nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ

    May 31, 2025

    ಜನಿಸಿದ ಎರಡೇ ದಿನಕ್ಕೆ ಹೆಣ್ಣು ಮಗುವನ್ನು ಮಾರಾಟ ಮಾಡಿದ ತಂದೆ, ತಾಯಿ!

    May 31, 2025

    ನಿಷೇಧಾಜ್ಞೆ ಧಿಕ್ಕರಿಸಿ ಹೇಮಾವತಿ ಎಕ್ಸ್‌ ಪ್ರೆಸ್‌ ಲಿಂಕ್‌ ಕೆನಾಲ್‌ ಕಾಮಗಾರಿ ವಿರೋಧಿಸಿ ಹೋರಾಟ

    May 31, 2025
    Facebook Twitter Instagram
    ಟ್ರೆಂಡಿಂಗ್
    • ಜನಿಸಿದ ಎರಡೇ ದಿನಕ್ಕೆ ಹೆಣ್ಣು ಮಗುವನ್ನು ಮಾರಾಟ ಮಾಡಿದ ತಂದೆ, ತಾಯಿ!
    • ನಿಷೇಧಾಜ್ಞೆ ಧಿಕ್ಕರಿಸಿ ಹೇಮಾವತಿ ಎಕ್ಸ್‌ ಪ್ರೆಸ್‌ ಲಿಂಕ್‌ ಕೆನಾಲ್‌ ಕಾಮಗಾರಿ ವಿರೋಧಿಸಿ ಹೋರಾಟ
    • ಹೇಮಾವತಿ ಲಿಂಕಿಂಗ್ ಕೆನಾಲ್ ಕಾಮಗಾರಿಗೆ ತಾತ್ಕಾಲಿಕ ಬ್ರೇಕ್
    • ಹೇಮಾವತಿ ಲಿಂಕ್ ಕೆನಾಲ್ ವಿರುದ್ಧ ಪ್ರತಿಭಟನೆಗೂ ಮುನ್ನವೇ ಹೋರಾಟಗಾರರ ಬಂಧನ
    • ವಿವಿಧ ಯೋಜನೆಗಳಡಿ ಸಹಾಯಧನ ಸೌಲಭ್ಯ : ತೋಟಗಾರಿಕೆ ರೈತರಿಂದ ಅರ್ಜಿ ಆಹ್ವಾನ
    • ಅಡುಗೆ ಎಣ್ಣೆ ದರ ಇಳಿಕೆ ಸಾಧ್ಯತೆ
    • ಪಠ್ಯಪುಸ್ತಕ, ಹೂವು ಹಾಗೂ ಬಣ್ಣದ ಕಿರೀಟ ನೀಡಿ ಮಕ್ಕಳನ್ನು ಸ್ವಾಗತಿಸಿದ ಬಿಒಎಲ್ ಜಯಪ್ಪ
    • ಸ್ವಚ್ಛ ಭಾರತ್ ಮಿಷನ್ ಅಭಿಯಾನ: ಸ್ವಸಹಾಯ ಗುಂಪಿನ ಸದಸ್ಯರ ನೇಮಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕ್ಷುಲ್ಲಕ ಕಾರಣಕ್ಕೆ ಪತ್ರಕರ್ತ ರಾಜೇಶ್ ಮೇಲೆ ವ್ಯಕ್ತಿಯಿಂದ ಹಲ್ಲೆ
    ಗುಬ್ಬಿ March 13, 2022

    ಕ್ಷುಲ್ಲಕ ಕಾರಣಕ್ಕೆ ಪತ್ರಕರ್ತ ರಾಜೇಶ್ ಮೇಲೆ ವ್ಯಕ್ತಿಯಿಂದ ಹಲ್ಲೆ

    By adminMarch 13, 2022No Comments1 Min Read
    crime

    ಗುಬ್ಬಿ:  ಪಟ್ಟಣದ ಇತಿಹಾಸ ಪ್ರಸಿದ್ಧ ಗೋಸಲ ಚನ್ನಬಸವೇಶ್ವರ ಸ್ವಾಮಿ ಅವರ ರಥೋತ್ಸವದ ವೇಳೆ ದಾಸೋಹದ ಫೋಟೋ ಹಾಗೂ ವಿಡಿಯೋ ಚಿತ್ರೀಕರಣ ಮಾಡುವ ಸಂದರ್ಭದಲ್ಲಿ ಪ್ರಜಾಪ್ರಗತಿ ಪತ್ರಿಕೆ ತಾಲೂಕು ವರದಿಗಾರರಾದ ರಾಜೇಶ್ ಗುಬ್ಬಿ ಅವರ ಮೇಲೆ ವ್ಯಕ್ತಿಯೋರ್ವ  ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.

    ಸ್ಥಳೀಯ ವ್ಯಕ್ತಿ ವಿಶ್ವನಾಥ್ ಎಂಬಾತ ವರದಿಗಾರ ರಾಜೇಶ್ ಗುಬ್ಬಿ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದು, ಪರಿಣಾಮವಾಗಿ ಅವರ ಕೈಗಳಿಗೆ ಹೆಚ್ಚು ಗಾಯವಾಗಿದೆ.


    Provided by

    ಪತ್ರಕರ್ತ ರಾಜೇಶ್ ಗುಬ್ಬಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿದ್ದು, ಗುಬ್ಬಿ  ಪೊಲೀಸ್  ಠಾಣೆಯಲ್ಲಿ  ಘಟನೆ ಸಂಬಂಧ  ದೂರು ದಾಖಲಿಸಲಾಗಿದೆ.

    ವರದಿ: ಮಂಜುನಾಥ್, ಗುಬ್ಬಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಸ್ನೇಹಿತನ ಜೊತೆ ಪತ್ನಿ ಪರಾರಿ : ಸೆಲ್ಫಿ ವಿಡಿಯೋ ಫೇಸ್ ಬುಕ್ ಗೆ ಹರಿಬಿಟ್ಟು ನೇಣಿಗೆ ಶರಣಾದ ಪತಿರಾಯ..!!.

    February 18, 2025

    ಕೆರೆಗೆ ಬಿದ್ದು ತಾಯಿ– ಮಗಳ ದಾರುಣ ಸಾವು

    January 10, 2025

    ಹಕ್ಕು ಪತ್ರ ವಿತರಣೆಯಲ್ಲಿ ಲೋಪ: ದಲಿತ ಕುಟುಂಬಗಳಿಂದ ಆಹೋರಾತ್ರಿ ಧರಣಿ

    December 4, 2024
    Our Picks

    ಅಡುಗೆ ಎಣ್ಣೆ ದರ ಇಳಿಕೆ ಸಾಧ್ಯತೆ

    May 31, 2025

    ನಾನು ಪ್ರೀತಿಯಿಂದ ಹೇಳಿದ್ದೇನೆ: ಕನ್ನಡ ಬಗ್ಗೆ ಹೇಳಿಕೆಗೆ ಕಮಲ್ ಹಾಸನ್ ವಿವರಣೆ

    May 29, 2025

    ಪುಟಿನ್ ಹುಚ್ಚ: ರಷ್ಯಾ ಅಧ್ಯಕ್ಷ ವಿರುದ್ಧ ಟ್ರಂಪ್ ಕಿಡಿ

    May 26, 2025

    ಆ್ಯಪಲ್ ಗೆ ಟ್ರಂಪ್ ಅಡ್ಡಗಾಲು: ಇಂಡಿಯಾ ಫ್ರೆಂಡ್ ಅಂತ ಹೇಳುತ್ತಲೇ ಟ್ರಂಪ್ ಮಾಡ್ತಿರೋದೇನು?

    May 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ

    May 31, 2025

    ಬೆಂಗಳೂರು: ಮಂಡ್ಯದಲ್ಲಿ  ಟ್ರಾಫಿಕ್ ಪೊಲೀಸರ ಅಮಾನವೀಯ ವರ್ತನೆಗೆ 3 ವರ್ಷದ ಬಾಲಕಿ ಸಾವನ್ನಪ್ಪಿದ ಬಳಿಕ  ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ, ವಾಹನ…

    ಜನಿಸಿದ ಎರಡೇ ದಿನಕ್ಕೆ ಹೆಣ್ಣು ಮಗುವನ್ನು ಮಾರಾಟ ಮಾಡಿದ ತಂದೆ, ತಾಯಿ!

    May 31, 2025

    ನಿಷೇಧಾಜ್ಞೆ ಧಿಕ್ಕರಿಸಿ ಹೇಮಾವತಿ ಎಕ್ಸ್‌ ಪ್ರೆಸ್‌ ಲಿಂಕ್‌ ಕೆನಾಲ್‌ ಕಾಮಗಾರಿ ವಿರೋಧಿಸಿ ಹೋರಾಟ

    May 31, 2025

    ಹೇಮಾವತಿ ಲಿಂಕಿಂಗ್ ಕೆನಾಲ್ ಕಾಮಗಾರಿಗೆ ತಾತ್ಕಾಲಿಕ ಬ್ರೇಕ್

    May 31, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.