nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗ್ರಾಹಕರಿಗೆ ಕೊಂಚ ರಿಲೀಫ್: ನವೆಂಬರ್ 29ರಿಂದ ನಂದಿನಿ ಮೊಸರು ದರ ಇಳಿಕೆ

    November 29, 2026

    ಬೆಂಗಳೂರಿನಲ್ಲಿ ನ. 30ರಂದು ಬೃಹತ್ ರೈತ ಪ್ರತಿಭಟನಾ ಸಭೆ: ಪುತ್ತೂರಿನಿಂದ ವಿಶೇಷ ಬಸ್ ವ್ಯವಸ್ಥೆ

    November 29, 2026

    ಮಹಾತ್ಮ ಜ್ಯೋತಿಬಾ ಫುಲೆಯವರ ಸ್ಮರಣದಿನ: ಆಶಾ ಹೋರಾಟಕ್ಕೆ ಬೆಂಬಲಿಸಿ ಪ್ರತಿಭಟನೆ

    November 28, 2026
    Facebook Twitter Instagram
    ಟ್ರೆಂಡಿಂಗ್
    • ಗ್ರಾಹಕರಿಗೆ ಕೊಂಚ ರಿಲೀಫ್: ನವೆಂಬರ್ 29ರಿಂದ ನಂದಿನಿ ಮೊಸರು ದರ ಇಳಿಕೆ
    • ಬೆಂಗಳೂರಿನಲ್ಲಿ ನ. 30ರಂದು ಬೃಹತ್ ರೈತ ಪ್ರತಿಭಟನಾ ಸಭೆ: ಪುತ್ತೂರಿನಿಂದ ವಿಶೇಷ ಬಸ್ ವ್ಯವಸ್ಥೆ
    • ಮಹಾತ್ಮ ಜ್ಯೋತಿಬಾ ಫುಲೆಯವರ ಸ್ಮರಣದಿನ: ಆಶಾ ಹೋರಾಟಕ್ಕೆ ಬೆಂಬಲಿಸಿ ಪ್ರತಿಭಟನೆ
    • ಪುರಾತನ ಕೃಷ್ಣಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಅಡ್ಡಿ ಆರೋಪ: ಕಲ್ಲಿನ ಕಂಬಗಳ ತೆರವು, ಕ್ರಮಕ್ಕೆ ಭಕ್ತರ ಆಗ್ರಹ!
    • ದಾನ ಧರ್ಮದಿಂದಲೇ ವ್ಯಕ್ತಿಯ ಮೌಲ್ಯ ಹೆಚ್ಚಳ: ಕುಂಚಶ್ರೀ |   ಬಡವರು, ದೀನದಲಿತರ ನೆರವಿಗೆ ದುಡಿಮೆಯ ಒಂದು ಭಾಗ ಮೀಸಲಿಡಿ – ಡಾ. ಹನುಮಂತನಾಥ ಸ್ವಾಮೀಜಿ ಕರೆ
    • ಕನಕದಾಸರ ಸಮಾನತೆಯ ಸಂದೇಶ ಇಂದಿಗೂ ಪ್ರಸ್ತುತ: ರಾಘವೇಂದ್ರ ಡಿ.ಎಂ.
    • ಸಾಮಾಜಿಕ ಅಸಮಾನತೆ ವಿರುದ್ಧ ಕನಕದಾಸರ ಹೋರಾಟ ಅನುಕರಣೀಯ: ಡಾ.ಹನುಮಂತನಾಥ ಸ್ವಾಮೀಜಿ
    • ಸರ್ಕಾರಿ ಶಾಲಾ ಮಕ್ಕಳ ಆರೋಗ್ಯ ರಕ್ಷಣೆಗೆ ನೆರಳು ಟ್ರಸ್ಟ್ ಬದ್ಧ: ಜಗದೀಶ್ | ಮಾವಿನಹಳ್ಳಿ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಂಗಳೂರಿನಲ್ಲಿ ನ. 30ರಂದು ಬೃಹತ್ ರೈತ ಪ್ರತಿಭಟನಾ ಸಭೆ: ಪುತ್ತೂರಿನಿಂದ ವಿಶೇಷ ಬಸ್ ವ್ಯವಸ್ಥೆ
    ಜಿಲ್ಲಾ ಸುದ್ದಿ November 29, 2026

    ಬೆಂಗಳೂರಿನಲ್ಲಿ ನ. 30ರಂದು ಬೃಹತ್ ರೈತ ಪ್ರತಿಭಟನಾ ಸಭೆ: ಪುತ್ತೂರಿನಿಂದ ವಿಶೇಷ ಬಸ್ ವ್ಯವಸ್ಥೆ

    By Ganesh TumkuruNovember 29, 2026No Comments1 Min Read
    protest

    ಪುತ್ತೂರು: ಭಾರತೀಯ ಕಿಸಾನ್ ಸಂಘ (ಕರ್ನಾಟಕ ಪ್ರದೇಶ) ಇದರ ವತಿಯಿಂದ ನವೆಂಬರ್ 30, ಸೋಮವಾರದಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ರೈತ ಪ್ರತಿಭಟನಾ ಸಭೆ ನಡೆಯಲಿದೆ.

    ಈ ಪ್ರತಿಭಟನೆಯಲ್ಲಿ ಪುತ್ತೂರು ತಾಲೂಕು ಸಮಿತಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ರೈತರು ಭಾಗವಹಿಸಲಿದ್ದಾರೆ. ಪ್ರಯಾಣಿಕರ ಅನುಕೂಲಕ್ಕಾಗಿ ಸುಖಾಸೀನ (ಎಕ್ಸಿಕ್ಯೂಟಿವ್ ಕ್ಲಾಸ್) ಬಸ್ ವ್ಯವಸ್ಥೆ ಮಾಡಲಾಗಿದ್ದು, ನವೆಂಬರ್ 29ರ ರಾತ್ರಿ 9:30ಕ್ಕೆ ಪುತ್ತೂರಿನಿಂದ ಬಸ್ ಹೊರಟು ಮರುದಿನ ಬೆಳಿಗ್ಗೆ ಬೆಂಗಳೂರನ್ನು ತಲುಪಲಿದೆ. ಭಾಗವಹಿಸುವ ಎಲ್ಲರಿಗೂ ಊಟೋಪಚಾರದ ವ್ಯವಸ್ಥೆ ಇರಲಿದೆ.

    ಪ್ರಮುಖ ಬೇಡಿಕೆಗಳು:

    • ಕಾಡುಪ್ರಾಣಿಗಳ ಹಾವಳಿಯಿಂದ ರೈತರಿಗಾಗುತ್ತಿರುವ ಬೆಳೆ ಹಾನಿ ಮತ್ತು ತೊಂದರೆಗಳಿಗೆ ಶಾಶ್ವತ ಪರಿಹಾರ.
    • ರೈತರ ಕೋವಿ ಪರವಾನಗಿ ನವೀಕರಣ ಹಾಗೂ ಚುನಾವಣಾ ಸಂದರ್ಭದಲ್ಲಿ ಕೋವಿ ಠೇವಣಿ ಇರಿಸುವ ನಿಯಮಗಳ ಸರಳೀಕರಣ.
    • ಕಸ್ತೂರಿರಂಗನ್ ವರದಿ ಜಾರಿ ಕುರಿತಾದ ಆತಂಕಗಳು.
    • ಫಸಲ್ ಬಿಮಾ (ಬೆಳೆ ವಿಮೆ) ಯೋಜನೆಯ ಅವೈಜ್ಞಾನಿಕ ಪರಿಹಾರ ವಿತರಣೆ ಸರಿಪಡಿಸುವುದು.
    • ದಕ್ಷಿಣ ಕನ್ನಡ ಜಿಲ್ಲೆಗೆ ಮಂಜೂರಾಗಿರುವ ಆನೆ ಕಾರ್ಯಪಡೆಗೆ (ETF) ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸುವುದು.
    • ರೈತರಿಗೆ ಕೈಗೆಟುಕುವ ದರದಲ್ಲಿ ನಿರಂತರವಾಗಿ ಮರಳು ಲಭ್ಯವಾಗುವಂತೆ ದರ ನಿಗದಿಪಡಿಸುವುದು.

    ‘ಆನೆ ಮಾಹಿತಿ’ ಗ್ರೂಪ್‌ನಿಂದ ಬೆಂಗಳೂರಿಗೆ ತೆರಳಲು 25 ಮಂದಿಗೆ ವಿಶೇಷ ಅವಕಾಶ ಕಲ್ಪಿಸಲಾಗಿದೆ. ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಇಚ್ಛಿಸುವ ರೈತರು ಮುಂಚಿತವಾಗಿ ಮೊಬೈಲ್ ಸಂಖ್ಯೆ 9449901817 ಗೆ ಕರೆ ಮಾಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಸಂಘಟಕರು ಪ್ರಕಟಣೆಯಲ್ಲಿ ಕೋರಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಬರ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಸಲ್ಲದು; ಅಧಿಕಾರಿಗಳೇ ಹೊಣೆ — ಡಿಸಿ ಶುಭ ಕಲ್ಯಾಣ್! | ಅನುದಾನವಿಲ್ಲದೆ ಪಿಡಿಓಗಳನ್ನು ಹೊಣೆಗಾರರನ್ನಾಗಿಸಬೇಡಿ; 26 ಪಿಡಿಓಗಳಿಂದ ಸಿಇಒಗೆ ಮನವಿ

    November 27, 2026

    ಡಿ. 13ರಂದು ಹಾಸನಕ್ಕೆ ಸಿಎಂ ಆಗಮನ | ಹೊಳೆನರಸೀಪುರ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ತರಲು ಪ್ರಾಮಾಣಿಕ ಶ್ರಮ: ಸಂಸದ ಶ್ರೇಯಸ್ ಎಂ. ಪಟೇಲ್ ಭರವಸೆ

    November 25, 2026

    ಔರಾದ್: ಕಾಂಗ್ರೆಸ್ ಪಕ್ಷ ಸಂಘಟನೆಗೆ ಒತ್ತು ನೀಡಿ: ವಿನೋದ ಅಪ್ಪೆ

    November 24, 2026

    Leave A Reply Cancel Reply

    Our Picks

    LPG ಗ್ರಾಹಕರೇ ಗಮನಿಸಿ! ಡಿಸೆಂಬರ್ 1ರಿಂದ ಗ್ಯಾಸ್ ಸಿಲಿಂಡರ್ ಬುಕಿಂಗ್ ಬಂದ್ ಆಗುತ್ತಾ? ಇ-ಕೆವೈಸಿ ಬಗ್ಗೆ ಮಹತ್ವದ ಮಾಹಿತಿ

    November 27, 2026

    ಚಲಿಸುವ ಎಸಿ ರೈಲಿನಲ್ಲೇ ದೀಪ ಹಚ್ಚಿ ಶಂಖನಾದ, ಪೂಜೆ! ರೈಲ್ವೆ ಕಾಯ್ದೆ ಏನು ಹೇಳುತ್ತದೆ ಗೊತ್ತಾ?

    November 27, 2026

    ಡಿಸೆಂಬರ್ 3ರಂದು ದೇಶವ್ಯಾಪಿ ಬ್ಯಾಂಕ್ ಮುಷ್ಕರ: ಕಾರಣವೇನು ? ಗ್ರಾಹಕರು ಗಮನಿಸಬೇಕಾದದ್ದು ಏನು ?

    November 25, 2026

    ಎಸ್‌ ಬಿಐನಲ್ಲಿ ₹1 ಲಕ್ಷ ವೈಯಕ್ತಿಕ ಸಾಲ ಪಡೆದರೆ EMI ಎಷ್ಟು? ಬಡ್ಡಿದರದ ಸಂಪೂರ್ಣ ಲೆಕ್ಕಾಚಾರ ಇಲ್ಲಿದೆ!

    November 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಗ್ರಾಹಕರಿಗೆ ಕೊಂಚ ರಿಲೀಫ್: ನವೆಂಬರ್ 29ರಿಂದ ನಂದಿನಿ ಮೊಸರು ದರ ಇಳಿಕೆ

    November 29, 2026

    ಬೆಂಗಳೂರು: ಭಾರಿ ದರ ಏರಿಕೆಯಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಕೊಂಚ ನಿರಾಳತೆ ಸಿಕ್ಕಿದ್ದು, ನವೆಂಬರ್ 29ರಿಂದ ಅನ್ವಯವಾಗುವಂತೆ ನಂದಿನಿ ಬ್ರ್ಯಾಂಡ್…

    ಬೆಂಗಳೂರಿನಲ್ಲಿ ನ. 30ರಂದು ಬೃಹತ್ ರೈತ ಪ್ರತಿಭಟನಾ ಸಭೆ: ಪುತ್ತೂರಿನಿಂದ ವಿಶೇಷ ಬಸ್ ವ್ಯವಸ್ಥೆ

    November 29, 2026

    ಮಹಾತ್ಮ ಜ್ಯೋತಿಬಾ ಫುಲೆಯವರ ಸ್ಮರಣದಿನ: ಆಶಾ ಹೋರಾಟಕ್ಕೆ ಬೆಂಬಲಿಸಿ ಪ್ರತಿಭಟನೆ

    November 28, 2026

    ಪುರಾತನ ಕೃಷ್ಣಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಅಡ್ಡಿ ಆರೋಪ: ಕಲ್ಲಿನ ಕಂಬಗಳ ತೆರವು, ಕ್ರಮಕ್ಕೆ ಭಕ್ತರ ಆಗ್ರಹ!

    November 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.