nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಗೆ ಟೆಸ್ಟ್ ಡ್ರೈವ್‌ ಕಾರು ನೀಡಿದ ಶೋರೂಂ ಸಿಬ್ಬಂದಿ; ಸರಣಿ ಅಪಘಾತ, ಪಾದಚಾರಿಗೆ ಗಂಭೀರ ಗಾಯ

    April 17, 2026

    ಅಂಬಾನಿಯನ್ನು ಹಿಂದಿಕ್ಕಿ ಮತ್ತೆ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಗೌತಮ್ ಅದಾನಿ

    April 17, 2026

    ರಾಜ್ಯದಲ್ಲಿ ಬರಗಾಲದ ಕರಿನೆರಳು: ಅಧಿಕಾರಕ್ಕಾಗಿ ಸಿಎಂ–ಡಿಸಿಎಂ ಕಚ್ಚಾಟ: ಆರ್. ಅಶೋಕ್ ತೀವ್ರ ವಾಗ್ದಾಳಿ

    April 17, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಗೆ ಟೆಸ್ಟ್ ಡ್ರೈವ್‌ ಕಾರು ನೀಡಿದ ಶೋರೂಂ ಸಿಬ್ಬಂದಿ; ಸರಣಿ ಅಪಘಾತ, ಪಾದಚಾರಿಗೆ ಗಂಭೀರ ಗಾಯ
    • ಅಂಬಾನಿಯನ್ನು ಹಿಂದಿಕ್ಕಿ ಮತ್ತೆ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಗೌತಮ್ ಅದಾನಿ
    • ರಾಜ್ಯದಲ್ಲಿ ಬರಗಾಲದ ಕರಿನೆರಳು: ಅಧಿಕಾರಕ್ಕಾಗಿ ಸಿಎಂ–ಡಿಸಿಎಂ ಕಚ್ಚಾಟ: ಆರ್. ಅಶೋಕ್ ತೀವ್ರ ವಾಗ್ದಾಳಿ
    • ಯೋಗೇಶ್ ಗೌಡ ಹತ್ಯೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ
    • ಮಹಿಳೆಯರಿಗೆ ಗುಡ್ ನ್ಯೂಸ್: ವೇತನ ಸಹಿತ ‘ಋತುಚಕ್ರ ರಜೆ’ ಕಟ್ಟುನಿಟ್ಟಿನ ಜಾರಿಗೆ ಹೈಕೋರ್ಟ್ ಮಹತ್ವದ ಆದೇಶ
    • ತಿಪಟೂರು: ಇ–ಸ್ವತ್ತು ಮಂಜೂರಿನಲ್ಲಿ ವಿಳಂಬ; ಸಾರ್ವಜನಿಕರ ತೀವ್ರ ಅಸಮಾಧಾನ
    • ತುಮಕೂರು ಜಿಲ್ಲೆಯಲ್ಲಿ ಕ್ಷಯರೋಗದ (TB) ಭೀತಿ: 682 ಹಳ್ಳಿಗಳ 7 ಲಕ್ಷಕ್ಕೂ ಹೆಚ್ಚು ಜನರಿಗೆ ಅಪಾಯದ ಆತಂಕ
    • ಉಜ್ಜನಿ ಸರ್ಕಾರಿ ಶಾಲೆಗೆ ₹1.50 ಕೋಟಿ ದೇಣಿಗೆ ನೀಡಿದ ದಾನಿ ವೈ.ಎಚ್.ಗೋಪಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬರೋಬ್ಬರಿ ಐದು ಮಕ್ಕಳಿಗೆ ಜನ್ಮ ನೀಡಿದ 20 ವರ್ಷದ ಗರ್ಭಿಣಿ
    ರಾಜ್ಯ ಸುದ್ದಿ May 7, 2024

    ಬರೋಬ್ಬರಿ ಐದು ಮಕ್ಕಳಿಗೆ ಜನ್ಮ ನೀಡಿದ 20 ವರ್ಷದ ಗರ್ಭಿಣಿ

    By adminMay 7, 2024No Comments2 Mins Read
    bihara

    ತಾಯಿಯೊಬ್ಬರು ಅವಳಿ ಮಕ್ಕಳಿಗೆ ಜನನ ನೀಡಿರುವ ಬಗ್ಗೆ ಕೇಳಿರುತ್ತೇವೆ. ಅಪರೂಪವೆಂಬಂತೆ ಗರ್ಭಿಣಿಯೊಬ್ಬರು ಒಂದಲ್ಲ ಎರಡಲ್ಲ ಬರೋಬ್ಬರಿ ಐದು ಮಕ್ಕಳಿಗೆ ಏಕಕಾಲದಲ್ಲಿ ಜನ್ಮ ನೀಡಿರುವ ಘಟನೆ ನಡೆದಿದೆ. 20 ವರ್ಷದ ಗರ್ಭಿಣಿಯೊಬ್ಬರು ಬರೋಬ್ಬರಿ ಐದು ಮಕ್ಕಳಿಗೆ ಜನ್ಮ ನೀಡಿದ ಅಪರೂಪದಲ್ಲಿ ಅಪರೂಪದ ಘಟನೆ ಬಿಹಾರದಲ್ಲಿ ನಡೆದಿದೆ.

    ಇಲ್ಲಿನ ಕಿಶನ್‌ ಗಂಜ್ ಜಿಲ್ಲೆಯಲ್ಲಿ ಇಂತಹ ಅಚ್ಚರಿಯ ಪ್ರಕರಣವೊಂದು ನಡೆದಿದ್ದು, ಈ ವಿಷಯ ಇದೀಗ ಇಡೀ ಪ್ರದೇಶದಲ್ಲಿ ಬಿಸಿಬಿಸಿ ಸುದ್ದಿಯಾಗಿ ಚರ್ಚೆಗೆ ಗ್ರಾಸವಾಗಿದೆ. ಗರ್ಭಿಣಿ ಜನ್ಮ ನೀಡಿದ ಎಲ್ಲಾ ಐದು ಮಕ್ಕಳು ಹೆಣ್ಣು ಶಿಶುಗಳಾಗಿದ್ದು, 1 ಕೆಜಿಗಿಂತ ಕಡಿಮೆ ತೂಕವಿದೆ. ಸದ್ಯ ತಾಯಿ ಮತ್ತು ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ. ಇಂತಹ ಅಪರೂಪದ ಘಟನೆಯಲ್ಲಿ ಐವರು ಹೆಣ್ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿಗೆ ಹೆರಿಗೆ ಮಾಡಿಸಿಕೊಟ್ಟ ವೈದ್ಯೆ ಡಾ. ಫರ್ಜಾನಾ ಮಾತನಾಡಿ, ಈ ಪ್ರಕರಣ ಸವಾಲಿನದ್ದಾಗಿದ್ದು, ಇಂತಹ ಪ್ರಕರಣಗಳು ತೀರಾ ವಿರಳ. ಅಚ್ಚರಿಯ ವಿಷಯ ಎಂದರೆ ಎಲ್ಲಾ ಮಕ್ಕಳು ಸಾಮಾನ್ಯ ಹೆರಿಗೆಯ ಮೂಲಕ ಜನಿಸಿದರು ಎಂದು ಹೇಳಿದ್ದಾರೆ.


    Provided by
    Provided by

    ಈ ಪ್ರಕರಣವು ಕಿಶನ್‌ ಗಂಜ್ ಜಿಲ್ಲೆಯ ಪೋಥಿಯಾ ಬ್ಲಾಕ್‌ ನಲ್ಲಿ ನಡೆದಿದ್ದು, ಠಾಕೂರ್‌ ಗಂಜ್ ಕನಕಪುರ ಪಂಚಾಯತ್ ‌ನ ಜಲ್ಮಿಲಿಕ್ ಗ್ರಾಮದ ನಿವಾಸಿ ತಾಹಿರಾ ಬೇಗಂ(20) ಖಾಸಗಿ ನರ್ಸಿಂಗ್ ಹೋಂನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತಾಹಿರಾ ಅವರು 2 ತಿಂಗಳ ಗರ್ಭಿಣಿಯಾಗಿದ್ದಾಗ ಹೊಟ್ಟೆಯಲ್ಲಿ ನಾಲ್ಕು ಮಕ್ಕಳಿರುವುದು ಗೊತ್ತಾಗಿದೆ. ಬಳಿಕ ವೈದ್ಯರ ಬಳಿ ತಪಾಸಣೆಗೆ ಹೋದಾಗ ನಾಲ್ಕಲ್ಲ ಐದು ಮಕ್ಕಳಿರುವುದು ಗೊತ್ತಾಯಿತು. ಆರಂಭದಲ್ಲಿ ಗರ್ಭಿಣಿ ತುಂಬಾ ಹೆದರುತ್ತಿದ್ದಳು, ಆದರೆ ವೈದ್ಯರು ಅವಳಿಗೆ ಭರವಸೆ ನೀಡಿ ಆತ್ಮವಿಶ್ವಾಸ ತುಂಬಿದ್ದಾರೆ. ಪರಿಣಾಮ ಐದು ಹೆಣ್ಮಕ್ಕಳಿಗೆ ನಾರ್ಮಲ್ ಡೆಲಿವರಿ ಮೂಲಕ ಜನ್ಮ ನೀಡಿದ್ದಾರೆ. ರೋಗಿಯು ಸಾಮಾನ್ಯ ಹೆರಿಗೆ ಮೂಲಕ 5 ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾಳೆ. ತಾಯಿ ಮತ್ತು ಅವಳ ಹೆಣ್ಣುಮಕ್ಕಳು ಆರೋಗ್ಯವಾಗಿದ್ದಾರೆ ಎಂದು ಹೇಳಿದರು. ಅಂದಹಾಗೆ ಈ ಬಾರಿ ತಾಹಿರಾ ಎರಡನೇ ಬಾರಿಗೆ ತಾಯಿಯಾಗಿದ್ದು, ಈಗಾಗಲೇ ಮೂರು ವರ್ಷದ ಮಗ ಇದ್ದಾನೆ. ಒಟ್ಟು ಆರು ಮಕ್ಕಳ ತಾಯಿಯಾಗಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಗೆ ಟೆಸ್ಟ್ ಡ್ರೈವ್‌ ಕಾರು ನೀಡಿದ ಶೋರೂಂ ಸಿಬ್ಬಂದಿ; ಸರಣಿ ಅಪಘಾತ, ಪಾದಚಾರಿಗೆ ಗಂಭೀರ ಗಾಯ

    April 17, 2026

    ರಾಜ್ಯದಲ್ಲಿ ಬರಗಾಲದ ಕರಿನೆರಳು: ಅಧಿಕಾರಕ್ಕಾಗಿ ಸಿಎಂ–ಡಿಸಿಎಂ ಕಚ್ಚಾಟ: ಆರ್. ಅಶೋಕ್ ತೀವ್ರ ವಾಗ್ದಾಳಿ

    April 17, 2026

    ಯೋಗೇಶ್ ಗೌಡ ಹತ್ಯೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ

    April 17, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಗೆ ಟೆಸ್ಟ್ ಡ್ರೈವ್‌ ಕಾರು ನೀಡಿದ ಶೋರೂಂ ಸಿಬ್ಬಂದಿ; ಸರಣಿ ಅಪಘಾತ, ಪಾದಚಾರಿಗೆ ಗಂಭೀರ ಗಾಯ

    April 17, 2026

    ಬೆಂಗಳೂರು: ನಗರದ ಮಹದೇವಪುರದಲ್ಲಿ ಮಹೀಂದ್ರಾ ಶೋರೂಂನ ಟೆಸ್ಟ್ ಡ್ರೈವ್ ಕಾರೊಂದು ಭೀಕರ ಸರಣಿ ಅಪಘಾತ ಎಸಗಿದ್ದು, ಘಟನೆಯಲ್ಲಿ ಓರ್ವ ಪಾದಚಾರಿಯ…

    ಅಂಬಾನಿಯನ್ನು ಹಿಂದಿಕ್ಕಿ ಮತ್ತೆ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಗೌತಮ್ ಅದಾನಿ

    April 17, 2026

    ರಾಜ್ಯದಲ್ಲಿ ಬರಗಾಲದ ಕರಿನೆರಳು: ಅಧಿಕಾರಕ್ಕಾಗಿ ಸಿಎಂ–ಡಿಸಿಎಂ ಕಚ್ಚಾಟ: ಆರ್. ಅಶೋಕ್ ತೀವ್ರ ವಾಗ್ದಾಳಿ

    April 17, 2026

    ಯೋಗೇಶ್ ಗೌಡ ಹತ್ಯೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ

    April 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.