nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮೈಸೂರು ದಸರಾ: ಅ.11 ರಿಂದ ಕನ್ನಡ ಪುಸ್ತಕ ಮಾರಾಟ ಮೇಳ: ಮಾರಾಟಗಾರರಿಗೆ ಆಹ್ವಾನ

    September 25, 2026

    ಕರ್ನಾಟಕದಲ್ಲಿ ಬರದಿಂದ 40 ಸಾವಿರ ಕೋಟಿ ರೂ.ಗೂ ಅಧಿಕ ನಷ್ಟ ಸಾಧ್ಯತೆ: ಡಿಸಿಎಂ ಜಿ.ಪರಮೇಶ್ವರ್

    September 25, 2026

    ಪೌರ ಕಾರ್ಮಿಕರ ದಿನಾಚರಣೆ: ಯುನಿಫಾರ್ಮ್ ಧರಿಸಿ ಗಮನ ಸೆಳೆದ ಸಿಎಂ ಡಿ.ಕೆ. ಶಿವಕುಮಾರ್; ಭತ್ಯೆ ಹಾಗೂ ಉಪಹಾರದ ಹಣ ಹೆಚ್ಚಳ ಘೋಷಣೆ!

    September 25, 2026
    Facebook Twitter Instagram
    ಟ್ರೆಂಡಿಂಗ್
    • ಮೈಸೂರು ದಸರಾ: ಅ.11 ರಿಂದ ಕನ್ನಡ ಪುಸ್ತಕ ಮಾರಾಟ ಮೇಳ: ಮಾರಾಟಗಾರರಿಗೆ ಆಹ್ವಾನ
    • ಕರ್ನಾಟಕದಲ್ಲಿ ಬರದಿಂದ 40 ಸಾವಿರ ಕೋಟಿ ರೂ.ಗೂ ಅಧಿಕ ನಷ್ಟ ಸಾಧ್ಯತೆ: ಡಿಸಿಎಂ ಜಿ.ಪರಮೇಶ್ವರ್
    • ಪೌರ ಕಾರ್ಮಿಕರ ದಿನಾಚರಣೆ: ಯುನಿಫಾರ್ಮ್ ಧರಿಸಿ ಗಮನ ಸೆಳೆದ ಸಿಎಂ ಡಿ.ಕೆ. ಶಿವಕುಮಾರ್; ಭತ್ಯೆ ಹಾಗೂ ಉಪಹಾರದ ಹಣ ಹೆಚ್ಚಳ ಘೋಷಣೆ!
    • ಬೆಂಗಳೂರಿಗೆ ಬಂದ MLAಗಳು ಎರಡೆರಡು ಮದುವೆ ಮಾಡಿಕೊಂಡಿದ್ದಾರೆ, ಅಂಥವರ ಡಜನ್ ಪಟ್ಟಿ ನನ್ನಲ್ಲಿದೆ’: ಸಿಎಂ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ
    • ಸೌಜನ್ಯ ಅತ್ಯಾಚಾರ–ಕೊಲೆ ಪ್ರಕರಣಕ್ಕೆ ಮರುಜೀವ: ಐಜಿಪಿ ಎನ್‌. ಶಶಿಕುಮಾರ್ ನೇತೃತ್ವದಲ್ಲಿ ಎಸ್‌ ಐಟಿ (SIT) ರಚನೆ!
    • ಹಣ ಕೇಳುವ ನೆಪದಲ್ಲಿ ತೃತೀಯಲಿಂಗಿಗಳು ಸಾರ್ವಜನಿಕರಿಗೆ ತೊಂದರೆ ನೀಡಿದರೆ ಕಠಿಣ ಕ್ರಮ: ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ
    • ಸಂತಪೂರದಲ್ಲಿ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿನೋದಕುಮಾರ್ ಅಪ್ಪೆಗೆ ಸನ್ಮಾನ
    • 2028ರ ಚುನಾವಣೆಯಲ್ಲಿ ಕೊರಟಗೆರೆಯಲ್ಲಿ ನನಗೂ ಅವಕಾಶ ಸಿಗಲಿ: ಪಿ.ಎನ್. ಕೃಷ್ಣಮೂರ್ತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಣ ಕೇಳುವ ನೆಪದಲ್ಲಿ ತೃತೀಯಲಿಂಗಿಗಳು ಸಾರ್ವಜನಿಕರಿಗೆ ತೊಂದರೆ ನೀಡಿದರೆ ಕಠಿಣ ಕ್ರಮ: ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ
    ರಾಜ್ಯ ಸುದ್ದಿ September 25, 2026

    ಹಣ ಕೇಳುವ ನೆಪದಲ್ಲಿ ತೃತೀಯಲಿಂಗಿಗಳು ಸಾರ್ವಜನಿಕರಿಗೆ ತೊಂದರೆ ನೀಡಿದರೆ ಕಠಿಣ ಕ್ರಮ: ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ

    By Ganesh TumkuruSeptember 25, 2026No Comments1 Min Read
    transgender people

    ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ತೃತೀಯಲಿಂಗಿಗಳಿಂದ ಆಗುತ್ತಿರುವ ಕಿರುಕುಳ, ಆಕ್ರಮಣಕಾರಿ ರೀತಿಯಲ್ಲಿ ಹಣ ವಸೂಲಿ, ಸಂಚಾರಕ್ಕೆ ಅಡ್ಡಿ ಹಾಗೂ ಇತರೆ ಅಕ್ರಮ ಚಟುವಟಿಕೆಗಳ ಕುರಿತು ಹೆಚ್ಚುತ್ತಿರುವ ದೂರುಗಳ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸರು ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ.

    ಆಕ್ರಮಣಕಾರಿ ರೀತಿಯಲ್ಲಿ ಭಿಕ್ಷೆ ಅಥವಾ ಹಣ ಕೇಳುವುದು, ವಾಹನ ಸಂಚಾರಕ್ಕೆ ಅಡ್ಡಿಪಡಿಸುವುದು, ಬೆದರಿಕೆ ಹಾಕುವುದು, ನಿಂದನಾತ್ಮಕ ವರ್ತನೆ ಮತ್ತು ಹಲ್ಲೆ ನಡೆಸುವವರ ವಿರುದ್ಧ ದೂರುಗಳನ್ನು ಪರಿಶೀಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಗಿದೆ.

    ಟ್ರಾಫಿಕ್ ಸಿಗ್ನಲ್‌ ಗಳು, ಸೂಕ್ಷ್ಮ ಪ್ರದೇಶಗಳು ಹಾಗೂ ಸಾರ್ವಜನಿಕ ಕಾರ್ಯಕ್ರಮಗಳು ಅಥವಾ ಸಮಾರಂಭಗಳು ನಡೆಯುವ ಸ್ಥಳಗಳಲ್ಲಿ ಜನರಿಗೆ ತೊಂದರೆ ಉಂಟುಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಲು ತಿಳಿಸಲಾಗಿದೆ.

    ಸಾರ್ವಜನಿಕರಿಂದ ಪದೇಪದೆ ದೂರುಗಳು ಬರುತ್ತಿರುವ ನಿರ್ದಿಷ್ಟ ಸ್ಥಳಗಳನ್ನು ಪ್ರತಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಗುರುತಿಸಿ, ಆ ಪ್ರದೇಶಗಳಲ್ಲಿ ಗಸ್ತು (Patrolling) ಹೆಚ್ಚಿಸುವಂತೆ ಆದೇಶಿಸಲಾಗಿದೆ.

    ತೃತೀಯಲಿಂಗಿ ಸಮುದಾಯದವರೊಂದಿಗೆ ಸಭೆಗಳನ್ನು ನಡೆಸಿ, ಸಾರ್ವಜನಿಕರಿಗೆ ತೊಂದರೆ ಕೊಡುವ ಹಾಗೂ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗದಂತೆ ಮನವರಿಕೆ ಮಾಡಿಕೊಟ್ಟು ಜಾಗೃತಿ ಮೂಡಿಸಲು ಸೂಚಿಸಲಾಗಿದೆ.

    ಸಾರ್ವಜನಿಕ ಸುವ್ಯವಸ್ಥೆ ಮತ್ತು ಸುಗಮ ಸಂಚಾರವನ್ನು ಖಚಿತಪಡಿಸಿಕೊಳ್ಳುವುದರ ಜೊತೆಗೆ, ತೃತೀಯಲಿಂಗಿಗಳ ಕಾನೂನುಬದ್ಧ ಹಕ್ಕುಗಳು, ಅವರ ಘನತೆ ಮತ್ತು ಗೌರವಕ್ಕೆ ಧಕ್ಕೆಯಾಗದಂತೆ ಪೊಲೀಸರು ಎಚ್ಚರಿಕೆ ವಹಿಸಬೇಕು ಎಂದು ಮಾರ್ಗಸೂಚಿಯಲ್ಲಿ ಒತ್ತಿಹೇಳಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಕರ್ನಾಟಕದಲ್ಲಿ ಬರದಿಂದ 40 ಸಾವಿರ ಕೋಟಿ ರೂ.ಗೂ ಅಧಿಕ ನಷ್ಟ ಸಾಧ್ಯತೆ: ಡಿಸಿಎಂ ಜಿ.ಪರಮೇಶ್ವರ್

    September 25, 2026

    ಪೌರ ಕಾರ್ಮಿಕರ ದಿನಾಚರಣೆ: ಯುನಿಫಾರ್ಮ್ ಧರಿಸಿ ಗಮನ ಸೆಳೆದ ಸಿಎಂ ಡಿ.ಕೆ. ಶಿವಕುಮಾರ್; ಭತ್ಯೆ ಹಾಗೂ ಉಪಹಾರದ ಹಣ ಹೆಚ್ಚಳ ಘೋಷಣೆ!

    September 25, 2026

    ಬೆಂಗಳೂರಿಗೆ ಬಂದ MLAಗಳು ಎರಡೆರಡು ಮದುವೆ ಮಾಡಿಕೊಂಡಿದ್ದಾರೆ, ಅಂಥವರ ಡಜನ್ ಪಟ್ಟಿ ನನ್ನಲ್ಲಿದೆ’: ಸಿಎಂ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ

    September 25, 2026

    Leave A Reply Cancel Reply

    Our Picks

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮೈಸೂರು ದಸರಾ: ಅ.11 ರಿಂದ ಕನ್ನಡ ಪುಸ್ತಕ ಮಾರಾಟ ಮೇಳ: ಮಾರಾಟಗಾರರಿಗೆ ಆಹ್ವಾನ

    September 25, 2026

    ತುಮಕೂರು: ಜಗತ್ಪ್ರಸಿದ್ಧ ಮೈಸೂರು ದಸರಾ ಉತ್ಸವ–2026ರ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು…

    ಕರ್ನಾಟಕದಲ್ಲಿ ಬರದಿಂದ 40 ಸಾವಿರ ಕೋಟಿ ರೂ.ಗೂ ಅಧಿಕ ನಷ್ಟ ಸಾಧ್ಯತೆ: ಡಿಸಿಎಂ ಜಿ.ಪರಮೇಶ್ವರ್

    September 25, 2026

    ಪೌರ ಕಾರ್ಮಿಕರ ದಿನಾಚರಣೆ: ಯುನಿಫಾರ್ಮ್ ಧರಿಸಿ ಗಮನ ಸೆಳೆದ ಸಿಎಂ ಡಿ.ಕೆ. ಶಿವಕುಮಾರ್; ಭತ್ಯೆ ಹಾಗೂ ಉಪಹಾರದ ಹಣ ಹೆಚ್ಚಳ ಘೋಷಣೆ!

    September 25, 2026

    ಬೆಂಗಳೂರಿಗೆ ಬಂದ MLAಗಳು ಎರಡೆರಡು ಮದುವೆ ಮಾಡಿಕೊಂಡಿದ್ದಾರೆ, ಅಂಥವರ ಡಜನ್ ಪಟ್ಟಿ ನನ್ನಲ್ಲಿದೆ’: ಸಿಎಂ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ

    September 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.