nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಗೋಮಾಳ ಜಮೀನು ಅತಿಕ್ರಮಣ ಯತ್ನಕ್ಕೆ ಬಂಟರತಳಾಲು ಗ್ರಾಮಸ್ಥರ ತಡೆ: ಸ್ಥಳಕ್ಕೆ ಭೇಟಿ ನೀಡಿ ಕಂದಾಯ ನಿರೀಕ್ಷಕರ ಪರಿಶೀಲನೆ

    October 11, 2026

    ತುಮಕೂರು ದಸರಾ: ಇಂದು ಏನೇನು ಕಾರ್ಯಕ್ರಮ?

    October 11, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ
    • ಗೋಮಾಳ ಜಮೀನು ಅತಿಕ್ರಮಣ ಯತ್ನಕ್ಕೆ ಬಂಟರತಳಾಲು ಗ್ರಾಮಸ್ಥರ ತಡೆ: ಸ್ಥಳಕ್ಕೆ ಭೇಟಿ ನೀಡಿ ಕಂದಾಯ ನಿರೀಕ್ಷಕರ ಪರಿಶೀಲನೆ
    • ತುಮಕೂರು ದಸರಾ: ಇಂದು ಏನೇನು ಕಾರ್ಯಕ್ರಮ?
    • ಶ್ರೀ ಕಂಬಾಳು ಸಂಸ್ಥಾನ ಮಠದಲ್ಲಿ ವಿಜಯದಶಮಿ ಮಹೋತ್ಸವ: ಅ.11ರಿಂದ ಧಾರ್ಮಿಕ ಕೈಂಕರ್ಯಗಳು ಆರಂಭ
    • ಗಿಡಗಳಲ್ಲೂ ಗಂಡು, ಹೆಣ್ಣು ಇವೆಯೇ? ಯಾವ ಮರ ಹಣ್ಣು ಬಿಡುತ್ತದೆ, ಹೇಗೆ ಗುರುತಿಸಬೇಕು?
    • ನವರಾತ್ರಿ ಸಂಭ್ರಮ ಆರಂಭ: ದಿನಕ್ಕೊಂದು ಬಣ್ಣಕ್ಕಿರುವ ವಿಶೇಷ ಅರ್ಥವೇನು ?
    • ಕಿಡ್ನಿ ಕಾಯಿಲೆ ಆರಂಭದಲ್ಲೇ ಪತ್ತೆಹಚ್ಚಲು ಈ 3 ಪರೀಕ್ಷೆ ಮಾಡಿ! ನಿರ್ಲಕ್ಷಿಸಿದರೆ ಅಪಾಯ
    • “30 ನಾಯಕರಿಗೆ ಕೋಟಿ ಕೋಟಿ ಕೊಟ್ಟಿದ್ದೇನೆ” ಎಂದ ಪ್ರದೀಪ್ ಈಶ್ವರ್! ಕಾಂಗ್ರೆಸ್‌ ನಲ್ಲಿ ಭಿನ್ನಮತ ಸ್ಫೋಟ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ಕಂಬಾಳು ಸಂಸ್ಥಾನ ಮಠದಲ್ಲಿ ವಿಜಯದಶಮಿ ಮಹೋತ್ಸವ: ಅ.11ರಿಂದ ಧಾರ್ಮಿಕ ಕೈಂಕರ್ಯಗಳು ಆರಂಭ
    ಜಿಲ್ಲಾ ಸುದ್ದಿ October 11, 2026

    ಶ್ರೀ ಕಂಬಾಳು ಸಂಸ್ಥಾನ ಮಠದಲ್ಲಿ ವಿಜಯದಶಮಿ ಮಹೋತ್ಸವ: ಅ.11ರಿಂದ ಧಾರ್ಮಿಕ ಕೈಂಕರ್ಯಗಳು ಆರಂಭ

    By Ganesh TumkuruOctober 11, 2026No Comments1 Min Read
    sri kambalu samsthana matha

    ನೆಲಮಂಗಲ: ತಾಲೂಕಿನ ಐತಿಹಾಸಿಕ ಶ್ರೀ ಕಂಬಾಳು ಸಂಸ್ಥಾನ ಮಠದಲ್ಲಿ ಶರನ್ನವರಾತ್ರಿ ಹಾಗೂ ಶ್ರೀ ವಿಜಯದಶಮಿ ಮಹೋತ್ಸವವು ಅಕ್ಟೋಬರ್ 11ರಿಂದ 21ರವರೆಗೆ ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ.

    ಷ॥ ಬ್ರ॥ ಶ್ರೀ ಚನ್ನವೀರ ಶಿವಾಚಾರ್ಯ ಸ್ವಾಮಿಗಳವರ ದಿವ್ಯ ಸಾನಿಧ್ಯದಲ್ಲಿ ಈ ಉತ್ಸವ ನಡೆಯಲಿದ್ದು, ಹನ್ನೊಂದು ದಿನಗಳ ಕಾಲ ಪ್ರತಿದಿನ ಮುಂಜಾನೆ 5 ಗಂಟೆಗೆ ಕ್ಷೇತ್ರಾಧಿಪತಿ ಶ್ರೀ ಮಲ್ಲಿಕಾರ್ಜುನಸ್ವಾಮಿ ಹಾಗೂ ಶ್ರೀ ಮರುಳಸಿದ್ದೇಶ್ವರಸ್ವಾಮಿಯವರಿಗೆ ಮಹಾರುದ್ರಾಭಿಷೇಕ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನೆರವೇರಲಿವೆ.

    ಅಕ್ಟೋಬರ್ 21ರ ಬುಧವಾರದಂದು ವಿಜಯದಶಮಿ ಅಂಗವಾಗಿ ಶ್ರೀ ಮಲ್ಲಿಕಾರ್ಜುನಸ್ವಾಮಿ ಹಾಗೂ ಶ್ರೀ ಮರುಳಸಿದ್ದೇಶ್ವರಸ್ವಾಮಿಯವರ ಉತ್ಸವ, ಸಾಂಪ್ರದಾಯಿಕ ಶಮೀ (ಬನ್ನಿ) ಪೂಜೆ ಮತ್ತು ವಿಶೇಷ ಹೂವಿನ ಅಲಂಕಾರ ಪೂಜೆಗಳು ಸಾಂಗವಾಗಿ ನೆರವೇರಲಿವೆ. ಈ ದಿನದ ದಾಸೋಹ ಸೇವೆಯನ್ನು ದಿ॥ ಶ್ರೀ ಸದಾಶಿವಯ್ಯನವರ ಧರ್ಮಪತ್ನಿ ಶ್ರೀಮತಿ ಗೌರಮ್ಮ ಮತ್ತು ಕುಟುಂಬದವರು ಹಾಗೂ ಶಮೀ ಪೂಜಾ ಸೇವೆಯನ್ನು ಶ್ರೀ ಪಟೇಲ್ ಶಿವಣ್ಣನವರು ವಹಿಸಿಕೊಂಡಿದ್ದಾರೆ. ಮಹೋತ್ಸವದ ಪ್ರಯುಕ್ತ ಪ್ರತಿನಿತ್ಯದ ದಾಸೋಹ ಸೇವೆಯನ್ನು ಮದಲುಕೋಟೆಯ ಲೇ॥ ಶ್ರೀಮತಿ ಭೈರಮ್ಮ ಹಾಗೂ ಲೇ॥ ಶ್ರೀ ಕೋಟೆ ಸಿದ್ದಪ್ಪನವರ ಕುಟುಂಬದವರು ಕೈಗೊಂಡಿದ್ದಾರೆ.

    ಕಂಬಾಳು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗುರುಕೃಪೆಗೆ ಪಾತ್ರರಾಗುವಂತೆ ಮಠದ ಸದ್ಭಕ್ತರು ಹಾಗೂ ಭಕ್ತ ಮಂಡಳಿ ಪ್ರಕಟಣೆಯಲ್ಲಿ ಕೋರಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಗೋಮಾಳ ಜಮೀನು ಅತಿಕ್ರಮಣ ಯತ್ನಕ್ಕೆ ಬಂಟರತಳಾಲು ಗ್ರಾಮಸ್ಥರ ತಡೆ: ಸ್ಥಳಕ್ಕೆ ಭೇಟಿ ನೀಡಿ ಕಂದಾಯ ನಿರೀಕ್ಷಕರ ಪರಿಶೀಲನೆ

    October 11, 2026

    ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ

    October 8, 2026

    ಹಾಸನ: ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಶವ ಪತ್ತೆ — ಕೊಲೆ ಶಂಕೆ, ಪ್ರಕರಣ ದಾಖಲು

    October 7, 2026

    Leave A Reply Cancel Reply

    Our Picks

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026

    ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!

    October 9, 2026

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಹೈದರಾಬಾದ್:  ಬೀದರ್ ಜಿಲ್ಲೆಯ ರಾಷ್ಟ್ರೀಯ ಭೀಮ್ ರಾಜ್ ಸೇನಾ ಸಂಘಟನೆಯ ಅಧ್ಯಕ್ಷರಾದ ರಾಜೇಶ್ ಕಾಂಬ್ಳೆ ಅವರನ್ನು ರಮೇಶ್ ಒಡೆಯರ್ ಅವರ…

    ಗೋಮಾಳ ಜಮೀನು ಅತಿಕ್ರಮಣ ಯತ್ನಕ್ಕೆ ಬಂಟರತಳಾಲು ಗ್ರಾಮಸ್ಥರ ತಡೆ: ಸ್ಥಳಕ್ಕೆ ಭೇಟಿ ನೀಡಿ ಕಂದಾಯ ನಿರೀಕ್ಷಕರ ಪರಿಶೀಲನೆ

    October 11, 2026

    ತುಮಕೂರು ದಸರಾ: ಇಂದು ಏನೇನು ಕಾರ್ಯಕ್ರಮ?

    October 11, 2026

    ಶ್ರೀ ಕಂಬಾಳು ಸಂಸ್ಥಾನ ಮಠದಲ್ಲಿ ವಿಜಯದಶಮಿ ಮಹೋತ್ಸವ: ಅ.11ರಿಂದ ಧಾರ್ಮಿಕ ಕೈಂಕರ್ಯಗಳು ಆರಂಭ

    October 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.