nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರ್ಕಾರದ ಗ್ಯಾರೆಂಟಿ ಯೋಜನೆಗಳು ಮಹಿಳೆಯರು, ಯುವಕರಿಗೆ ಉಪಯುಕ್ತವಾಗಿದೆ: ಮಾಜಿ ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್

    September 21, 2026

    ತುಮಕೂರು ದಸರಾ ಉತ್ಸವ: ಅಕ್ಟೋಬರ್ 17ರಂದು ದಸರಾ ಕವಿಗೋಷ್ಠಿ – ಸ್ವರಚಿತ ಕವನಗಳ ಆಹ್ವಾನ

    September 20, 2026

    ಸಾಧಕರಿಗೆ ರಾಜ್ಯ ಮಟ್ಟದ ‘ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ’: ಅರ್ಜಿ ಆಹ್ವಾನ

    September 20, 2026
    Facebook Twitter Instagram
    ಟ್ರೆಂಡಿಂಗ್
    • ಸರ್ಕಾರದ ಗ್ಯಾರೆಂಟಿ ಯೋಜನೆಗಳು ಮಹಿಳೆಯರು, ಯುವಕರಿಗೆ ಉಪಯುಕ್ತವಾಗಿದೆ: ಮಾಜಿ ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್
    • ತುಮಕೂರು ದಸರಾ ಉತ್ಸವ: ಅಕ್ಟೋಬರ್ 17ರಂದು ದಸರಾ ಕವಿಗೋಷ್ಠಿ – ಸ್ವರಚಿತ ಕವನಗಳ ಆಹ್ವಾನ
    • ಸಾಧಕರಿಗೆ ರಾಜ್ಯ ಮಟ್ಟದ ‘ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ’: ಅರ್ಜಿ ಆಹ್ವಾನ
    • ಬುಕ್ಕಾಪಟ್ಟಣದಲ್ಲಿ ಪ್ರಜಾಸೇವಾ ಆಂದೋಲನ ಸಭೆ: ತಹಶೀಲ್ದಾರ್ ಆನಂದ್ ಕುಮಾರ್ ವಿರುದ್ಧ ಎಂಎಲ್ಸಿ ಬೆಂಬಲಿಗರ ತೀವ್ರ ಆಕ್ರೋಶ
    • ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆ ಬಡ್ಡಿ ಮನ್ನಾ ಹಾಗೂ ಒಟಿಎಸ್ ಅವಕಾಶಕ್ಕೆ ಸೂರ್ಯಕಾಂತ್ ನಾಗಮಾರಪಳ್ಳಿ ಆಗ್ರಹ
    • ಬೀದರ್ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಎಂದು ಘೋಷಿಸಿ: ಮುಖ್ಯಮಂತ್ರಿಗೆ ರೈತ ಸಂಘದ ಆಗ್ರಹ
    • ಔರಾದ್‌ ತಾಲೂಕು ‘ಬರ’ ಘೋಷಣೆಗೆ ಆಗ್ರಹಿಸಿ ಬೀದಿಗಿಳಿದ ರೈತರು: ಸರ್ಕಾರಕ್ಕೆ 10 ದಿನಗಳ ಗಡುವು ನೀಡಿದ ಶಾಸಕ ಪ್ರಭು ಚವ್ಹಾಣ್
    • ಬೋಧಕ ವರ್ಗ ಹಾಗೂ ಗ್ರಂಥಾಲಯದ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಶಶಿಕುಮಾರ್ ಎಚ್.ಸಿ.
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೇವಸ್ಥಾನದಿಂದ ಕಳ್ಳತನವಾಗಿದ್ದ 500 ವರ್ಷಗಳ ಪುರಾತನ ವಿಗ್ರಹ ಮತ್ತೆ ಭಾರತಕ್ಕೆ..!
    ರಾಜ್ಯ ಸುದ್ದಿ June 12, 2024

    ದೇವಸ್ಥಾನದಿಂದ ಕಳ್ಳತನವಾಗಿದ್ದ 500 ವರ್ಷಗಳ ಪುರಾತನ ವಿಗ್ರಹ ಮತ್ತೆ ಭಾರತಕ್ಕೆ..!

    By adminJune 12, 2024No Comments1 Min Read
    statue 2

    ತಮಿಳುನಾಡಿನ ದೇವಸ್ಥಾನದಿಂದ ಕಳ್ಳತನವಾಗಿದ್ದ 500 ವರ್ಷಗಳಷ್ಟು ಹಳೆಯದಾದ ಸಂತ ತಿರುಮಂಕೈ ಆಳ್ವರ ಕಂಚಿನ ವಿಗ್ರಹವನ್ನು ಭಾರತಕ್ಕೆ ಹಿಂದಿರುಗಿಸಲು ಬ್ರಿಟನ್‍ ನ ಪ್ರತಿಷ್ಠಿತ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ಒಪ್ಪಿಕೊಂಡಿದೆ ಎಂದು ವರದಿ ತಿಳಿಸಿದೆ.

    ಆಕ್ಸ್ ‌ಫರ್ಡ್ ವಿಶ್ವವಿದ್ಯಾನಿಲಯದ ಕೌನ್ಸಿಲ್ ಅಶ್ಮೋಲಿಯನ್ ಮ್ಯೂಸಿಯಂನಿಂದ 15 ನೇ ಶತಮಾನದ ಸಂತ ತಿರುಮಂಕೈ ಆಳ್ವಾರ ಕಂಚಿನ ಶಿಲ್ಪವನ್ನು ಹಿಂದಿರುಗಿಸಲು ಭಾರತೀಯ ಹೈಕಮಿಷನ್‍ ನ ಮನವಿಯನ್ನು ವಿಶ್ವವಿದ್ಯಾಲಯವು ಒಪ್ಪಿಕೊಂಡಿದೆ. 60 ಸೆಂ.ಮೀ ಎತ್ತರದ ಸಂತ ತಿರುಮಂಕೈ ಆಳ್ವರ ಪ್ರತಿಮೆಯನ್ನು ಆಕ್ಸ್‍ ಫರ್ಡ್ ವಿಶ್ವವಿದ್ಯಾನಿಲಯದ ಅಶ್ಮೋಲಿಯನ್ ಮ್ಯೂಸಿಯಂ 1967 ರಲ್ಲಿ ಡಾ ಜೆ ಆರ್ ಬೆಲ್ಮಾಂಟ್ (1886-1981) ಎಂಬ ಸಂಗ್ರಾಹಕನ ಸಂಗ್ರಹದಿಂದ ಹರಾಜಿನಲ್ಲಿ ಆಕ್ಸ್ ಫರ್ಡ್ ಪಡೆದುಕೊಂಡಿತ್ತು. ಪ್ರಪಂಚದ ಅತ್ಯಂತ ಪ್ರಸಿದ್ಧವಾದ ಕೆಲವು ಕಲೆ ಮತ್ತು ಪುರಾತತ್ತ್ವ ಶಾಸ್ತ್ರದ ಕಲಾಕೃತಿಗಳನ್ನು ಹೊಂದಿರುವ ವಸ್ತುಸಂಗ್ರಹಾಲಯವು, 1967 ರಲ್ಲಿ ಈ ವಿಗ್ರಹವನ್ನು ಸದುದ್ದೇಶದಿಂದ ಇಲ್ಲಿ ಇರಿಸಿಕೊಂಡಿತ್ತು ಎಂದು ವಿಶ್ವವಿದ್ಯಾಲಯ ತಿಳಿಸಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

    admin
    • Website

    Related Posts

    ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

    September 19, 2026

    ಯುಪಿಐ ಮೇಲಿನ ಶುಲ್ಕ ವಿಧಿಸುವ ನಿರ್ಧಾರ ಡಿಜಿಟಲ್ ಆರ್ಥಿಕತೆಗೆ ಹಿನ್ನಡೆ: ಡಿಸಿಎಂ ಡಾ.ಜಿ.ಪರಮೇಶ್ವರ್ ಆತಂಕ

    September 18, 2026

    ರಾಜ್ಯದಲ್ಲಿ ಮುಂದುವರಿದ ಬರ ಮೌಲ್ಯಮಾಪನ: ಒಟ್ಟು 124 ತಾಲೂಕುಗಳು ‘ಬರಪೀಡಿತ’ ಘೋಷಣೆ

    September 18, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸರ್ಕಾರದ ಗ್ಯಾರೆಂಟಿ ಯೋಜನೆಗಳು ಮಹಿಳೆಯರು, ಯುವಕರಿಗೆ ಉಪಯುಕ್ತವಾಗಿದೆ: ಮಾಜಿ ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್

    September 21, 2026

    ತುಮಕೂರು: ಮೂರು ವರ್ಷಗಳ ಹಿಂದೆ ರಾಜ್ಯ ಸರ್ಕಾರ ಜಾರಿಗೆ ತಂದ ಗೃಹಲಕ್ಷ್ಮಿ, ಯುವನಿಧಿ ಯೋಜನೆಗಳು ಮಹಿಳೆಯರಿಗೆ ಹಾಗೂ ಯುವ ಜನತೆಗೆ…

    ತುಮಕೂರು ದಸರಾ ಉತ್ಸವ: ಅಕ್ಟೋಬರ್ 17ರಂದು ದಸರಾ ಕವಿಗೋಷ್ಠಿ – ಸ್ವರಚಿತ ಕವನಗಳ ಆಹ್ವಾನ

    September 20, 2026

    ಸಾಧಕರಿಗೆ ರಾಜ್ಯ ಮಟ್ಟದ ‘ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ’: ಅರ್ಜಿ ಆಹ್ವಾನ

    September 20, 2026

    ಬುಕ್ಕಾಪಟ್ಟಣದಲ್ಲಿ ಪ್ರಜಾಸೇವಾ ಆಂದೋಲನ ಸಭೆ: ತಹಶೀಲ್ದಾರ್ ಆನಂದ್ ಕುಮಾರ್ ವಿರುದ್ಧ ಎಂಎಲ್ಸಿ ಬೆಂಬಲಿಗರ ತೀವ್ರ ಆಕ್ರೋಶ

    September 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.