nammatumakuru

    Subscribe to Updates

    Get the latest creative news from FooBar about art, design and business.

    What's Hot

    ವನ್ಯಜೀವಿಗಳ ಚಲನೆ ಬಗ್ಗೆ ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ!

    June 1, 2025

    ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ಬಳಕೆ: ಬಿ.ವೈ.ವಿಜಯೇಂದ್ರ ಕಿಡಿ

    June 1, 2025

    ಒಂದೇ ವರ್ಷದಲ್ಲಿ 700 ಬಾಲ್ಯ ವಿವಾಹ: ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಸಿಎಂ ಸಿದ್ದರಾಮಯ್ಯ

    June 1, 2025
    Facebook Twitter Instagram
    ಟ್ರೆಂಡಿಂಗ್
    • ವನ್ಯಜೀವಿಗಳ ಚಲನೆ ಬಗ್ಗೆ ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ!
    • ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ಬಳಕೆ: ಬಿ.ವೈ.ವಿಜಯೇಂದ್ರ ಕಿಡಿ
    • ಒಂದೇ ವರ್ಷದಲ್ಲಿ 700 ಬಾಲ್ಯ ವಿವಾಹ: ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಸಿಎಂ ಸಿದ್ದರಾಮಯ್ಯ
    • ಶಿಕ್ಷಕನ ಅಮಾನತು ಪ್ರಕರಣ: ಸರ್ಕಾರಿ ನೌಕರರಿಗೆ ಪ್ರತಿಭಟನೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ
    • ಹೇಮಾವತಿ ಎಕ್ಸ್‌ ಪ್ರೆಸ್ ಲಿಂಕ್ ಕೆನಾಲ್ ವಿವಾದ ಸಿಎಂ ಸಿದ್ದರಾಮಯ್ಯ, ಸಚಿವ ಪರಮೇಶ್ವರ್ ಪ್ರತಿಕ್ರಿಯೆ
    • ಜನಿಸಿದ ಎರಡೇ ದಿನಕ್ಕೆ ಹೆಣ್ಣು ಮಗುವನ್ನು ಮಾರಾಟ ಮಾಡಿದ ತಂದೆ, ತಾಯಿ!
    • ನಿಷೇಧಾಜ್ಞೆ ಧಿಕ್ಕರಿಸಿ ಹೇಮಾವತಿ ಎಕ್ಸ್‌ ಪ್ರೆಸ್‌ ಲಿಂಕ್‌ ಕೆನಾಲ್‌ ಕಾಮಗಾರಿ ವಿರೋಧಿಸಿ ಹೋರಾಟ
    • ಹೇಮಾವತಿ ಲಿಂಕಿಂಗ್ ಕೆನಾಲ್ ಕಾಮಗಾರಿಗೆ ತಾತ್ಕಾಲಿಕ ಬ್ರೇಕ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಡುಗೊಲ್ಲರ ಅಭಿವೃದ್ಧಿಗಾಗಿ ಎಸ್ ಟಿ ಮೀಸಲಾತಿ ನೀಡಿ: ಜಿ.ಎನ್.ಬೆಟ್ಟಸ್ವಾಮಿ
    ಗುಬ್ಬಿ March 12, 2022

    ಕಾಡುಗೊಲ್ಲರ ಅಭಿವೃದ್ಧಿಗಾಗಿ ಎಸ್ ಟಿ ಮೀಸಲಾತಿ ನೀಡಿ: ಜಿ.ಎನ್.ಬೆಟ್ಟಸ್ವಾಮಿ

    By adminMarch 12, 2022No Comments2 Mins Read
    kadugolla

    ಗುಬ್ಬಿ: ರಾಜಕೀಯವಾಗಿ ಇಡೀ ಯಾದವ ಸಮುದಾಯ ಒಗ್ಗಟ್ಟಿನಿಂದ ಕೂಡಿದ್ದು,  ಎಸ್ ಟಿ  ಮೀಸಲಾತಿಯನ್ನು ಕಾಡುಗೊಲ್ಲ ಸಮುದಾಯಕ್ಕೆ ನೀಡಬೇಕು ಎಂದು ಹಿಂದುಳಿದ ವರ್ಗಗಳ ಜಿಲ್ಲಾ ಮೋರ್ಚಾ ಮಾಜಿ ಅಧ್ಯಕ್ಷ ಜಿ ಎನ್ ಬೆಟ್ಟಸ್ವಾಮಿ ಆಗ್ರಹಿಸಿದರು

    ತಾಲ್ಲೂಕಿನ ಪಂಚಮುಖಿ ದೇವಸ್ಥಾನದಲ್ಲಿ ಕರೆದಿದ್ದ ಕಾಡುಗೊಲ್ಲರ  ಸಭೆಯಲ್ಲಿ ಮಾತನಾಡಿದ ಅವರು,  ಬಹಳ ವರ್ಷಗಳಿಂದಲೂ ಸಹ ಕಾಡುಗಳಲ್ಲಿ ವಾಸ ಮಾಡುತ್ತಿರುವಂತಹ ಕಾಡುಗೊಲ್ಲ ಸಮುದಾಯ ಆರ್ಥಿಕವಾಗಿ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಸಾಕಷ್ಟು ಹಿಂದುಳಿದಿದ್ದು , ಅವರನ್ನು ಎಸ್ ಟಿ ಸಮುದಾಯಕ್ಕೆ ಸೇರ್ಪಡೆಗೊಳಿಸಿದರೆ ಅವರ ಜೀವನಕ್ಕೆ ದಾರಿಯಾಗುತ್ತದೆ ಎಂಬ ಸದುದ್ದೇಶದಿಂದ ಎಲ್ಲರೂ ಒಟ್ಟಿಗೆ ಸೇರಿ ಹೋರಾಟ ಮಾಡಲು ಸಿದ್ಧವಿದ್ದೇವೆ. ಪಕ್ಷಾತೀತವಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ಈ ಸಮುದಾಯವನ್ನು ಮೇಲಕ್ಕೆತ್ತುವ ಕೆಲಸವನ್ನು ಮಾಡಲು ಸಿದ್ಧವಿದ್ದೇವೆ.  ಎಲ್ಲ ಜನಪ್ರತಿನಿಧಿಗಳನ್ನು ಶಾಸಕರಿಂದ ಹಿಡಿದು ಮುಖ್ಯಮಂತ್ರಿಯವರೆಗೂ ಸಹ ನಮಗಿರುವಂತಹ ಸಮಸ್ಯೆಗಳನ್ನು ತಿಳಿಹೇಳಿ ಕಾಡುಗೊಲ್ಲ ಸಮುದಾಯವನ್ನು ಎಸ್ ಟಿ ಸಮುದಾಯಕ್ಕೆ ಸೇರಿಸಲು ಒತ್ತಾಯ ಮತ್ತು ಹೋರಾಟ ಮಾಡಲು ಸಿದ್ಧರಿದ್ದೇವೆ ಎಂದು ತಿಳಿಸಿದರು.


    Provided by

    ಯಾದವ ಮುಖಂಡ ಜುಂಜೇಗೌಡ  ಮಾತನಾಡಿ,  ತಾಲ್ಲೂಕಿನಲ್ಲಿ ಇರುವುದು ಒಂದೇ ಸಂಘ ಅದು ಕಾಡುಗೊಲ್ಲರ ಸಂಘವಾಗಿದ್ದು,  ನಮ್ಮ ಉಳಿವಿಗಾಗಿ ಹಾಗೂ ನಮ್ಮ ಅಭಿವೃದ್ಧಿಗಾಗಿ ನಾವೆಲ್ಲರೂ ಒಟ್ಟಿಗೆ ಸೇರಿ ನಮ್ಮ ಸಮುದಾಯವನ್ನು ಸರಕಾರಕ್ಕೆ ಹೆಚ್ಚಿನ ಒತ್ತಡ ತಂದು ಎಸ್ಟಿ ಸಮುದಾಯಕ್ಕೆ ಸೇರಿಸಲು ಹೋರಾಟಕ್ಕೆ ಸಿದ್ಧರಾಗಿದ್ದೇವೆ ಎಂದು ತಿಳಿಸಿದರು

    ಯಾದವ ಮುಖಂಡ ಕೆ.ಟಿ.ಕೆ ಪ್ರಭು ಮಾತನಾಡಿ, ರಾಜಕೀಯವಾಗಿ  ನಮ್ಮ ಸಮುದಾಯದ ಯಾವುದೇ ವ್ಯಕ್ತಿ ಮುಂದೆ ಬಂದರೂ ಸಹ ನಾವೆಲ್ಲರೂ ಒಗ್ಗಟ್ಟಿನಿಂದ ನೇ ಅವರ ಕೈ ಹಿಡಿಯುತ್ತೇವೆ. ಆದರೆ  ಶತಮಾನಗಳಿಂದಲೂ ಸಹ ನಮ್ಮಕಾಡುಗೊಲ್ಲ  ಸಮುದಾಯಕ್ಕೆ ಶೈಕ್ಷಣಿಕವಾಗಿ ಸಾಮಾಜಿಕವಾಗಿ ಆರ್ಥಿಕವಾಗಿ ಹಿಂದೇಟು ಬಿದ್ದಿದ್ದು,  ಈಗಲಾದರೂ ಎಲ್ಲಾ ರಂಗದಲ್ಲಿಯೂ ಕೂಡ ನಾವು ಅಭಿವೃದ್ಧಿಯಾಗಬೇಕು ಎಂದರೆ,  ಸರಕಾರ ನಮ್ಮ ಕಡೆ ಹೆಚ್ಚಿನ ಗಮನಹರಿಸಿ ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು. ಇಲ್ಲದೇ ಹೋದರೆ ಇಡೀ ರಾಜ್ಯದಲ್ಲಿಯೇ ನಾವು ಹೋರಾಟವನ್ನು ಮಾಡಿ ನಮ್ಮ ಹಕ್ಕು ಪಡೆಯುತ್ತೇವೆ  ಎಂದು ತಿಳಿಸಿದರು

    ಗಂಗಾಧರ್, ಪ್ರಭು, ಸಿದ್ದರಾಜು, ಜುಂಜೇಗೌಡ್ರು, ಗುರುಲಿಂಗಯ್ಯ, ಸದಾಶಿವ, ಕೆಂಪಣ್ಣ, ಶಿವರಾಜು, ಶ್ರೀನಿವಾಸ್, ಹಿರಣ್ಣ, ಶಿವಮ್ಮ, ಶಿವಣ್ಣ, ಸನ್ನತಿಮ್ಮಯ್ಯ, ಉಮೇಶ್, ಜಯಣ್ಣ, ನಾಗರಾಜ್, ನಾಗಣ್ಣ, ತಿಮ್ಮಣ್ಣ, ಸಮುದಾಯದ ಮುಖಂಡರು ಹಾಜರಿದ್ದರು.

    ವರದಿ: ಮಂಜುನಾಥ್, ಗುಬ್ಬಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಸ್ನೇಹಿತನ ಜೊತೆ ಪತ್ನಿ ಪರಾರಿ : ಸೆಲ್ಫಿ ವಿಡಿಯೋ ಫೇಸ್ ಬುಕ್ ಗೆ ಹರಿಬಿಟ್ಟು ನೇಣಿಗೆ ಶರಣಾದ ಪತಿರಾಯ..!!.

    February 18, 2025

    ಕೆರೆಗೆ ಬಿದ್ದು ತಾಯಿ– ಮಗಳ ದಾರುಣ ಸಾವು

    January 10, 2025

    ಹಕ್ಕು ಪತ್ರ ವಿತರಣೆಯಲ್ಲಿ ಲೋಪ: ದಲಿತ ಕುಟುಂಬಗಳಿಂದ ಆಹೋರಾತ್ರಿ ಧರಣಿ

    December 4, 2024
    Our Picks

    ಅಡುಗೆ ಎಣ್ಣೆ ದರ ಇಳಿಕೆ ಸಾಧ್ಯತೆ

    May 31, 2025

    ನಾನು ಪ್ರೀತಿಯಿಂದ ಹೇಳಿದ್ದೇನೆ: ಕನ್ನಡ ಬಗ್ಗೆ ಹೇಳಿಕೆಗೆ ಕಮಲ್ ಹಾಸನ್ ವಿವರಣೆ

    May 29, 2025

    ಪುಟಿನ್ ಹುಚ್ಚ: ರಷ್ಯಾ ಅಧ್ಯಕ್ಷ ವಿರುದ್ಧ ಟ್ರಂಪ್ ಕಿಡಿ

    May 26, 2025

    ಆ್ಯಪಲ್ ಗೆ ಟ್ರಂಪ್ ಅಡ್ಡಗಾಲು: ಇಂಡಿಯಾ ಫ್ರೆಂಡ್ ಅಂತ ಹೇಳುತ್ತಲೇ ಟ್ರಂಪ್ ಮಾಡ್ತಿರೋದೇನು?

    May 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ವನ್ಯಜೀವಿಗಳ ಚಲನೆ ಬಗ್ಗೆ ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ!

    June 1, 2025

    ಮಡಿಕೇರಿ: ವನ್ಯಜೀವಿಗಳ ಸಂಚಾರಕ್ಕೆ ಸಂಬಂಧಿಸಿದ ಅಹಿತಕರ ಘಟನೆಗಳನ್ನು ತಡೆಗಟ್ಟುವ ಸಲುವಾಗಿ ಕೊಡಗಿನಲ್ಲಿ ಪ್ರಾಯೋಗಿಕ ಆಧಾರದ ಮೇಲೆ ಹೊಸ ಯೋಜನೆ ಕೈಗೊಳ್ಳಲಾಗುತ್ತಿದೆ.…

    ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ಬಳಕೆ: ಬಿ.ವೈ.ವಿಜಯೇಂದ್ರ ಕಿಡಿ

    June 1, 2025

    ಒಂದೇ ವರ್ಷದಲ್ಲಿ 700 ಬಾಲ್ಯ ವಿವಾಹ: ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಸಿಎಂ ಸಿದ್ದರಾಮಯ್ಯ

    June 1, 2025

    ಶಿಕ್ಷಕನ ಅಮಾನತು ಪ್ರಕರಣ: ಸರ್ಕಾರಿ ನೌಕರರಿಗೆ ಪ್ರತಿಭಟನೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ

    June 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.