nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುರಂಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ನೂತನ ಕಲ್ಯಾಣ ಮಂಟಪ ನಿರ್ಮಾಣಕ್ಕೆ ₹1 ಲಕ್ಷ ದೇಣಿಗೆ

    October 31, 2026

    ಪಿಎಂ ಕಿಸಾನ್ 24ನೇ ಕಂತಿನ ಬಿಡುಗಡೆ | ಕೊರಟಗೆರೆ, ಮಧುಗಿರಿ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಘಟಕಗಳ ಶಂಕುಸ್ಥಾಪನೆ: ರೈತರಿಗೆ ಸನ್ಮಾನ

    October 31, 2026

    ಮಾತ್ರೆ, ಇನ್ಸುಲಿನ್ ಇಲ್ಲದೆ ಮಧುಮೇಹ ನಿಯಂತ್ರಣ ಸಾಧ್ಯವೇ?

    October 31, 2026
    Facebook Twitter Instagram
    ಟ್ರೆಂಡಿಂಗ್
    • ಕುರಂಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ನೂತನ ಕಲ್ಯಾಣ ಮಂಟಪ ನಿರ್ಮಾಣಕ್ಕೆ ₹1 ಲಕ್ಷ ದೇಣಿಗೆ
    • ಪಿಎಂ ಕಿಸಾನ್ 24ನೇ ಕಂತಿನ ಬಿಡುಗಡೆ | ಕೊರಟಗೆರೆ, ಮಧುಗಿರಿ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಘಟಕಗಳ ಶಂಕುಸ್ಥಾಪನೆ: ರೈತರಿಗೆ ಸನ್ಮಾನ
    • ಮಾತ್ರೆ, ಇನ್ಸುಲಿನ್ ಇಲ್ಲದೆ ಮಧುಮೇಹ ನಿಯಂತ್ರಣ ಸಾಧ್ಯವೇ?
    • ಅಂಬೇಡ್ಕರ್ ಅಧ್ಯಯನ ಕೇಂದ್ರಕ್ಕೆ ₹50 ಕೋಟಿ ಅನುದಾನ: ನ. 1ರಂದು ಸಚಿವ ಈಶ್ವರ ಖಂಡ್ರೆಗೆ ಅಭಿನಂದನಾ ಸಮಾರಂಭ
    • ವಾರದೊಳಗೆ ಕ್ರಮ ಕೈಗೊಳ್ಳದಿದ್ದರೆ ಧರಣಿ ಸತ್ಯಾಗ್ರಹ: ಕಂದಾಯ ನಿರೀಕ್ಷಕರ ಅಮಾನತಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಸಾರ್ವಜನಿಕರ ಮನವಿ
    • ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ
    • ಪ್ರಜಾಸೇವೆ ಆಂದೋಲನದಡಿ ಬಾಕಿ ಅರ್ಜಿಗಳ ತ್ವರಿತ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ
    • ನೀಲಿಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ; ಪರ್ಯಾಯ ನೀರು ಪೂರೈಕೆಗೆ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಾರದೊಳಗೆ ಕ್ರಮ ಕೈಗೊಳ್ಳದಿದ್ದರೆ ಧರಣಿ ಸತ್ಯಾಗ್ರಹ: ಕಂದಾಯ ನಿರೀಕ್ಷಕರ ಅಮಾನತಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಸಾರ್ವಜನಿಕರ ಮನವಿ
    Uncategorized October 31, 2026

    ವಾರದೊಳಗೆ ಕ್ರಮ ಕೈಗೊಳ್ಳದಿದ್ದರೆ ಧರಣಿ ಸತ್ಯಾಗ್ರಹ: ಕಂದಾಯ ನಿರೀಕ್ಷಕರ ಅಮಾನತಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಸಾರ್ವಜನಿಕರ ಮನವಿ

    By Ganesh TumkuruOctober 31, 2026No Comments1 Min Read
    bidar

    ಬೀದರ್: ಬೀದರ್ ಜಿಲ್ಲೆಯ ಔರಾದ ತಾಲೂಕಿನ ಸಂತಪೂರ ನಾಡಕಚೇರಿಯ ಕಂದಾಯ ನಿರೀಕ್ಷಕ ಜೈ ಭೀಮ ಅವರು ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ ಎಂದು ಆರೋಪಿಸಿ ಸಾರ್ವಜನಿಕರು ತಹಶೀಲ್ದಾರ್ ಮಹೇಶ್ ಪಾಟೀಲ್ ಅವರಿಗೆ ಮನವಿ ಸಲ್ಲಿಸಿದ್ದು, ಕೂಡಲೇ ಅವರನ್ನು ಅಮಾನತುಗೊಳಿಸುವಂತೆ ಆಗ್ರಹಿಸಿದ್ದಾರೆ.

    ಸಂತಪೂರ ನಾಡಕಚೇರಿ ವ್ಯಾಪ್ತಿಯ 40 ಗ್ರಾಮಗಳ ಸಾರ್ವಜನಿಕರು ಕಂದಾಯ ಇಲಾಖೆಯ ಸೇವೆಗಳನ್ನು ಪಡೆಯಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕಂದಾಯ ನಿರೀಕ್ಷಕರು ವಿನಾಕಾರಣ ಅರ್ಜಿಗಳನ್ನು ತಿರಸ್ಕರಿಸುತ್ತಿದ್ದು, ನಿಗದಿತ ಅವಧಿಯಲ್ಲಿ ಅರ್ಜಿಗಳನ್ನು ವಿಲೇವಾರಿ ಮಾಡುತ್ತಿಲ್ಲ ಎಂದು ಮನವಿಯಲ್ಲಿ ದೂರಲಾಗಿದೆ.

    ವಂಶಾವಳಿ, ಜಾತಿ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ ಹಾಗೂ ವಾಸಸ್ಥಳ ಪ್ರಮಾಣಪತ್ರ ಸೇರಿದಂತೆ ವಿವಿಧ ಸೇವೆಗಳಿಗೆ ಸಲ್ಲಿಸಿದ ಅರ್ಜಿಗಳನ್ನು ತಮ್ಮ ಮೇಜಿನ ಮೇಲೆ ಹಾಗೂ ಲಾಗಿನ್‌ನಲ್ಲಿ ಇಟ್ಟುಕೊಂಡು, ದಾಖಲೆಗಳು ಬಂದಿಲ್ಲ ಎಂದು ಹೇಳುವ ಮೂಲಕ ಸಾರ್ವಜನಿಕರನ್ನು ಕಚೇರಿಗೆ ಅಲೆದಾಡಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

    ಒಂದು ವಾರದೊಳಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳದಿದ್ದರೆ, ಇಲಾಖೆ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಕೆ ನೀಡಲಾಗಿದೆ.

    ಮನವಿ ಸಲ್ಲಿಸುವ ಸಂದರ್ಭದಲ್ಲಿ ಶಿವಾನಂದ ಕೋಟೆ, ಸಂತೋಷ ಪಾಟೀಲ್, ಶಿರೋಮಣಿ, ಕಮಲಹಾಸನ ಭಾವಿದೊಡ್ಡಿ, ಸೀಮನ್ ಸೂರ್ಯವಂಶಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

    ವರದಿ: ಅರವಿಂದ ಮಲ್ಲೀಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಗೃಹಿಣಿಯರೇ, ವಿದ್ಯಾರ್ಥಿಗಳೇ ಎಚ್ಚರ! ವರ್ಕ್ ಫ್ರಮ್ ಹೋಮ್ ಹೆಸರಿನಲ್ಲಿ ಆನ್ ಲೈನ್ ವಂಚಕರ ಜಾಲ!

    October 29, 2026

    ಗೃಹಜ್ಯೋತಿ ಗ್ರಾಹಕರೇ ಗಮನಿಸಿ! ಬೆಸ್ಕಾಂನಿಂದ ಮಹತ್ವದ ಸೂಚನೆ; ಈ ಕೆಲಸ ಮಾಡಲೇಬೇಕು

    October 27, 2026

    ಐಟಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನಿರಾಕರಣೆ: ಸರ್ಕಾರ ಖಡಕ್ ಎಚ್ಚರಿಕೆ, ಖಾಸಗಿ ಮೀಸಲಾತಿ ವಿಧೇಯಕ ಮತ್ತೆ ಮುನ್ನೆಲೆಗೆ!

    October 26, 2026

    Leave A Reply Cancel Reply

    Our Picks

    ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ

    October 31, 2026

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026

    ಭಾರತೀಯ ಷೇರು ಮಾರುಕಟ್ಟೆಗೆ ಭಾರೀ ಹೊಡೆತ: ₹30 ಲಕ್ಷ ಕೋಟಿ ಸಂಪತ್ತು ಕರಗಲು 10 ಕಾರಣಗಳೇನು?

    October 28, 2026

    ಕ್ರೆಡಿಟ್ ಕಾರ್ಡ್ ಹೊಂದಿರುವ ಪತಿ ಮೃತಪಟ್ಟರೆ ಸಾಲವನ್ನು ಪತ್ನಿ ತೀರಿಸಬೇಕಾ? ಬ್ಯಾಂಕಿಂಗ್ ನಿಯಮಗಳೇನು?

    October 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕುರಂಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ನೂತನ ಕಲ್ಯಾಣ ಮಂಟಪ ನಿರ್ಮಾಣಕ್ಕೆ ₹1 ಲಕ್ಷ ದೇಣಿಗೆ

    October 31, 2026

    ಕೊರಟಗೆರೆ: ತಾಲ್ಲೂಕಿನ ಕುರಂಕೋಟೆ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಕಲ್ಯಾಣ ಮಂಟಪದ ಕಾಮಗಾರಿಗೆ ತೋವಿನಕೆರೆ…

    ಪಿಎಂ ಕಿಸಾನ್ 24ನೇ ಕಂತಿನ ಬಿಡುಗಡೆ | ಕೊರಟಗೆರೆ, ಮಧುಗಿರಿ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಘಟಕಗಳ ಶಂಕುಸ್ಥಾಪನೆ: ರೈತರಿಗೆ ಸನ್ಮಾನ

    October 31, 2026

    ಮಾತ್ರೆ, ಇನ್ಸುಲಿನ್ ಇಲ್ಲದೆ ಮಧುಮೇಹ ನಿಯಂತ್ರಣ ಸಾಧ್ಯವೇ?

    October 31, 2026

    ಅಂಬೇಡ್ಕರ್ ಅಧ್ಯಯನ ಕೇಂದ್ರಕ್ಕೆ ₹50 ಕೋಟಿ ಅನುದಾನ: ನ. 1ರಂದು ಸಚಿವ ಈಶ್ವರ ಖಂಡ್ರೆಗೆ ಅಭಿನಂದನಾ ಸಮಾರಂಭ

    October 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.