ಪಾವಗಡ: ತಾಲೂಕಿನ ಪಳವಳ್ಳಿ ಕಟ್ಟೆಯ ಬಳಿ ನಡೆದ ಅಪಘಾತದಲ್ಲಿ ಗಾಯಗೊಂಡವರನ್ನು ಕೇಂದ್ರ ಸಚಿವರದ ಎ.ನಾರಾಯಣಸ್ವಾಮಿ ಪಾವಗಡ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಧೈರ್ಯ ತುಂಬಿದರು.
ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿ, ಅಪಘಾತ ನಡೆದ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ತೆರಳಿ ಮಾಹಿತಿ ಪಡೆದರು.
ಮೃತರ ಆತ್ಮಕ್ಕೆ ಶಾಂತಿ ಕೋರುತ್ತಾ, ಚಿಕಿತ್ಸೆ ಪಡೆಯುತ್ತಿರುವ 25ಕ್ಕೂ ಹೆಚ್ಚು ಗಾಯಾಳುಗಳು ಶೀಘ್ರದಲ್ಲಿ ಗುಣಮುಖರಾಗಲಿ ಎಂದು ಪ್ರಾರ್ಥಿಸಿದರು.
ವರದಿ: ನಂದೀಶ್ ನಾಯ್ಕ ಪಿ.
ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB