nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು

    June 10, 2026

    ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ

    June 10, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026
    Facebook Twitter Instagram
    ಟ್ರೆಂಡಿಂಗ್
    • ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು
    • ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ
    • ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು
    • ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಭೆ:  ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
    • ಗ್ರಾಮೀಣ, ಪಾರಂಪರಿಕ ಕ್ರೀಡೆಗಳಿಗೆ ಆದ್ಯತೆ ನೀಡಿ: ಕ್ರೀಡಾ, ಮುಜರಾಯಿ ಇಲಾಖೆ ಪ್ರಗತಿ ಪರಿಶೀಲಿಸಿ ಡಿಸಿಎಂ  ಪರಮೇಶ್ವರ್ ಸೂಚನೆ
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಂಚರಾಜ್ಯಗಳ ಚುನಾವಣೆ ಫಲಿತಾಂಶ: ತುಮಕೂರು ಬಿಜೆಪಿಯಿಂದ ವಿಜಯೋತ್ಸವ
    ತುಮಕೂರು March 10, 2022

    ಪಂಚರಾಜ್ಯಗಳ ಚುನಾವಣೆ ಫಲಿತಾಂಶ: ತುಮಕೂರು ಬಿಜೆಪಿಯಿಂದ ವಿಜಯೋತ್ಸವ

    By adminMarch 10, 2022No Comments1 Min Read
    bjp

    ತುಮಕೂರು: ಉತ್ತರ ಪ್ರದೇಶ, ಗೋವಾ,  ಪಂಜಾಬ್ ಸೇರಿದಂತೆ ಐದು ರಾಜ್ಯಗಳ ಚುನಾವಣಾ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಗರಿಷ್ಠ ಸಂಖ್ಯೆಯಲ್ಲಿ ತನ್ನ ಅಭ್ಯರ್ಥಿಗಳನ್ನು ಗೆಲ್ಲಿಸಿ ಕೊಳ್ಳುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿದೆ ಇದರ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾ ಬಿಜೆಪಿ ಘಟಕದ ವತಿಯಿಂದ  ತುಮಕೂರು ನಗರದ ಟೌನ್ಹಾಲ್ ವೃತ್ತದಲ್ಲಿ ಬಿ.ಜೆ.ಪಿ ಪಕ್ಷದ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು.

    ತುಮಕೂರು ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಲಕ್ಷ್ಮೀಶ್ ರವರ ನೇತೃತ್ವದಲ್ಲಿ ನಡೆದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದೂ ವಿರೋಧಿ ಹಾಗೂ ದೇಶ ವಿರೋಧಿ ಕೃತ್ಯಗಳ  ವಿರುದ್ಧವಾಗಿ ಹೋರಾಡಿದ ಬಿಜೆಪಿ ಪಕ್ಷಕ್ಕೆ ಈ ಬಾರಿ ಮತದಾರರು ಒಲವು ತೋರಿದ್ದು, ಈ ಮೂಲಕ ಮತದಾರರು ವಿರೋಧ ಪಕ್ಷಗಳಿಗೆ ತಕ್ಕ ಪಾಠವನ್ನು ಕಲಿಸಿದ್ದಾರೆ ಎಂದರು.


    Provided by
    Provided by

    ಬಿಜೆಪಿ ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಅಮಿತ್ ಶಾ ರವರ ನೇತೃತ್ವದಲ್ಲಿ ಈ ಬಾರಿಯ ಚುನಾವಣೆ ಯಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಎಂದರು.

    ಇದೇ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ವೈ.ಹೆಚ್. ಹುಚ್ಚಯ್ಯ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಗುರುಪ್ರಸಾದ್, ನಂದೀಶ್, ಕೆ.ಪಿ.ಮಹೇಶ್, ಮಹಿಳಾ ಘಟಕದ ಪದಾಧಿಕಾರಿಗಳು, ವಿವಿಧ ಘಟಕದ ಪದಾಧಿಕಾರಿಗಳು ಹಾಗೂ ಬಿಜೆಪಿ ಪಕ್ಷದ ಕಾರ್ಯಕರ್ತರು ಪಕ್ಷದ ಪರ ಜಯಘೋಷ ಕೂಗಿ, ಸಿಹಿ ಹಂಚಿ ಸಂಭ್ರಮಿಸಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026

    ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಭೆ:  ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

    June 10, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು

    June 10, 2026

    ಚಿಕ್ಕನಾಯಕನಹಳ್ಳಿ : ಭವಿಷ್ಯದ ಕನಸನ್ನು ಹೊತ್ತು ವಿದ್ಯಾಬ್ಯಾಸಕ್ಕಾಗಿ ಹಾಸ್ಟೇಲ್‌ ನಲ್ಲಿರುವ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉತ್ತಮ ಆಹಾರವನ್ನು ನೀಡುವ ಮೂಲಕ ಅದ್ಯಯನಕ್ಕೆ…

    ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ

    June 10, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.