nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026
    Facebook Twitter Instagram
    ಟ್ರೆಂಡಿಂಗ್
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    • ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
    • ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ
    • ವಿಶ್ವ ವಿಕಲಚೇತನರ ದಿನಾಚರಣೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ: ಜೂ.30 ಕೊನೆಯ ದಿನ
    • ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?
    • ಪಾವಗಡ: ಜೂ.25 ರಂದು ಕೆ.ಸೇವಾಲ್ ಪುರದಲ್ಲಿ ಶ್ರೀ ತೊಳಜಸತ್ತಿ (ಲಕ್ಷ್ಮೀ) ದೇವಾಲಯದ 4ನೇ ವರ್ಷದ ವಾರ್ಷಿಕೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕುಂದುಕೊರತೆ ಸಭೆ
    ತಿಪಟೂರು March 16, 2022

    ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕುಂದುಕೊರತೆ ಸಭೆ

    By adminMarch 16, 2022No Comments1 Min Read
    gubbi

    ತಿಪಟೂರು: ಪರಿಶಿಷ್ಟಜಾತಿ ಪರಿಶಿಷ್ಟ ಪಂಗಡದ ಕುಂದು ಕೊರತೆ ಸಭೆಯು, ನಗರದ  ಕಲ್ಪತರು ಸಭಾಂಗಣ ನಡೆಯಿತು.

    ಸಭೆಯನ್ನುದ್ದೇಶಿಸಿ ಮಾತನಾಡಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕು ಅಧ್ಯಕ್ಷ ಅಶೋಕ್,   ಗೌಡನಕಟ್ಟೆ  ದಲಿತರಿಗೆ ಈ ರಾಜ್ಯದಲ್ಲಿ ಆಗುತ್ತಿರುವ ಅನ್ಯಾಯಗಳ ಬಗ್ಗೆ  ತಹಸೀಲ್ದಾರ್ ಅವರ ಗಮನ ಸೆಳೆದರು.


    Provided by
    Provided by

    ತಾಲೂಕಿನ ಹೋನವಳ್ಳಿ ಹೋಬಳಿಯ ಗುರುಗದಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿ ಗುರುಗದಹಳ್ಳಿ ಕಾಲೋನಿಯಲ್ಲಿ ಖಾಲಿ ಜಾಗವಿದ್ದು, ಈ ಜಾಗ ಪಕ್ಕದ ಮನೆಯವರು ಈ ಜಾಗ ನಮ್ಮದು ಎಂದು ಕಾಲೋನಿಯ ನಿವಾಸಿಗಳ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ. ಈ  ಸಂಬಂಧ ನಾವು ನಿಮ್ಮ ಗಮನಕ್ಕೆ ತಂದಿದ್ದೇವೆ. ಈ ಜಾಗವನ್ನು ಅಳತೆ ಮಾಡಿ  ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಮಂಜೂರು ಮಾಡಬೇಕೆಂದು ತಹಶೀಲ್ದಾರ್ ಗೆ ಒತ್ತಾಯಿಸಿದರು.

    ಈ ಸಂದರ್ಭದಲ್ಲಿ ತಾಲೂಕು ತಹಶೀಲ್ದಾರ್,  ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಹಾಗೂ ತಾಲೂಕು ಪಂಚಾಯಿತಿ ಇಓ ಸುದರ್ಶನ್,  ತಾಲೂಕು ಡಿಎಸ್ಎಸ್ ಅಧ್ಯಕ್ಷ ಅಶೋಕ ಗೌಡನಕಟ್ಟೆ, ತಾಲೂಕು ಉಪಾಧ್ಯಕ್ಷ ಮತ್ತಿಘಟ್ಟ ಶಿವಕುಮಾರ್,  ಪರಿಶಿಷ್ಟ ಜಾತಿ-ಪರಿಶಿಷ್ಟಪಂಗಡದ ಮುಖಂಡರುಗಳು  ಭಾಗಿಯಾಗಿದ್ದರು.

    ವರದಿ: ಮಂಜು ಗುರುಗದಹಳ್ಳಿ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ತಿಪಟೂರು: ಮೂವರು ಎನ್‌ ಸಿಸಿ ಕೆಡೆಟ್‌ ಗಳು ಭಾರತೀಯ ಸೇನೆಗೆ ಆಯ್ಕೆ

    June 9, 2026

    ಬೆಳಗರಹಳ್ಳಿಯಲ್ಲಿ ವಿಶ್ವ ಪರಿಸರ ದಿನಾಚರಣೆ: ಪರಿಸರ ಜಾಗೃತಿ ಹಾಗೂ ಗಿಡ ವಿತರಣೆ

    June 5, 2026

    ತಿಪಟೂರು ರೋಟರಿ ಕ್ಲಬ್ ನ ಪಬ್ಲಿಕ್ ಇಮೇಜ್ ಗೆ ರಾಜ್ಯಮಟ್ಟದ ಅತ್ಯುತ್ತಮ ಸೇವಾ ಪ್ರಶಸ್ತಿ

    June 2, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ತುಮಕೂರು: ಸಾರ್ವಜನಿಕರ ಬೇಡಿಕೆಯಂತೆ ಆಧುನಿಕ ಸೌಲಭ್ಯಗಳ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಜನಸೇವೆಗೆ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್…

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ

    June 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.