nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Facebook Twitter Instagram
    ಟ್ರೆಂಡಿಂಗ್
    • ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!
    •  CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?
    • ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ
    • ಗೋಮಾಳ ಜಮೀನು ಅತಿಕ್ರಮಣ ಯತ್ನಕ್ಕೆ ಬಂಟರತಳಾಲು ಗ್ರಾಮಸ್ಥರ ತಡೆ: ಸ್ಥಳಕ್ಕೆ ಭೇಟಿ ನೀಡಿ ಕಂದಾಯ ನಿರೀಕ್ಷಕರ ಪರಿಶೀಲನೆ
    • ತುಮಕೂರು ದಸರಾ: ಇಂದು ಏನೇನು ಕಾರ್ಯಕ್ರಮ?
    • ಶ್ರೀ ಕಂಬಾಳು ಸಂಸ್ಥಾನ ಮಠದಲ್ಲಿ ವಿಜಯದಶಮಿ ಮಹೋತ್ಸವ: ಅ.11ರಿಂದ ಧಾರ್ಮಿಕ ಕೈಂಕರ್ಯಗಳು ಆರಂಭ
    • ಗಿಡಗಳಲ್ಲೂ ಗಂಡು, ಹೆಣ್ಣು ಇವೆಯೇ? ಯಾವ ಮರ ಹಣ್ಣು ಬಿಡುತ್ತದೆ, ಹೇಗೆ ಗುರುತಿಸಬೇಕು?
    • ನವರಾತ್ರಿ ಸಂಭ್ರಮ ಆರಂಭ: ದಿನಕ್ಕೊಂದು ಬಣ್ಣಕ್ಕಿರುವ ವಿಶೇಷ ಅರ್ಥವೇನು ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ
    ರಾಷ್ಟ್ರೀಯ ಸುದ್ದಿ October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    By Ganesh TumkuruOctober 11, 2026No Comments1 Min Read
    rajesh kamble

    ಹೈದರಾಬಾದ್:  ಬೀದರ್ ಜಿಲ್ಲೆಯ ರಾಷ್ಟ್ರೀಯ ಭೀಮ್ ರಾಜ್ ಸೇನಾ ಸಂಘಟನೆಯ ಅಧ್ಯಕ್ಷರಾದ ರಾಜೇಶ್ ಕಾಂಬ್ಳೆ ಅವರನ್ನು ರಮೇಶ್ ಒಡೆಯರ್ ಅವರ ನೇತೃತ್ವದಲ್ಲಿ ಇತ್ತೀಚೆಗೆ ಹೈದರಾಬಾದ್‌ನಲ್ಲಿ ಭೇಟಿಯಾಗಿ ಹೂಮಾಲೆ ಹಾಕಿ ಅಭಿನಂದಿಸಿ, ಸನ್ಮಾನಿಸಲಾಯಿತು.

    ಹಿರಿಯ ರಾಜಕಾರಣಿ ಬಿ.ಕೆ. ಹರಿಪ್ರಸಾದ್ ಅವರ ಶಿಷ್ಯ ಹಾಗೂ ರಾಷ್ಟ್ರೀಯ ಅಹಿಂದ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷರಾದ ರಮೇಶ್ ಒಡೆಯರ್ ಅವರ ನೇತೃತ್ವದ ನಿಯೋಗವು ಹೈದರಾಬಾದ್‌ ಗೆ ತೆರಳಿ ಈ ಗೌರವ ಸಮರ್ಪಣೆ ಮಾಡಿತು.

    ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, “ಶ್ರೀ ರಾಜೇಶ್ ಕಾಂಬ್ಳೆ ಅವರ ಸರಳತೆ, ಕಾರ್ಯಕ್ಷಮತೆ ಹಾಗೂ ಜನಪರ ಕಾಳಜಿ ಪ್ರತಿಯೊಬ್ಬರಿಗೂ ಸ್ಪೂರ್ತಿದಾಯಕವಾಗಿದೆ. ಸಾರ್ವಜನಿಕ ಜೀವನದಲ್ಲಿ ಸದಾ ಸಕ್ರಿಯರಾಗಿ ಜನಸೇವೆಯಲ್ಲಿ ತೊಡಗಿಸಿಕೊಂಡಿರುವ ಅವರಿಗೆ ಭಗವಾನ್ ಬುದ್ಧನು ಉತ್ತಮ ಆಯುಷ್ಯ, ಆರೋಗ್ಯ ಮತ್ತು ಇನ್ನಷ್ಟು ಜನಸೇವೆ ಮಾಡಲು ಹೆಚ್ಚಿನ ಶಕ್ತಿಯನ್ನು ನೀಡಲಿ” ಎಂದು ಶುಭ ಹಾರೈಸಿದರು.

    ಈ ಸಂದರ್ಭದಲ್ಲಿ ಮುಖಂಡರಾದ ರಮೇಶ್ ಒಡೆಯರ್, ಕುರುಬರ ರಾಮಣ್ಣ ಹಾಗೂ ಅವರ ಸಂಗಡಿಗರು ಉಪಸ್ಥಿತರಿದ್ದರು.

    ವರದಿ: ಮಂಜುಶ್ರವಣೂರು, ಹೊಳೆನರಸೀಪುರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026

    Leave A Reply Cancel Reply

    Our Picks

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

    ಭಾರತೀಯ ಚಿತ್ರರಂಗದ ಹಿರಿಯ ನಟ ನಾನಾ ಪಾಟೇಕರ್ (75) ಅವರ ನಿಧನಕ್ಕೆ ತೀವ್ರ ಹೃದಯಾಘಾತವೇ ಕಾರಣ ಎಂದು ಮರಣೋತ್ತರ ಪರೀಕ್ಷೆಯ…

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಗೋಮಾಳ ಜಮೀನು ಅತಿಕ್ರಮಣ ಯತ್ನಕ್ಕೆ ಬಂಟರತಳಾಲು ಗ್ರಾಮಸ್ಥರ ತಡೆ: ಸ್ಥಳಕ್ಕೆ ಭೇಟಿ ನೀಡಿ ಕಂದಾಯ ನಿರೀಕ್ಷಕರ ಪರಿಶೀಲನೆ

    October 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.