nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಾಸನಾಂಬ ಜಾತ್ರೆಗೂ ಮುನ್ನ ಫ್ಲೈಓವರ್ ಕಾಮಗಾರಿ ಪೂರ್ಣಗೊಳಿಸಿ: ಸಂಸದ ಶ್ರೇಯಸ್ ಎಂ. ಪಟೇಲ್ ಸೂಚನೆ

    September 28, 2026

    ತುಮಕೂರು ದಸರಾ ಉತ್ಸವ: ಆಹಾರ ಮಳಿಗೆಗಾಗಿ ಅರ್ಜಿ ಆಹ್ವಾನ

    September 28, 2026

    ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆ ಛಲ, ಬದ್ಧತೆ ಮತ್ತು ದೂರದೃಷ್ಟಿ ಇಂದಿನ ಯುವಜನತೆಗೆ ದೊಡ್ಡ ಮಾದರಿ: ಯು.ಟಿ. ಖಾದರ್ 

    September 28, 2026
    Facebook Twitter Instagram
    ಟ್ರೆಂಡಿಂಗ್
    • ಹಾಸನಾಂಬ ಜಾತ್ರೆಗೂ ಮುನ್ನ ಫ್ಲೈಓವರ್ ಕಾಮಗಾರಿ ಪೂರ್ಣಗೊಳಿಸಿ: ಸಂಸದ ಶ್ರೇಯಸ್ ಎಂ. ಪಟೇಲ್ ಸೂಚನೆ
    • ತುಮಕೂರು ದಸರಾ ಉತ್ಸವ: ಆಹಾರ ಮಳಿಗೆಗಾಗಿ ಅರ್ಜಿ ಆಹ್ವಾನ
    • ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆ ಛಲ, ಬದ್ಧತೆ ಮತ್ತು ದೂರದೃಷ್ಟಿ ಇಂದಿನ ಯುವಜನತೆಗೆ ದೊಡ್ಡ ಮಾದರಿ: ಯು.ಟಿ. ಖಾದರ್ 
    • ಬಿಡದಿಯಲ್ಲಿ ರೈತರು ರಸ್ತೆ ತಡೆ ಮಾಡಬಾರದು, ನನಗೆ ಯಾವುದೇ ಪ್ರತಿಷ್ಠೆ ಇಲ್ಲ: ಸಿಎಂ ಡಿ.ಕೆ.ಶಿವಕುಮಾರ್
    • ಬೀದರ್‌: ಅಮಲ್ಲಾಪುರ ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿಗೆ ಮುತ್ತಿಗೆ: ಹೋರಾಟಗಾರರ ಎಚ್ಚರಿಕೆ
    • ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!
    • ಗಿಟಾರ್ ಬ್ಯಾಗ್‌ ಗೆ ಹೆಲ್ಮೆಟ್ ಹಾಕಿಲ್ಲವೆಂದು ₹500 ದಂಡ!
    • ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಗೆ ಕೋರ್ಟ್‌ನಲ್ಲಿ ಹಿನ್ನಡೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿವಿಧ ಪ್ರೌಢಶಾಲೆಗಳಿಗೆ ಮಹೇಶ್ ಪಿ.ಯು. ಕಾಲೇಜಿನ ಪ್ರತಿನಿಧಿಗಳ ಭೇಟಿ
    ಗುಬ್ಬಿ March 12, 2022

    ವಿವಿಧ ಪ್ರೌಢಶಾಲೆಗಳಿಗೆ ಮಹೇಶ್ ಪಿ.ಯು. ಕಾಲೇಜಿನ ಪ್ರತಿನಿಧಿಗಳ ಭೇಟಿ

    By adminMarch 12, 2022No Comments1 Min Read
    gubbi

    ಗುಬ್ಬಿ: ತುಮಕೂರು ಅಶೋಕ ನಗರದಲ್ಲಿರುವ ಜಿಲ್ಲೆಯ ಹೆಸರಾಂತ ಮಹೇಶ್ ಪಿ.ಯು.ಕಾಲೇಜಿನಿಂದ ಆಗಮಿಸಿದ್ದ ಉಪನ್ಯಾಸಕರಾದ ಹರೀಶ್ ಮತ್ತು ನಾಗಲಕ್ಷ್ಮಿರವರು ತಾಲೂಕಿನಲ್ಲಿರುವ ವಿವಿಧ ಪ್ರೌಢಶಾಲೆಗಳಿಗೆ ಭೇಟಿ ನೀಡಿ ಜಿಲ್ಲೆಯಲ್ಲಿ ಮಹೇಶ್ ಪಿ.ಯು. ವಿದ್ಯಾಸಂಸ್ಥೆ ಒಂದೇ ಶಾಖೆ ಇರುವುದಾಗಿ ತಿಳಿಸಿದರು.

    ಗುಬ್ಬಿ ಪಟ್ಟಣದ ಹೆಸರಾಂತ ಪ್ರಿಯಾ ಆಂಗ್ಲ ಶಾಲೆ, ನಿಟ್ಟೂರು ಸಿದ್ದಶ್ರೀ, ವಿದ್ಯಾಶಾಲೆ ಮತ್ತು ತಾಲೂಕಿನ ವಿವಿಧ ಪ್ರೌಢಶಾಲೆಗಳಿಗೆ ಭೇಟಿ ನೀಡಿದ ಉಪನ್ಯಾಸಕ ಹರೀಶ್ ಮತ್ತು ನಾಗಲಕ್ಷ್ಮಿರವರು ವಿದ್ಯಾರ್ಥಿಗಳೊಂದಿಗೆ ಕಾಲೇಜು ಶಿಕ್ಷಣ ಕುರಿತು ಸಂವಾದ ನಡೆಸಿದರು.

    ಈ ವೇಳೆ ಉಪನ್ಯಾಸಕರಾದ ಹರೀಶ್ ಮತ್ತು ನಾಗಲಕ್ಷ್ಮಿಮಾತನಾಡಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಮುಂದಿನ ಕಾಲೇಜು ಶಿಕ್ಷಣ ಕುರಿತು ವಿದ್ಯಾರ್ಥಿಗಳ ಪಾತ್ರ ಮತ್ತು ಪೋಷಕರ ಪಾತ್ರದ ಹಲವು ವಿಚಾರಧಾರೆಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಅಲ್ಲದೆ ತಮ್ಮ ಮಹೇಶ್ ಪಿ.ಯು. ಕಾಲೇಜು ತುಮಕೂರು ಜಿಲ್ಲಾಧ್ಯಂತ ಒಂದೇ ಶಾಖೆ ಇರುವುದಾಗಿ ಮಾಹಿತಿ ನೀಡಿದರು. ತಮ್ಮ ಸಂಸ್ಥೆಯು ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯಾದ್ಯಂತ ಉತ್ತಮ ಪ್ರಶಂಸೆಗೆ ಪಾತ್ರವಾಗಿದೆ.

    ಕಳೆದ ಸಾಲಿನಲ್ಲಿ ಹಾಗೂ ಇನ್ನುಳಿದ ವರ್ಷಗಳ ಸಾಲಿನಲ್ಲಿ ಜಿಲ್ಲೆಯಲ್ಲೆ ಉತ್ತಮ ಪ್ರಗತಿ ಸಾಧಿಸಿದ ಶಿಕ್ಷಣ ಸಂಸ್ಥೆಯಾಗಿದೆ. ಸಂಸ್ಥೆಯಿಂದ ದೊರೆಯುವ ಸೌಲಭ್ಯಗಳ ಕುರಿತು ಸಂಬಂಧಿಸಿದ ಮಾಹಿತಿಗಾಗಿ ಸಂಸ್ಥೆಯ ಬಗ್ಗೆ ಅಂತರ್ಜಾಲದಲ್ಲಿ ಪರಿಶೀಲಿಸುವುದಾಗಿ ಮನವಿ ಮಾಡಿದರು. ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಗಳ ಮುಂದಿನ ಶಿಕ್ಷಣ ಭವಿಷ್ಯ ಉತ್ತಮವಾಗಿರಲಿ ಎಂದು ಶುಭ ಹಾರೈಸಿದರು.

    ಈ ಸಂದರ್ಭದಲ್ಲಿ ಪ್ರಿಯಾ ಆಂಗ್ಲ ಶಾಲೆ ಸಂಸ್ಥೆಯ ಮುಖ್ಯಸ್ಥರಾದ ದೀಪಕ್ ರವರು. ನಿಟ್ಟೂರು ಸಿದ್ದಶ್ರೀ ವಿದ್ಯಾ ಶಾಲೆಯ ಮುಖ್ಯ ಶಿಕ್ಷಕರು, ಸೇರಿದಂತೆ ಶಾಲಾ ಸಹಾ ಶಿಕ್ಷಕರು ಆಡಳಿತ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

    ವರದಿ: ಸಚಿನ್ ಮಾಯಸಂದ್ರ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ತೋಟದಲ್ಲಿ ಗಾಂಜಾ ಬೆಳೆದ ಪೊಲೀಸಪ್ಪನ ಪುತ್ರ: 950 ಗ್ರಾಂ ಸೊಪ್ಪು ವಶಕ್ಕೆ

    September 22, 2026

    ಅಧಿಕಾರಿಗಳು ಉಡಾಫೆ ಧೋರಣೆ ಬಿಡಿ: ಶಾಸಕ ಎಸ್.ಆರ್.ಶ್ರೀನಿವಾಸ್ ತರಾಟೆ

    September 21, 2026

    ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನ ಹೊಳೆ ನೀರು: ಸಚಿವ ಚಲುವರಾಯ ಸ್ವಾಮಿ

    September 18, 2026

    Leave A Reply Cancel Reply

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹಾಸನಾಂಬ ಜಾತ್ರೆಗೂ ಮುನ್ನ ಫ್ಲೈಓವರ್ ಕಾಮಗಾರಿ ಪೂರ್ಣಗೊಳಿಸಿ: ಸಂಸದ ಶ್ರೇಯಸ್ ಎಂ. ಪಟೇಲ್ ಸೂಚನೆ

    September 28, 2026

    ಹಾಸನ: ನಗರದ ನರಸಿಂಹ ವೃತ್ತದಿಂದ ಹೊಸ ಬಸ್ ನಿಲ್ದಾಣದ ಮೂಲಕ ಜಿಲ್ಲಾ ನ್ಯಾಯಾಲಯದವರೆಗೆ ನಿರ್ಮಾಣವಾಗುತ್ತಿರುವ ಫ್ಲೈಓವರ್ ಕಾಮಗಾರಿಯ ಸ್ಥಳಕ್ಕೆ ಹಾಸನ…

    ತುಮಕೂರು ದಸರಾ ಉತ್ಸವ: ಆಹಾರ ಮಳಿಗೆಗಾಗಿ ಅರ್ಜಿ ಆಹ್ವಾನ

    September 28, 2026

    ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆ ಛಲ, ಬದ್ಧತೆ ಮತ್ತು ದೂರದೃಷ್ಟಿ ಇಂದಿನ ಯುವಜನತೆಗೆ ದೊಡ್ಡ ಮಾದರಿ: ಯು.ಟಿ. ಖಾದರ್ 

    September 28, 2026

    ಬಿಡದಿಯಲ್ಲಿ ರೈತರು ರಸ್ತೆ ತಡೆ ಮಾಡಬಾರದು, ನನಗೆ ಯಾವುದೇ ಪ್ರತಿಷ್ಠೆ ಇಲ್ಲ: ಸಿಎಂ ಡಿ.ಕೆ.ಶಿವಕುಮಾರ್

    September 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.