nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೈಯಲ್ಲಿನ ಪುಸ್ತಕ ವಿಶ್ವವನ್ನೇ ಪರಿಚಯಿಸುತ್ತದೆ: ಸಾಹಿತಿ ಮಲನ ಮೂರ್ತಿ

    April 2, 2026

    ವಿದ್ಯಾರ್ಥಿಗಳಲ್ಲಿ ಡಿಜಿಟಲ್ ವ್ಯಸನಕ್ಕೆ ಕಡಿವಾಣ: ರಾಜ್ಯ ಸರ್ಕಾರದಿಂದ ಹೊಸ ಕರಡು ನೀತಿ ಪ್ರಕಟ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹ

    April 2, 2026

    ಜನಗಣತಿ: ಏ.15ರವರೆಗೆ ಸ್ವಯಂ ಗಣನೆಗೆ ಜಿಲ್ಲಾಧಿಕಾರಿ ಕರೆ

    April 2, 2026
    Facebook Twitter Instagram
    ಟ್ರೆಂಡಿಂಗ್
    • ಕೈಯಲ್ಲಿನ ಪುಸ್ತಕ ವಿಶ್ವವನ್ನೇ ಪರಿಚಯಿಸುತ್ತದೆ: ಸಾಹಿತಿ ಮಲನ ಮೂರ್ತಿ
    • ವಿದ್ಯಾರ್ಥಿಗಳಲ್ಲಿ ಡಿಜಿಟಲ್ ವ್ಯಸನಕ್ಕೆ ಕಡಿವಾಣ: ರಾಜ್ಯ ಸರ್ಕಾರದಿಂದ ಹೊಸ ಕರಡು ನೀತಿ ಪ್ರಕಟ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹ
    • ಜನಗಣತಿ: ಏ.15ರವರೆಗೆ ಸ್ವಯಂ ಗಣನೆಗೆ ಜಿಲ್ಲಾಧಿಕಾರಿ ಕರೆ
    • “ನಾನು ಸಿಎಂ ಆದ್ರೆ ಮುಸ್ಲಿಮರ ಅಲ್ಪಸಂಖ್ಯಾತ ಸ್ಥಾನಮಾನ ರದ್ದು”: ಯತ್ನಾಳ್ ಕಿಡಿ
    • ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವಿಕೃತ ಕೊನೆಗೂ ಲಾಕ್
    • ಕುಣಿಗಲ್: ಡಾ.ಅಂಬೇಡ್ಕರ್, ಜಗಜೀವನರಾಂ ಜಯಂತಿ ಒಟ್ಟಿಗೆ ಆಚರಣೆಗೆ ವಿರೋಧ
    • ಡಾ.ಶ್ರೀಶ್ರೀಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ ಜಯಂತೋತ್ಸವ: ರಾಷ್ಟ್ರಪತಿ ದ್ರೌಪದಿ ಮುರ್ಮು, ಜಿ.ಪರಮೇಶ್ವರ್, ಗೆಹಲೋಟ್, ಶ್ರೀ ಸಿದ್ದಲಿಂಗ ಸ್ವಾಮೀಜಿ, ವಿ. ಸೋಮಣ್ಣ, ಪ್ರಹ್ಲಾದ್ ಜೋಶಿ ಭಾಷಣ
    • ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ಬ್ರೇಕಿಂಗ್ ನ್ಯೂಸ್ : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ಶಾಕ್
    ತುಮಕೂರು March 16, 2022

    ತುಮಕೂರು ಬ್ರೇಕಿಂಗ್ ನ್ಯೂಸ್ : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ಶಾಕ್

    By adminMarch 16, 2022No Comments1 Min Read
    acb

    ತುಮಕೂರು: ತುಮಕೂರಿನಲ್ಲಿ ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ  ಎಸಿಬಿ ಶಾಕ್ ನೀಡಿದ್ದು, ಮೂರು ಕಡೆಯ ಫಾಮ್ ಹೌಸ್‌ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದೆ.

    ಸಮಾಜ ಕಲ್ಯಾಣ ಇಲಾಖೆಯ ಜನರಲ್ ಮ್ಯಾನೇಜರ್  ಶ್ರೀನಿವಾಸ್ ಅವರಿಗೆ ಸೇರಿದ  3 ಫಾರ್ಮ್ ಹೌಸ್ ಗಳ ಮೇಲೆ ಎಸಿಬಿ ದಾಳಿ ನಡೆದಿದೆ.


    Provided by
    Provided by

    ತುಮಕೂರಿನ ಕೌತಮಾರನಹಳ್ಳಿ ಕೊಟ್ಟೆಗೆ ಗೊಲ್ಲಹಳ್ಳಿ ಹಾಗೂ ಮಧುಗಿರಿ ತಾಲೂಕಿನ ಪುರವರ ಬಳಿಯಿರೋ ಎಜಿಓ ಫಾಮ್ ಹೌಸ್ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

     ಬೆಳಗ್ಗೆ 7 ಗಂಟೆಯಿಂದ ಎಸಿಬಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಈ ಸಂಬಂಧ  ಇನ್ನಷ್ಟು ಮಾಹಿತಿಗಳಿಗಾಗಿ ನಿರೀಕ್ಷಿಸುತ್ತಿದ್ದೇವೆ.

    ವರದಿ: ರಾಜೇಶ್ ರಂಗನಾಥ್


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಜನಗಣತಿ: ಏ.15ರವರೆಗೆ ಸ್ವಯಂ ಗಣನೆಗೆ ಜಿಲ್ಲಾಧಿಕಾರಿ ಕರೆ

    April 2, 2026

    ಡಾ.ಶ್ರೀಶ್ರೀಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ ಜಯಂತೋತ್ಸವ: ರಾಷ್ಟ್ರಪತಿ ದ್ರೌಪದಿ ಮುರ್ಮು, ಜಿ.ಪರಮೇಶ್ವರ್, ಗೆಹಲೋಟ್, ಶ್ರೀ ಸಿದ್ದಲಿಂಗ ಸ್ವಾಮೀಜಿ, ವಿ. ಸೋಮಣ್ಣ, ಪ್ರಹ್ಲಾದ್ ಜೋಶಿ ಭಾಷಣ

    April 2, 2026

    ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!

    April 1, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಕೈಯಲ್ಲಿನ ಪುಸ್ತಕ ವಿಶ್ವವನ್ನೇ ಪರಿಚಯಿಸುತ್ತದೆ: ಸಾಹಿತಿ ಮಲನ ಮೂರ್ತಿ

    April 2, 2026

    ಮಧುಗಿರಿ : ಕೈ ಒಳಗಿನ ಪುಸ್ತಕ ವಿಶ್ವವನ್ನೇ ಪರಿಚಯಿಸುತ್ತದೆ. ಹೆತ್ತವರು ಬಾಲ್ಯದಲ್ಲಿ ಮಕ್ಕಳಿಗೆ ಶಿಕ್ಷಣ ಕೊಡಿಸದಿದ್ದರೆ ಎಷ್ಟೇ ಸಂಪತ್ತಿದ್ದರೂ ಪ್ರಯೋಜನಕ್ಕೆ…

    ವಿದ್ಯಾರ್ಥಿಗಳಲ್ಲಿ ಡಿಜಿಟಲ್ ವ್ಯಸನಕ್ಕೆ ಕಡಿವಾಣ: ರಾಜ್ಯ ಸರ್ಕಾರದಿಂದ ಹೊಸ ಕರಡು ನೀತಿ ಪ್ರಕಟ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹ

    April 2, 2026

    ಜನಗಣತಿ: ಏ.15ರವರೆಗೆ ಸ್ವಯಂ ಗಣನೆಗೆ ಜಿಲ್ಲಾಧಿಕಾರಿ ಕರೆ

    April 2, 2026

    “ನಾನು ಸಿಎಂ ಆದ್ರೆ ಮುಸ್ಲಿಮರ ಅಲ್ಪಸಂಖ್ಯಾತ ಸ್ಥಾನಮಾನ ರದ್ದು”: ಯತ್ನಾಳ್ ಕಿಡಿ

    April 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.