nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಕೀಲರ ಮೇಲಿನ ಹಲ್ಲೆ ಖಂಡಿಸಿ ತುಮಕೂರಿನಲ್ಲಿ ಪ್ರತಿಭಟನೆ: ವಕೀಲರ ಸಂರಕ್ಷಣಾ ಕಾಯ್ದೆ ಕಠಿಣಗೊಳಿಸಲು ಆಗ್ರಹ

    October 29, 2026

    ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟ ದಂಪತಿ: ಶಾಸಕ ಕೆ.ಎನ್. ರಾಜಣ್ಣ ಸಂತಾಪ

    October 29, 2026

    ಮಳೆ ಕೊರತೆ: ಪಾವಗಡಕ್ಕೆ ಜಿಲ್ಲಾಧಿಕಾರಿ ಭೇಟಿ

    October 29, 2026
    Facebook Twitter Instagram
    ಟ್ರೆಂಡಿಂಗ್
    • ವಕೀಲರ ಮೇಲಿನ ಹಲ್ಲೆ ಖಂಡಿಸಿ ತುಮಕೂರಿನಲ್ಲಿ ಪ್ರತಿಭಟನೆ: ವಕೀಲರ ಸಂರಕ್ಷಣಾ ಕಾಯ್ದೆ ಕಠಿಣಗೊಳಿಸಲು ಆಗ್ರಹ
    • ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟ ದಂಪತಿ: ಶಾಸಕ ಕೆ.ಎನ್. ರಾಜಣ್ಣ ಸಂತಾಪ
    • ಮಳೆ ಕೊರತೆ: ಪಾವಗಡಕ್ಕೆ ಜಿಲ್ಲಾಧಿಕಾರಿ ಭೇಟಿ
    • ಡಾ.ಜಿ.ಪರಮೇಶ್ವರ್ ಶೀಘ್ರ ಗುಣಮುಖರಾಗಲೆಂದು ವಿಶೇಷ ಪೂಜೆ
    • ಕನ್ನಡ ಭಾಷೆಗೆ ಅಭಿನಯಿಸುವ ಶಕ್ತಿಯಿದೆ : ಪ್ರೊ.ಎಂ.ಕೃಷ್ಣಗೌಡ
    • ಡಿಸಿಎಂ ಡಾ.ಜಿ.ಪರಮೇಶ್ವರ್ ಆರೋಗ್ಯ ಚೇತರಿಕೆಗೆ ವಿಶೇಷ ಪೂಜೆ |  ₹1.30 ಕೋಟಿ ವೆಚ್ಚದಲ್ಲಿ ಐತಿಹಾಸಿಕ ಶೈಲಿಯ ರಾಜಗೋಪುರ ನಿರ್ಮಾಣ ದಾನಿಗಳ ಸಹಕಾರಕ್ಕೆ ಮನವಿ
    • ನವೆಂಬರ್ 1ರಿಂದ 5 ಪ್ರಮುಖ ಬದಲಾವಣೆಗಳು: ಗ್ಯಾಸ್ ಸಿಲಿಂಡರ್, ಜಿಎಸ್‌ ಟಿ, ಮೊಬೈಲ್ ಕರೆ ನಿಯಮಗಳ ಮೇಲೆ ಗಮನವಿರಲಿ!
    • ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಕೀಲರ ಮೇಲಿನ ಹಲ್ಲೆ ಖಂಡಿಸಿ ತುಮಕೂರಿನಲ್ಲಿ ಪ್ರತಿಭಟನೆ: ವಕೀಲರ ಸಂರಕ್ಷಣಾ ಕಾಯ್ದೆ ಕಠಿಣಗೊಳಿಸಲು ಆಗ್ರಹ
    ತುಮಕೂರು October 29, 2026

    ವಕೀಲರ ಮೇಲಿನ ಹಲ್ಲೆ ಖಂಡಿಸಿ ತುಮಕೂರಿನಲ್ಲಿ ಪ್ರತಿಭಟನೆ: ವಕೀಲರ ಸಂರಕ್ಷಣಾ ಕಾಯ್ದೆ ಕಠಿಣಗೊಳಿಸಲು ಆಗ್ರಹ

    By Ganesh TumkuruOctober 29, 2026No Comments1 Min Read
    vakila

    ತುಮಕೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಸಣ್ಣಕ್ಕಿ ವೆಂಕಟೇಶ್ ಅವರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರುವುದನ್ನು ಖಂಡಿಸಿ ಹಾಗೂ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ತುಮಕೂರು ಜಿಲ್ಲಾ ವಕೀಲರ ಸಂಘದ ಸದಸ್ಯರು ನ್ಯಾಯಾಲಯದ ಕಲಾಪಗಳಿಂದ ದೂರ ಉಳಿದು ಪ್ರತಿಭಟನೆ ನಡೆಸಿದರು.

    ನಗರದ ಜಿಲ್ಲಾ ವಕೀಲರ ಸಂಘದ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಕೆಂಪರಾಜಯ್ಯ, ವಕೀಲರ ಮೇಲಿನ ಹಲ್ಲೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಕೀಲರ ಸಂರಕ್ಷಣಾ ಕಾಯ್ದೆಯನ್ನು ಮತ್ತಷ್ಟು ಕಠಿಣಗೊಳಿಸಬೇಕು. ಕಾಯ್ದೆಯಡಿ ಪ್ರಸ್ತುತ ಮೂರು ವರ್ಷಗಳಿರುವ ಶಿಕ್ಷೆಯನ್ನು ಏಳು ವರ್ಷಗಳಿಗೆ ಹೆಚ್ಚಿಸಬೇಕು. ಹಿರಿಯ ವಕೀಲ ಸಣ್ಣಕ್ಕಿ ವೆಂಕಟೇಶ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

    ವಕೀಲರ ಮೇಲಿನ ಹಲ್ಲೆಗಳು ಇಡೀ ವಕೀಲರ ಸಮುದಾಯಕ್ಕೆ ಮಾಡಿದ ಅವಮಾನವಾಗಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

    ವಕೀಲರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಕೆ.ಎನ್. ನವೀನ್ ನಾಯಕ್ ಮಾತನಾಡಿ, ವಕೀಲರ ಮೇಲಿನ ಹಲ್ಲೆ ಖಂಡನೀಯ. ಕಕ್ಷಿದಾರರಿಗೆ ಯಾವುದೇ ಸಮಸ್ಯೆಗಳಿದ್ದರೂ ಸೌಹಾರ್ದಯುತ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು. ಕಾನೂನಿನ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಅವಕಾಶವಿರುವಾಗ ಹಲ್ಲೆ ಅಥವಾ ಕೊಲೆ ಯತ್ನದಂತಹ ಕೃತ್ಯಗಳಿಗೆ ಮುಂದಾಗುವುದು ಸರಿಯಲ್ಲ. ವಕೀಲರ ವಿರುದ್ಧ ದೂರುಗಳಿದ್ದರೆ ಕಾನೂನುಬದ್ಧವಾಗಿ ಹೋರಾಟ ನಡೆಸಬಹುದು. ಕಕ್ಷಿದಾರರು ತಾಳ್ಮೆ ಮತ್ತು ಸಹನೆಯಿಂದ ವರ್ತಿಸಬೇಕು ಎಂದು ತಿಳಿಸಿದರು.

    ಪ್ರತಿಭಟನೆಯಲ್ಲಿ ವಕೀಲರಾದ ರಾಜೇಂದ್ರ, ರಾಮಾಂಜಿನಪ್ಪ, ಕೆ.ಎನ್. ಹರೀಶ್, ಮಲ್ಲಿಕಾರ್ಜುನ್ ಹಿರೇಹಳ್ಳಿ, ಕುಮಾರ್, ರವಿಕಿರಣ್, ಬಿ.ಆರ್. ವೆಂಕಟೇಶಮೂರ್ತಿ, ಶರಣ ಬಸವ, ಖಲೀಲ್, ಮಧು, ನವೀನ್, ತಿಪ್ಪೇಸ್ವಾಮಿ, ಈ. ಶಿವಣ್ಣ, ಜಗದೀಶ್, ರಮೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಡಾ.ಜಿ.ಪರಮೇಶ್ವರ್ ಶೀಘ್ರ ಗುಣಮುಖರಾಗಲೆಂದು ವಿಶೇಷ ಪೂಜೆ

    October 29, 2026

    ಕನ್ನಡ ಭಾಷೆಗೆ ಅಭಿನಯಿಸುವ ಶಕ್ತಿಯಿದೆ : ಪ್ರೊ.ಎಂ.ಕೃಷ್ಣಗೌಡ

    October 29, 2026

    ನವೆಂಬರ್ 1ರಿಂದ 5 ಪ್ರಮುಖ ಬದಲಾವಣೆಗಳು: ಗ್ಯಾಸ್ ಸಿಲಿಂಡರ್, ಜಿಎಸ್‌ ಟಿ, ಮೊಬೈಲ್ ಕರೆ ನಿಯಮಗಳ ಮೇಲೆ ಗಮನವಿರಲಿ!

    October 29, 2026

    Leave A Reply Cancel Reply

    Our Picks

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026

    ಭಾರತೀಯ ಷೇರು ಮಾರುಕಟ್ಟೆಗೆ ಭಾರೀ ಹೊಡೆತ: ₹30 ಲಕ್ಷ ಕೋಟಿ ಸಂಪತ್ತು ಕರಗಲು 10 ಕಾರಣಗಳೇನು?

    October 28, 2026

    ಕ್ರೆಡಿಟ್ ಕಾರ್ಡ್ ಹೊಂದಿರುವ ಪತಿ ಮೃತಪಟ್ಟರೆ ಸಾಲವನ್ನು ಪತ್ನಿ ತೀರಿಸಬೇಕಾ? ಬ್ಯಾಂಕಿಂಗ್ ನಿಯಮಗಳೇನು?

    October 26, 2026

    PM Kisan ಹಣ ಯಾವಾಗ ಬರುತ್ತೆ? ರೈತರು ಈ ಕೆಲಸಗಳನ್ನು ಮಾಡದಿದ್ದರೆ ಕಂತು ಸ್ಥಗಿತವಾಗಬಹುದು!

    October 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ವಕೀಲರ ಮೇಲಿನ ಹಲ್ಲೆ ಖಂಡಿಸಿ ತುಮಕೂರಿನಲ್ಲಿ ಪ್ರತಿಭಟನೆ: ವಕೀಲರ ಸಂರಕ್ಷಣಾ ಕಾಯ್ದೆ ಕಠಿಣಗೊಳಿಸಲು ಆಗ್ರಹ

    October 29, 2026

    ತುಮಕೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಸಣ್ಣಕ್ಕಿ ವೆಂಕಟೇಶ್ ಅವರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರುವುದನ್ನು ಖಂಡಿಸಿ…

    ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟ ದಂಪತಿ: ಶಾಸಕ ಕೆ.ಎನ್. ರಾಜಣ್ಣ ಸಂತಾಪ

    October 29, 2026

    ಮಳೆ ಕೊರತೆ: ಪಾವಗಡಕ್ಕೆ ಜಿಲ್ಲಾಧಿಕಾರಿ ಭೇಟಿ

    October 29, 2026

    ಡಾ.ಜಿ.ಪರಮೇಶ್ವರ್ ಶೀಘ್ರ ಗುಣಮುಖರಾಗಲೆಂದು ವಿಶೇಷ ಪೂಜೆ

    October 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.