nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ

    March 7, 2026

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ
    • ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ
    • ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ
    • ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ
    • ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು
    • ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಿಲ್ಲಾಧಿಕಾರಿಗಳ ನಡೆ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಗೆ ತಡೆ: ಜಿಲ್ಲಾಧಿಕಾರಿ ಬರಲಿ ಎಂದು ಪಟ್ಟು
    ಜಿಲ್ಲಾ ಸುದ್ದಿ March 20, 2022

    ಜಿಲ್ಲಾಧಿಕಾರಿಗಳ ನಡೆ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಗೆ ತಡೆ: ಜಿಲ್ಲಾಧಿಕಾರಿ ಬರಲಿ ಎಂದು ಪಟ್ಟು

    By adminMarch 20, 2022No Comments1 Min Read

    ಸರಗೂರು: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆಗೆ ಎಂದು ಕಾರ್ಯಕ್ರಮ ಮಾಡುತ್ತೀರಿ, ಆದರೆ, ಜಿಲ್ಲಾಧಿಕಾರಿಗಳೇ ಕಾರ್ಯಕ್ರಮದಲ್ಲಿ ಇರುವುದಿಲ್ಲ. ಜಿಲ್ಲಾಧಿಕಾರಿಗಳ ಬದಲು ತಹಶೀಲ್ದಾರ್ ಬರುತ್ತಿದ್ದಾರೆ ಎಂದು ತಹಶೀಲ್ದಾರ್ ನ್ನು ಗ್ರಾಮಸ್ಥರು ತರಾಟೆಗೆತ್ತಿಕೊಂಡ ಘಟನೆ ಸರಗೂರು ತಾಲ್ಲೂಕಿನ ಮನುಗನಹಳ್ಳಿ ಗ್ರಾಮ ಪಂಚಾಯಿತಿ ಯ ಅವರಣದಲ್ಲಿನಡೆಯಿತು.

    ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ ಕಾರ್ಯಕ್ರಮದಲ್ಲಿ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.  ಜಿಲ್ಲಾಧಿಕಾರಿಗಳ ನಡೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳೇ ಬರಬೇಕು. ಒಂದೋ ಜಿಲ್ಲಾಧಿಕಾರಿಗಳನ್ನು ಕರೆಸಿ ಇಲ್ಲವಾದರೆ, ಕಾರ್ಯಕ್ರಮ ರದ್ದುಪಡಿಸಿ ಎಂದು ಗ್ರಾಮಸ್ಥರು ತಹಶೀಲ್ದಾರ್ ಅವರನ್ನು ತರಾಟೆಗೆತ್ತಿಕೊಂಡರು.


    Provided by
    Provided by

    ಜಿಲ್ಲಾಧಿಕಾರಿಗಳು ಆಗಮಿಸದ ಹಿನ್ನೆಲೆಯಲ್ಲಿ ಗ್ರಾಮಸ್ಥರು ತೀವ್ರ ಪ್ರತಿಭಟನೆ ನಡೆಸಿದರು. ಈ ವೇಳೆ  ತಹಶೀಲ್ದಾರ್ ಚಲುವರಾಜು ಅವರು ಪ್ರತಿಭಟನಾಕಾರರ ಮನವೊಲಿಸಲು ಸಾಕಷ್ಟು ಪ್ರಯತ್ನಿಸಿದರೂ ಪ್ರತಿಭಟನಾಕಾರರು ಪಟ್ಟು ಹಿಡಿದು, ಜಿಲ್ಲಾಧಿಕಾರಿಗಳು ಬಾರದೇ ಕಾರ್ಯಕ್ರಮ ನಡೆಸುವುದು ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಕಾಡಂಚಿನ ಭಾಗವಾಗಿರುವ ಈ ಗ್ರಾಮದಲ್ಲಿ  ಕಾಡಾನೆ ಹಾವಳಿ ಜಾಸ್ತಿಯಾಗಿದೆ ಅರಣ್ಯ ಇಲಾಖೆ ಅಧಿಕಾರಿಗಳು ಜನರ ರಕ್ಷಣೆಗೂ ಮುಂದಾಗುತ್ತಿಲ್ಲ.  ಇದರ ಜೊತೆಗೆ ನಷ್ಟ ಪರಿಹಾರವನ್ನು ನೀಡುತ್ತಿಲ್ಲ, ನಮ್ಮ ಸಮಸ್ಯೆಗಳ ಪರಿಹಾರಕ್ಕೆ ಜಿಲ್ಲಾಧಿಕಾರಿಗಳೇ ಬರಬೇಕು ಎಂದು ಗ್ರಾಮಸ್ಥರು ಪಟ್ಟು ಹಿಡಿದು, ಸಭೆಯಿಂದ ಹೊರ ನಡೆದರು.

    ವರದಿ: ಚಂದ್ರ ಹಾದನೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ

    March 7, 2026

    ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿಎಲ್‌ ಆರ್‌ ಸಿ–ಡಿಸಿಸಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ತಾಕೀತು

    March 6, 2026

    ಮಾಧ್ಯಮಗಳು ಅವಕಾಶ ವಂಚಿತ ಸಮುದಾಯಗಳ ಧ್ವನಿಯಾಗಬೇಕು: ಪ್ರೊ.ಬಿ.ಕೆ.ರವಿ

    March 6, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    ತುಮಕೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ, ಒಳಮೀಸಲಾತಿ ಹೋರಾಟ ಸಮಿತಿ…

    ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ

    March 7, 2026

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ

    March 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.