nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಾಸನಾಂಬ ಜಾತ್ರೆಗೂ ಮುನ್ನ ಫ್ಲೈಓವರ್ ಕಾಮಗಾರಿ ಪೂರ್ಣಗೊಳಿಸಿ: ಸಂಸದ ಶ್ರೇಯಸ್ ಎಂ. ಪಟೇಲ್ ಸೂಚನೆ

    September 28, 2026

    ತುಮಕೂರು ದಸರಾ ಉತ್ಸವ: ಆಹಾರ ಮಳಿಗೆಗಾಗಿ ಅರ್ಜಿ ಆಹ್ವಾನ

    September 28, 2026

    ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆ ಛಲ, ಬದ್ಧತೆ ಮತ್ತು ದೂರದೃಷ್ಟಿ ಇಂದಿನ ಯುವಜನತೆಗೆ ದೊಡ್ಡ ಮಾದರಿ: ಯು.ಟಿ. ಖಾದರ್ 

    September 28, 2026
    Facebook Twitter Instagram
    ಟ್ರೆಂಡಿಂಗ್
    • ಹಾಸನಾಂಬ ಜಾತ್ರೆಗೂ ಮುನ್ನ ಫ್ಲೈಓವರ್ ಕಾಮಗಾರಿ ಪೂರ್ಣಗೊಳಿಸಿ: ಸಂಸದ ಶ್ರೇಯಸ್ ಎಂ. ಪಟೇಲ್ ಸೂಚನೆ
    • ತುಮಕೂರು ದಸರಾ ಉತ್ಸವ: ಆಹಾರ ಮಳಿಗೆಗಾಗಿ ಅರ್ಜಿ ಆಹ್ವಾನ
    • ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆ ಛಲ, ಬದ್ಧತೆ ಮತ್ತು ದೂರದೃಷ್ಟಿ ಇಂದಿನ ಯುವಜನತೆಗೆ ದೊಡ್ಡ ಮಾದರಿ: ಯು.ಟಿ. ಖಾದರ್ 
    • ಬಿಡದಿಯಲ್ಲಿ ರೈತರು ರಸ್ತೆ ತಡೆ ಮಾಡಬಾರದು, ನನಗೆ ಯಾವುದೇ ಪ್ರತಿಷ್ಠೆ ಇಲ್ಲ: ಸಿಎಂ ಡಿ.ಕೆ.ಶಿವಕುಮಾರ್
    • ಬೀದರ್‌: ಅಮಲ್ಲಾಪುರ ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿಗೆ ಮುತ್ತಿಗೆ: ಹೋರಾಟಗಾರರ ಎಚ್ಚರಿಕೆ
    • ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!
    • ಗಿಟಾರ್ ಬ್ಯಾಗ್‌ ಗೆ ಹೆಲ್ಮೆಟ್ ಹಾಕಿಲ್ಲವೆಂದು ₹500 ದಂಡ!
    • ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಗೆ ಕೋರ್ಟ್‌ನಲ್ಲಿ ಹಿನ್ನಡೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಾಸನಾಂಬ ಜಾತ್ರೆಗೂ ಮುನ್ನ ಫ್ಲೈಓವರ್ ಕಾಮಗಾರಿ ಪೂರ್ಣಗೊಳಿಸಿ: ಸಂಸದ ಶ್ರೇಯಸ್ ಎಂ. ಪಟೇಲ್ ಸೂಚನೆ
    ಜಿಲ್ಲಾ ಸುದ್ದಿ September 28, 2026

    ಹಾಸನಾಂಬ ಜಾತ್ರೆಗೂ ಮುನ್ನ ಫ್ಲೈಓವರ್ ಕಾಮಗಾರಿ ಪೂರ್ಣಗೊಳಿಸಿ: ಸಂಸದ ಶ್ರೇಯಸ್ ಎಂ. ಪಟೇಲ್ ಸೂಚನೆ

    By Ganesh TumkuruSeptember 28, 2026No Comments1 Min Read
    hasanamba

    ಹಾಸನ: ನಗರದ ನರಸಿಂಹ ವೃತ್ತದಿಂದ ಹೊಸ ಬಸ್ ನಿಲ್ದಾಣದ ಮೂಲಕ ಜಿಲ್ಲಾ ನ್ಯಾಯಾಲಯದವರೆಗೆ ನಿರ್ಮಾಣವಾಗುತ್ತಿರುವ ಫ್ಲೈಓವರ್ ಕಾಮಗಾರಿಯ ಸ್ಥಳಕ್ಕೆ ಹಾಸನ ಸಂಸದರಾದ ಶ್ರೇಯಸ್ ಎಂ. ಪಟೇಲ್ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹಾಗೂ ರೈಲ್ವೆ ಇಲಾಖೆಯ ಅಧಿಕಾರಿಗಳು ಮತ್ತು ಸ್ಥಳೀಯ ಮುಖಂಡರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ಕಾಮಗಾರಿಯ ಪ್ರಗತಿ, ತಾಂತ್ರಿಕ ಅಂಶಗಳು ಹಾಗೂ ಸಾರ್ವಜನಿಕರ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅವರು ಸ್ಥಳದಲ್ಲೇ ಅಧಿಕಾರಿಗಳೊಂದಿಗೆ ವಿಸ್ತೃತ ಚರ್ಚೆ ನಡೆಸಿದರು.

    ಮುಂಬರುವ ಪ್ರಸಿದ್ಧ ಹಾಸನಾಂಬ ಜಾತ್ರೆಯ ಸಂದರ್ಭದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಹಾಗೂ ಸಾರ್ವಜನಿಕರು ಆಗಮಿಸಲಿರುವ ಹಿನ್ನೆಲೆಯಲ್ಲಿ, ಜಾತ್ರೆ ಆರಂಭವಾಗುವ ಒಳಗಾಗಿ ಕಾಮಗಾರಿಯನ್ನು ಸಾಧ್ಯವಾದಷ್ಟು ಶೀಘ್ರವಾಗಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಸುಗಮ ಹಾಗೂ ಸುರಕ್ಷಿತ ಸಂಚಾರ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

    ಹಾಸನ ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಿ, ಸಾರ್ವಜನಿಕರ ಅಮೂಲ್ಯ ಸಮಯ ಮತ್ತು ಶ್ರಮವನ್ನು ಉಳಿತಾಯ ಮಾಡುವ ನಿಟ್ಟಿನಲ್ಲಿ ಉತ್ತಮ ಗುಣಮಟ್ಟದ ಮೂಲಸೌಕರ್ಯ ಕಲ್ಪಿಸುವುದು ಸರ್ಕಾರದ ಮತ್ತು ತಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು ಸಂಸದರು ತಿಳಿಸಿದರು.

    ಅಧಿಕಾರಿಗಳು ಮತ್ತು ಮುಖಂಡರ ಉಪಸ್ಥಿತಿ: ಈ ಸಂದರ್ಭದಲ್ಲಿ NHAI ಹಾಗೂ ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಸ್ಥಳೀಯ ಪ್ರಮುಖ ಮುಖಂಡರು ಉಪಸ್ಥಿತರಿದ್ದು, ಕಾಮಗಾರಿಯ ತಾಂತ್ರಿಕ ವಿವರಗಳನ್ನು ಸಂಸದರಿಗೆ ವಿವರಿಸಿದರು.

    ವರದಿ: ಮಂಜು ಶ್ರವಣೂರು, ಹೊಳೆನರಸೀಪುರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    hasanamba
    Ganesh Tumkuru
    • Website

    Related Posts

    ಬೀದರ್‌: ಅಮಲ್ಲಾಪುರ ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿಗೆ ಮುತ್ತಿಗೆ: ಹೋರಾಟಗಾರರ ಎಚ್ಚರಿಕೆ

    September 27, 2026

    ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್!

    September 27, 2026

    ವಿರಾಜಪೇಟೆ ಗಣೇಶ ವಿಸರ್ಜನೆ ವೇಳೆ ಕರೆಂಟ್ ಶಾಕ್: ಐವರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ; ತಪ್ಪಿದ ದೊಡ್ಡ ಅನಾಹುತ!

    September 26, 2026

    Leave A Reply Cancel Reply

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹಾಸನಾಂಬ ಜಾತ್ರೆಗೂ ಮುನ್ನ ಫ್ಲೈಓವರ್ ಕಾಮಗಾರಿ ಪೂರ್ಣಗೊಳಿಸಿ: ಸಂಸದ ಶ್ರೇಯಸ್ ಎಂ. ಪಟೇಲ್ ಸೂಚನೆ

    September 28, 2026

    ಹಾಸನ: ನಗರದ ನರಸಿಂಹ ವೃತ್ತದಿಂದ ಹೊಸ ಬಸ್ ನಿಲ್ದಾಣದ ಮೂಲಕ ಜಿಲ್ಲಾ ನ್ಯಾಯಾಲಯದವರೆಗೆ ನಿರ್ಮಾಣವಾಗುತ್ತಿರುವ ಫ್ಲೈಓವರ್ ಕಾಮಗಾರಿಯ ಸ್ಥಳಕ್ಕೆ ಹಾಸನ…

    ತುಮಕೂರು ದಸರಾ ಉತ್ಸವ: ಆಹಾರ ಮಳಿಗೆಗಾಗಿ ಅರ್ಜಿ ಆಹ್ವಾನ

    September 28, 2026

    ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆ ಛಲ, ಬದ್ಧತೆ ಮತ್ತು ದೂರದೃಷ್ಟಿ ಇಂದಿನ ಯುವಜನತೆಗೆ ದೊಡ್ಡ ಮಾದರಿ: ಯು.ಟಿ. ಖಾದರ್ 

    September 28, 2026

    ಬಿಡದಿಯಲ್ಲಿ ರೈತರು ರಸ್ತೆ ತಡೆ ಮಾಡಬಾರದು, ನನಗೆ ಯಾವುದೇ ಪ್ರತಿಷ್ಠೆ ಇಲ್ಲ: ಸಿಎಂ ಡಿ.ಕೆ.ಶಿವಕುಮಾರ್

    September 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.