nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಹಳೆ ದ್ವೇಷದ ಹಿನ್ನೆಲೆ ಯುವಕನ ಬರ್ಬರ ಹತ್ಯೆ; ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

    October 7, 2026

    ತುಮಕೂರಿನಲ್ಲಿ ವಿದ್ಯಾರ್ಥಿಗಳಿಗೆ ಕಯಾಕಿಂಗ್, ಕನೋಯಿಂಗ್,  ಶೂಟಿಂಗ್ ವಿಶೇಷ ತರಬೇತಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    October 7, 2026

    ನಂದಿನಿ ಹಾಲಿನ ದರ ಲೀಟರ್‌ ಗೆ ₹8 ಏರಿಕೆ?; ನವೆಂಬರ್ 1ರಿಂದ ಹೊಸ ದರ ಜಾರಿ?

    October 7, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಹಳೆ ದ್ವೇಷದ ಹಿನ್ನೆಲೆ ಯುವಕನ ಬರ್ಬರ ಹತ್ಯೆ; ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
    • ತುಮಕೂರಿನಲ್ಲಿ ವಿದ್ಯಾರ್ಥಿಗಳಿಗೆ ಕಯಾಕಿಂಗ್, ಕನೋಯಿಂಗ್,  ಶೂಟಿಂಗ್ ವಿಶೇಷ ತರಬೇತಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ನಂದಿನಿ ಹಾಲಿನ ದರ ಲೀಟರ್‌ ಗೆ ₹8 ಏರಿಕೆ?; ನವೆಂಬರ್ 1ರಿಂದ ಹೊಸ ದರ ಜಾರಿ?
    • ಫ್ರಿಡ್ಜ್‌’ನಲ್ಲಿಟ್ಟ ಆಹಾರ ಎಷ್ಟು ದಿನ ಸೇಫ್? ಈ ವಸ್ತುಗಳನ್ನು ಹೆಚ್ಚು ದಿನ ಇಟ್ಟರೆ ಅಪಾಯ!
    • 2027ಕ್ಕೆ ಬೆಂಗಳೂರು ‘ಭಿಕ್ಷೆ ಮುಕ್ತ’! ಸರ್ಕಾರದ ಹೊಸ ಪ್ಲ್ಯಾನ್ ಏನು ಗೊತ್ತಾ?
    • ಮಾಳಗೂರು ಡೈರಿಯಲ್ಲಿ ಹಾಲಿನ ತೂಕದಲ್ಲಿ ಮೋಸ ಆರೋಪ: ರೊಚ್ಚಿಗೆದ್ದ ಹಾಲು ಉತ್ಪಾದಕರಿಂದ ಪ್ರತಿಭಟನೆ
    • ಬಾಳೆಹಣ್ಣು–ಪಪ್ಪಾಯಿ ಒಟ್ಟಿಗೆ ತಿಂದರೆ ಏನಾಗುತ್ತೆ? | ಅಪಾಯವೇ?
    • ಅಕ್ಟೋಬರ್ ತಿಂಗಳ ಮಹತ್ವದ ತೆರಿಗೆ ಗಡುವುಗಳು: ತೆರಿಗೆದಾರರು ಹಾಗೂ ವೃತ್ತಿಪರರು ಗಮನಿಸಬೇಕಾದ ಶಾಸನಬದ್ಧ ನಿಯಮಾವಳಿಗಳು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಯುವಕನ ದೇಹದಲ್ಲಿ 2 ವರ್ಷದಿಂದ ಸಿಲುಕಿಕೊಂಡಿದ್ದ ಬುಲೆಟ್ ಹೊರ ತೆಗೆದ ಬೆಂಗಳೂರು ವೈದ್ಯರು
    ರಾಜ್ಯ ಸುದ್ದಿ March 27, 2024

    ಯುವಕನ ದೇಹದಲ್ಲಿ 2 ವರ್ಷದಿಂದ ಸಿಲುಕಿಕೊಂಡಿದ್ದ ಬುಲೆಟ್ ಹೊರ ತೆಗೆದ ಬೆಂಗಳೂರು ವೈದ್ಯರು

    By adminMarch 27, 2024No Comments1 Min Read
    operation

    ನಮ್ಮ ಬೆಂಗಳೂರು ಗ್ರೀನ್ ಸಿಟಿ, ಐಟಿ ಸಿಟಿ ಹೀಗೆ ವಿವಿಧ ಹೆಸರುಗಳಿಂದ ಕರೆಯಲ್ಪಡುವ ಬೆಂಗಳೂರು, ಇಡೀ ವಿಶ್ವದಲ್ಲಿ ಅತ್ಯುತ್ತಮ ವೈದ್ಯಕೀಯ ಸಿಬ್ಬಂದಿಯನ್ನು ಹೊಂದಿದೆ ಎಂದರೆ ತಪ್ಪಾಗಲಾರದು. ಅದಕ್ಕೆ ನಿದರ್ಶನವೆಂಬಂತೆ 21 ವರ್ಷ ವಯಸ್ಸಿನ ಯುವಕನ ದೇಹದಲ್ಲಿ ಎರಡು ವರ್ಷಗಳಿಂದ ಸಿಲುಕಿದ್ದ ಬುಲೆಟ್’ನ್ನು ನಮ್ಮ ಬೆಂಗಳೂರು ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆಯ ಮೂಲಕ, ಹೊರತೆಗೆದಿದ್ದಾರೆ.

    ಸಾಮಾನ್ಯವಾಗಿ ಅರಬ್ ದೇಶಗಳಲ್ಲಿ ಆಗಾಗ ಯುದ್ಧಗಳು ಸಂಭವಿಸುತ್ತಿರುತ್ತವೆ. ಆ ರೀತಿಯ ಯುದ್ಧಗಳಲ್ಲಿ ಪಾಲ್ಗೊಂಡಿದ್ದ ಯುವಕನಿಗೆ ಒಮ್ಮೆ ಯುದ್ಧದಲ್ಲಿ ಅನೇಕ ಗುಂಡುಗಳು ಹೊಕ್ಕಿದ್ದವು. ಈ ವೇಳೆ ಆತನ ತೋಳಿನ ಮೂಳೆ ಮುರಿದಿತ್ತು. ತದನಂತರ ಅಲ್ಲಿನ ವೈದ್ಯರು ಗುಂಡುಗಳನ್ನು ಹೊರ ತೆಗೆದು ಅದನ್ನು ಸರಿಪಡಿಸಿದ್ದರು.

    ಆದರೆ ಅದರಲ್ಲಿ ಒಂದು ಗುಂಡು ಮಾತ್ರ ಅವನ ಬಲ ಶ್ವಾಸಕೋಶದಲ್ಲಿ ಸಿಲುಕಿಕೊಂಡಿತ್ತು. ಆದರೆ ಗುಂಡು ಪತ್ತೆಹಚ್ಚಲು ಯೆಮನ್ ವೈದ್ಯರಿಗೆ ಸಾಧ್ಯವಾಗಲಿಲ್ಲ.

    ಬಳಿಕ ವಾಸಿಮ್ ನಗರದಲ್ಲಿ ಲಭ್ಯವಿರುವ ಇಂತಹ ಶಸ್ತ್ರಚಿಕಿತ್ಸೆಗಳ ಬಗ್ಗೆ ಓದಿದ ನಂತರ ಬೆಂಗಳೂರಿಗೆ ಶಸ್ತ್ರ ಚಿಕಿತ್ಸೆಗೆ ಬಂದಿದ್ದರು. ಆದರೆ ಆತನಿಗೆ ನಿರಂತರ ಕೆಮ್ಮು, ಉಸಿರಾಟದ ತೊಂದರೆ ಮತ್ತು ಕಫದಲ್ಲಿ ರಕ್ತ ಸೇರಿದಂತೆ ವಿವಿಧ ಖಾಯಿಲೆಗಳಿಂದ ಬಳಲುತ್ತಿದ್ದ. ವೈದ್ಯರು ಎಕ್ಸ್-ರೇ ಮಾಡಿದ ನಂತರ, ಎದೆಯೊಳಗೆ ಗುಂಡು ಇರುವುದನ್ನು ಪತ್ತೆ ಹಚ್ಚಿದ್ದಾರೆ.

    ಎಕ್ಸ್-ರೇ ಯಲ್ಲಿ ಶ್ವಾಸಕೋಶ, ಯಕೃತ್ತು, ಹೃದಯ ಮತ್ತು ಡಯಾಫ್ರಾಮ್‌ ಗಳ ನಡುವೆ 4x2x2 ಸೆಂ.ಮೀ ಗುಂಡು ಇರುವುದು ಪತ್ತೆಯಾಗಿದೆ.

    ಆಸ್ಟ‌ರ್ ಆರ್‌ವಿ ಆಸ್ಪತ್ರೆಯ ಕಾರ್ಡಿಯೊಥೊರಾಸಿಕ್ ನಾಳೀಯ ಶಸ್ತ್ರಚಿಕಿತ್ಸಕ ಡಾ. ದಿವಾಕರ್ ಭಟ್ ಅವರು ಎರಡು ಸುದೀರ್ಘ ಶಸ್ತ್ರಚಿಕಿತ್ಸೆಯನ್ನು ಮಾಡಿ, ಅಲ್ಲಿ ಅವರು ಇತರ ಅಂಗಗಳಿಗೆ ಹಾನಿಯಾಗದಂತೆ ಬುಲೆಟ್ ಅನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ನಂದಿನಿ ಹಾಲಿನ ದರ ಲೀಟರ್‌ ಗೆ ₹8 ಏರಿಕೆ?; ನವೆಂಬರ್ 1ರಿಂದ ಹೊಸ ದರ ಜಾರಿ?

    October 7, 2026

    2027ಕ್ಕೆ ಬೆಂಗಳೂರು ‘ಭಿಕ್ಷೆ ಮುಕ್ತ’! ಸರ್ಕಾರದ ಹೊಸ ಪ್ಲ್ಯಾನ್ ಏನು ಗೊತ್ತಾ?

    October 7, 2026

    ಬೆಂಗಳೂರು ಮೆಟ್ರೋ ಮತ್ತಷ್ಟು ವಿಸ್ತರಣೆ; ಬಿಡದಿ, ತುಮಕೂರು, ಹೊಸಕೋಟೆ ಸೇರಿ 6 ಹೊಸ ಮಾರ್ಗಗಳಿಗೆ ಸಿದ್ಧತೆ!

    October 6, 2026

    Comments are closed.

    Our Picks

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ತುಮಕೂರು: ಹಳೆ ದ್ವೇಷದ ಹಿನ್ನೆಲೆ ಯುವಕನ ಬರ್ಬರ ಹತ್ಯೆ; ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

    October 7, 2026

    ತುಮಕೂರು: ಜಿಲ್ಲೆಯಲ್ಲಿ ನಡೆದ ಹಳೆ ದ್ವೇಷದ ಪ್ರಕರಣವೊಂದರಲ್ಲಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿದ್ದ ಮೂವರು ಅಪರಾಧಿಗಳಿಗೆ ಇಲ್ಲಿನ ಒಂದನೇ ಹೆಚ್ಚುವರಿ…

    ತುಮಕೂರಿನಲ್ಲಿ ವಿದ್ಯಾರ್ಥಿಗಳಿಗೆ ಕಯಾಕಿಂಗ್, ಕನೋಯಿಂಗ್,  ಶೂಟಿಂಗ್ ವಿಶೇಷ ತರಬೇತಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    October 7, 2026

    ನಂದಿನಿ ಹಾಲಿನ ದರ ಲೀಟರ್‌ ಗೆ ₹8 ಏರಿಕೆ?; ನವೆಂಬರ್ 1ರಿಂದ ಹೊಸ ದರ ಜಾರಿ?

    October 7, 2026

    ಫ್ರಿಡ್ಜ್‌’ನಲ್ಲಿಟ್ಟ ಆಹಾರ ಎಷ್ಟು ದಿನ ಸೇಫ್? ಈ ವಸ್ತುಗಳನ್ನು ಹೆಚ್ಚು ದಿನ ಇಟ್ಟರೆ ಅಪಾಯ!

    October 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.