nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ

    March 7, 2026

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ
    • ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ
    • ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ
    • ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ
    • ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು
    • ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು: ಅವ್ಯವಸ್ಥೆಯ ಆಗರವಾಗಿರುವ ಬಾಲಕರ ಹಾಸ್ಟೆಲ್: ವಾರ್ಡನ್ ನ ಬೇಜವಾಬ್ದಾರಿತನದ ಆರೋಪ
    ಜಿಲ್ಲಾ ಸುದ್ದಿ March 12, 2022

    ಸರಗೂರು: ಅವ್ಯವಸ್ಥೆಯ ಆಗರವಾಗಿರುವ ಬಾಲಕರ ಹಾಸ್ಟೆಲ್: ವಾರ್ಡನ್ ನ ಬೇಜವಾಬ್ದಾರಿತನದ ಆರೋಪ

    By adminMarch 12, 2022No Comments1 Min Read
    hostel

    ಸರಗೂರು: ಪಟ್ಟಣದ ಅರಣ್ಯ ಇಲಾಖೆ ಮುಂಭಾಗದಲ್ಲಿರುವ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯವು ಅವ್ಯವಸ್ಥೆಯ ಆಗರವಾಗಿದ್ದು, ಇಲ್ಲಿನ ವಿದ್ಯಾರ್ಥಿಗಳಿಗೆ ಸರಿಯಾದ ವಸತಿ ಹಾಗೂ ಊಟದ ವ್ಯವಸ್ಥೆಯೇ ದೊರೆಯುತ್ತಿಲ್ಲ. ಜೊತೆಗೆ ಹಾಸ್ಟೆಲ್ ಸಿಬ್ಬಂದಿ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿ ಬಂದಿದೆ.

    ಹಾಸ್ಟೆಲ್ ವಾರ್ಡನ್ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಅಡುಗೆ ಸಿಬ್ಬಂದಿ ಕೂಡ ತೀವ್ರ ನಿರ್ಲಕ್ಷ್ಯವಹಿಸುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಹಾಸ್ಟೆಲ್ ಅವ್ಯವಸ್ಥೆಯ ಬಗ್ಗೆ ಸಮಾಜ ಕಲ್ಯಾಣ ಇಲಾಖೆಯ ಗಮನಕ್ಕೆ ಸಾಕಷ್ಟು ಬಾರಿ ತಂದರೂ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ.


    Provided by
    Provided by

    ಹಾಸ್ಟೆಲ್ ಪಕ್ಕದಲ್ಲಿ ಅಂಬೇಡ್ಕರ್ ಭವನ ಇದೆ. ಮದುವೆ ಇನ್ನಿತರ ಕಾರ್ಯಕ್ರಮ ನಡೆದರೆ, ಬೆಳಿಗ್ಗೆ ಮತ್ತು ಸಂಜೆ ಭವನದಿಂದ ಮಕ್ಕಳನ್ನು ಕರೆದುಕೊಂಡು ಹೋಗಿ ಅಲ್ಲಿಂದಲೇ ಊಟವನ್ನು ತೆಗೆದುಕೊಂಡು ಬಂದು ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಕೊಡುತ್ತಾರೆ. ವಾರ್ಡನ್ ಗೆ ಈ ಬಗ್ಗೆ ವಿದ್ಯಾರ್ಥಿಗಳು ದೂರು ನೀಡಿದರೆ, ನಾಳೆ ಬಂದು ಸರಿ ಮಾಡುತ್ತೇನೆ ಎಂದು ತಪ್ಪಿಸಿಕೊಳ್ಳುತ್ತಿದ್ದಾರೆ.

    ಹಾಸ್ಟೆಲ್ ನಲ್ಲಿ ಮೂಲಭೂತ ಸೌಕರ್ಯಗಳು ಕೂಡ ಇಲ್ಲವಾಗಿದ್ದು, ಸ್ವಚ್ಛತೆಯೇ ಇಲ್ಲ. ವಿದ್ಯಾರ್ಥಿಗಳಿಗೆ ಕನಿಷ್ಠ ಫ್ಯಾನ್ ವ್ಯವಸ್ಥೆ ಕೂಡ ಸರಿಯಾಗಿ ಮಾಡಿಕೊಟ್ಟಿಲ್ಲ. ಸರ್ಕಾರದಿಂದ ಬಂದಂತಹ ಪೀಠೋಪಕರಣಗಳನ್ನು ಕೂಡ ಹಾಸ್ಟೆಲ್ ಗೆ ನೀಡುತ್ತಿಲ್ಲ. ಶನಿವಾರ ಮತ್ತು ಭಾನುವಾರ ಮಕ್ಕಳನ್ನು ಮನೆಗೆ ಹೋಗಿ ಎಂದು ಅಡುಗೆ ಸಿಬ್ಬಂದಿ ಹೇಳುತ್ತಿದ್ದು, ಈ ಬಗ್ಗೆ ಪ್ರಶ್ನಿಸಿದರೆ ವಾರ್ಡನ್ ಹೇಳಿದ್ದಾರೆ ಎಂದು ಹೇಳುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

    ಹಾಸ್ಟೆಲ್ ಗೆ ಕಾವಲುಗಾರ ಕೂಡ ಇಲ್ಲ. ಹೊರಗಿನ ಜನರು ಬಂದು ಹಾಸ್ಟೆಲ್ ನಲ್ಲಿ ತಮ್ಮದೇ ಕಾರುಬಾರು ಮಾಡುತ್ತಿದ್ದಾರೆ. ಯಾರು ಬಂದರೂ ಯಾರು ಹೋದರೂ ಯಾರೂ ಕೇಳುವವರೇ ಇಲ್ಲದಂತಾಗಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ವರದಿ: ಚಂದ್ರ ಹಾದನೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ

    March 7, 2026

    ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿಎಲ್‌ ಆರ್‌ ಸಿ–ಡಿಸಿಸಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ತಾಕೀತು

    March 6, 2026

    ಮಾಧ್ಯಮಗಳು ಅವಕಾಶ ವಂಚಿತ ಸಮುದಾಯಗಳ ಧ್ವನಿಯಾಗಬೇಕು: ಪ್ರೊ.ಬಿ.ಕೆ.ರವಿ

    March 6, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    ತುಮಕೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ, ಒಳಮೀಸಲಾತಿ ಹೋರಾಟ ಸಮಿತಿ…

    ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ

    March 7, 2026

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ

    March 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.