ್ ಹಾಲು ಹಾಳು, ರೈತರಿಂದ ಆಕ್ರೋಶಭರಿತ ಪ್ರತಿಭಟನೆ
    ಜಿಲ್ಲಾ ಸುದ್ದಿ September 23, 2026

    ಹೊಳೆನರಸೀಪುರ: ತಾತನಹಳ್ಳಿ ಡೈರಿ ಅವ್ಯವಸ್ಥೆ – ಸಾವಿರಾರು ಲೀಟರ್ ಹಾಲು ಹಾಳು, ರೈತರಿಂದ ಆಕ್ರೋಶಭರಿತ ಪ್ರತಿಭಟನೆ

    By Ganesh TumkuruSeptember 23, 2026No Comments1 Min Read
    tathanahalli dairy

    ಹೊಳೆನರಸೀಪುರ: ತಾಲ್ಲೂಕಿನ ತಾತನಹಳ್ಳಿ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಮಂಡಳಿಯ ತೀವ್ರ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿಯಿಂದಾಗಿ ರಾತ್ರಿ 9 ಗಂಟೆಯಾದರೂ ಡೈರಿ ಬಾಗಿಲು ತೆರೆಯದ ಕಾರಣ, ಸಾವಿರಾರು ಲೀಟರ್ ಹಾಲು ಹಾಳಾಗಿರುವ ಘಟನೆ ವರದಿಯಾಗಿದೆ. ಇದರಿಂದ ರೊಚ್ಚಿಗೆದ್ದ ರೈತರು ಮತ್ತು ಹಾಲು ಉತ್ಪಾದಕರು ಮಂಡಳಿಯ ವಿರುದ್ಧ ಬೀದಿಗಿಳಿದು ಉಗ್ರ ಪ್ರತಿಭಟನೆ ನಡೆಸಿದ್ದಾರೆ.

    ರಾತ್ರಿ 9 ಗಂಟೆಯಾದರೂ ಡೈರಿ ಬಾಗಿಲು ತೆರೆಯದ ಕಾರಣ ರೈತರು ಕಷ್ಟಪಟ್ಟು ಕರೆಯ ತಂದಿದ್ದ ಸಾವಿರಾರು ಲೀಟರ್ ಹಾಲು ವಾಪಸ್ ಕೊಂಡೊಯ್ಯಲಾಗದೆ ಸಂಪೂರ್ಣ ಹಾಳಾಗಿದೆ.

    ಆಡಳಿತ ಮಂಡಳಿಯ ಕಾರ್ಯದರ್ಶಿ ಶಿವಣ್ಣ ಅವರಿಗೆ 80 ವರ್ಷ ವಯಸ್ಸಾಗಿದ್ದರೂ, ಬೇರೆ ಹೊಸ ಸಿಬ್ಬಂದಿಗೆ ಅವಕಾಶ ನೀಡುತ್ತಿಲ್ಲ. ಬದಲಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ಜೊತೆಗೂಡಿಸಿಕೊಂಡು ಮಂಡಳಿಯ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ.

    ಡೈರಿಯಲ್ಲಿ ಹಾಲು ಅಳೆಯುವ ಮೌಲ್ಯಮಾಪನ ಉಪಕರಣಗಳು (ಯಂತ್ರಗಳು) ಕೆಟ್ಟುಹೋಗಿವೆ. ಯಾವುದೇ ಸಹಾಯಕರಿಲ್ಲದೆ ಒಬ್ಬರೇ ಕೆಲಸ ನಿರ್ವಹಿಸುತ್ತಿರುವುದರಿಂದ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ.

    ಡೈರಿಯಲ್ಲಿ ನಿರಂತರವಾಗಿ ನಡೆಯುತ್ತಿರುವ ಈ ಅವ್ಯವಸ್ಥೆ ಹಾಗೂ ಬೇಜವಾಬ್ದಾರಿಯನ್ನು ಕೂಡಲೇ ಸರಿಪಡಿಸಬೇಕು. ಮಂಡಳಿಯ ಕಾರ್ಯದರ್ಶಿ ಹಾಗೂ ಸಂಬಂಧಪಟ್ಟ ಸಿಬ್ಬಂದಿಯನ್ನು ಕೂಡಲೇ ವಜಾಗೊಳಿಸಿ, ಸ್ಥಳದಲ್ಲಿ ಹೊಸ ಆಡಳಿತ ಮಂಡಳಿಯನ್ನು ರಚಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ. ಪ್ರತಿಭಟನಾ ಸ್ಥಳದಲ್ಲಿ ತಾತನಹಳ್ಳಿ ಗ್ರಾಮಸ್ಥರು ಹಾಗೂ ನೂರಾರು ಹಾಲು ಉತ್ಪಾದಕರು ಉಪಸ್ಥಿತರಿದ್ದರು.

    ವರದಿ: ಮಂಜು ಶ್ರವಣೂರು, ಹೊಳೆನರಸೀಪುರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು

    September 23, 2026

    ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ

    September 23, 2026

    ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!

    September 23, 2026

    Leave A Reply Cancel Reply

    Our Picks

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು

    September 23, 2026

    ಔರಾದ್‌/ಬೀದರ್ : ಗ್ರಾಮೀಣ ಪ್ರದೇಶಗಳಲ್ಲಿ ವಿಬಿ–ಜಿ ರಾಮ್‌ ಜಿ ಯೋಜನೆಯಡಿ ಕೂಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಎನ್‌ ಎಂಎಂಎಸ್‌ (NMMS)…

    ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ

    September 23, 2026

    ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ

    September 23, 2026

    ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!

    September 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.