nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆಸ್ತಿ ಬರೆಸಿಕೊಂಡ ನಂತರ ತಂದೆಯನ್ನು ತಿರುಗಿ ನೋಡದ ಪುತ್ರಿಯರಿಗೆ ಕಾನೂನಿನ ಪಾಠ ಕಲಿಸಿದ ತಂದೆ!

    February 12, 2026

    ರಾಜಕೀಯ ಸಾಕಾಗಿದೆ ಅಂತ ನೀನು ಹೇಳ ಬೇಡ, ಅದನ್ನು ಜನ ಹೇಳುತ್ತಾರೆ: ಕೆ.ಎನ್.ರಾಜಣ್ಣಗೆ ಸಚಿವ ಪರಮೇಶ್ವರ್ ಕಿವಿಮಾತು

    February 12, 2026

    ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು

    February 11, 2026
    Facebook Twitter Instagram
    ಟ್ರೆಂಡಿಂಗ್
    • ಆಸ್ತಿ ಬರೆಸಿಕೊಂಡ ನಂತರ ತಂದೆಯನ್ನು ತಿರುಗಿ ನೋಡದ ಪುತ್ರಿಯರಿಗೆ ಕಾನೂನಿನ ಪಾಠ ಕಲಿಸಿದ ತಂದೆ!
    • ರಾಜಕೀಯ ಸಾಕಾಗಿದೆ ಅಂತ ನೀನು ಹೇಳ ಬೇಡ, ಅದನ್ನು ಜನ ಹೇಳುತ್ತಾರೆ: ಕೆ.ಎನ್.ರಾಜಣ್ಣಗೆ ಸಚಿವ ಪರಮೇಶ್ವರ್ ಕಿವಿಮಾತು
    • ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು
    • ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    • ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ
    • ಮಹಿಳೆಯರಿಗೆ ಸುವರ್ಣಾವಕಾಶ: ಟೈಲರಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಗುಂಪುಗಾರಿಕೆ ನಿಲ್ಲಿಸಿ | ದೊಡ್ಡಘಟ್ಟ ಚಂದ್ರೇಶ್ ಗೆ ಶಾಸಕ ಎಂ.ಟಿ.ಕೃಷ್ಣಪ್ಪ ಎಚ್ಚರಿಕೆ
    • ಬ್ರಾಹ್ಮಣ, ಇತರರಿಗೆ ಮೀಸಲಾತಿ ಜಾರಿ, ಪರಿಶಿಷ್ಟ ಜಾತಿ, ವರ್ಗಕ್ಕೆ ಮೀಸಲಾತಿ ಜಾರಿ ವಿಳಂಬ: ಉಗ್ರಪ್ಪ ಕಿಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಗ್ನಿ ಅವಘಡಕ್ಕೆ ತುತ್ತಾದ 1 ನೇ ತರಗತಿ ಬಾಲಕಿ: ಗಂಭೀರವಾಗಿ ಪರಿಗಣಿಸಿದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ
    ತುಮಕೂರು March 13, 2024

    ಅಗ್ನಿ ಅವಘಡಕ್ಕೆ ತುತ್ತಾದ 1 ನೇ ತರಗತಿ ಬಾಲಕಿ: ಗಂಭೀರವಾಗಿ ಪರಿಗಣಿಸಿದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ

    By adminMarch 13, 2024No Comments1 Min Read
    tumakuru news

    ತುಮಕೂರು: ಜಿಲ್ಲೆ ಸಿರಾ ತಾಲ್ಲೂಕಿನ ಮೆಳೆಕೋಟೆ ಸರ್ಕಾರಿ ಶಾಲೆಯಲ್ಲಿ ಇಂದು ಶಾಲಾ ಸಮಯದಲ್ಲಿ ಒಂದನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಅಗ್ನಿ ಅವಘಡಕ್ಕೆ ತುತ್ತಾಗಿ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದ್ದು, ಈ ಘಟನೆಯನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಗಂಭೀರವಾಗಿ ಪರಿಗಣಿಸಿದೆ.

    ಶಾಲಾ ಸಮಯದಲ್ಲಿ ಮಕ್ಕಳ ರಕ್ಷಣೆಯ ಕುರಿತು ನಿರ್ಲಕ್ಷ್ಯ ವಹಿಸಿದ ಶಿಕ್ಷಕರ ವಿರುದ್ದ ಇಲಾಖಾ ನಿಯಮಾನುಸಾರ ಶಿಸ್ತು ಕ್ರಮ ಕೈಗೊಂಡು ಆಯೋಗಕ್ಕೆ ವರದಿ ನೀಡಲು ಸಿರಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಆಯೋಗ ಸೂಚಿಸಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಡಾ.ತಿಪ್ಪೇಸ್ವಾಮಿ ಕೆ.ಟಿ. ಅವರು ನಮ್ಮತುಮಕೂರಿಗೆ ತಿಳಿಸಿದ್ದಾರೆ.


    Provided by
    Provided by

    ಅಲ್ಲದೇ ನಾಳೆ ಸ್ಥಳಕ್ಕೆ ಭೇಟಿ ನೀಡಿ ವರದಿ ಸಿದ್ದಪಡಿಸಿ ಆಯೋಗಕ್ಕೆ ಸಲ್ಲಿಸಲು ತುಮಕೂರು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಗೆ ಸೂಚಿಸಲಾಗಿದೆ.  ಸದ್ಯ ಮಗು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ನಾಳೆ ಮಗುವನ್ನು ಭೇಟಿ ಮಾಡಲಿದ್ದೇನೆ. ನಾಳಿನ ಭೇಟಿ ಹಾಗೂ ಬಂದ ವರದಿಗಳ ಮೇಲೆ ಮುಂದಿನ ಕ್ರಮಕ್ಕೆ ಶಿಪಾರಸ್ಸು ಮಾಡಲಾಗುವುದು ಎಂದು ಡಾ.ತಿಪ್ಪೇಸ್ವಾಮಿ ಕೆ.ಟಿ. ತಿಳಿಸಿದ್ದಾರೆ.

    ಎಷ್ಟೇ ಸುತ್ತೋಲೆ ಬಂದರೂ, ಅರಿವು ಮೂಡಿಸಿದರು ಕೂಡ ಶಾಲೆಗಳಲ್ಲಿ ಇಂತಹ ಘಟನೆಗಳು ಮತ್ತೆ ಮತ್ತೆ ಮರುಕಳಿಸುತ್ತಿರುವುದು ವಿಷಾದನೀಯ. ಜವಾಬ್ದಾರಿ ಹೊತ್ತವರು ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸುತ್ತಿರುವುದು ಅಸಹನೀಯ ಎಂದು ಅವರು  ಹೇಳಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಆಸ್ತಿ ಬರೆಸಿಕೊಂಡ ನಂತರ ತಂದೆಯನ್ನು ತಿರುಗಿ ನೋಡದ ಪುತ್ರಿಯರಿಗೆ ಕಾನೂನಿನ ಪಾಠ ಕಲಿಸಿದ ತಂದೆ!

    February 12, 2026

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

    February 11, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಆಸ್ತಿ ಬರೆಸಿಕೊಂಡ ನಂತರ ತಂದೆಯನ್ನು ತಿರುಗಿ ನೋಡದ ಪುತ್ರಿಯರಿಗೆ ಕಾನೂನಿನ ಪಾಠ ಕಲಿಸಿದ ತಂದೆ!

    February 12, 2026

    ತುಮಕೂರು: 2.4 ಎಕರೆ ಜಮೀನನ್ನು ತಂದೆಯಿಂದ ತಮ್ಮ ಹೆಸರಿಗೆ ಬರೆಯಿಸಿ ಕೊಂಡು ನಂತರ ತಂದೆ ತಾಯಿಯನ್ನು ಆರೈಕೆ ಮಾಡದೇ, ಅಮಾನವೀಯತೆ…

    ರಾಜಕೀಯ ಸಾಕಾಗಿದೆ ಅಂತ ನೀನು ಹೇಳ ಬೇಡ, ಅದನ್ನು ಜನ ಹೇಳುತ್ತಾರೆ: ಕೆ.ಎನ್.ರಾಜಣ್ಣಗೆ ಸಚಿವ ಪರಮೇಶ್ವರ್ ಕಿವಿಮಾತು

    February 12, 2026

    ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು

    February 11, 2026

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.