nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಜಯನಗರದಲ್ಲಿ ಡ್ರಗ್ಸ್ ಮಾರಾಟ ಜಾಲ ಪತ್ತೆ; ಮೂವರ ಬಂಧನ

    May 15, 2026

    ಮಾನಸಿಕ ಹಿಂಸೆ ನೀಡಿ ಮಹಿಳೆಯ ಗೃಹಬಂಧನ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಸಂತ್ರಸ್ತೆಯ ರಕ್ಷಣೆ

    May 15, 2026

    ಬಸವಣ್ಣ ಯಾವುದೇ ಜಾತಿಗೆ ಸೀಮಿತವಲ್ಲ: ಕೊಟ್ಟೇಶ್ ಎಸ್.ಉಪ್ಪಾರ್

    May 15, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಜಯನಗರದಲ್ಲಿ ಡ್ರಗ್ಸ್ ಮಾರಾಟ ಜಾಲ ಪತ್ತೆ; ಮೂವರ ಬಂಧನ
    • ಮಾನಸಿಕ ಹಿಂಸೆ ನೀಡಿ ಮಹಿಳೆಯ ಗೃಹಬಂಧನ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಸಂತ್ರಸ್ತೆಯ ರಕ್ಷಣೆ
    • ಬಸವಣ್ಣ ಯಾವುದೇ ಜಾತಿಗೆ ಸೀಮಿತವಲ್ಲ: ಕೊಟ್ಟೇಶ್ ಎಸ್.ಉಪ್ಪಾರ್
    • ನೀಟ್ ಪರೀಕ್ಷೆ ವೈಫಲ್ಯಕ್ಕೆ ಕೇಂದ್ರವೇ ಹೊಣೆ: ತುಮಕೂರು ಸಂಸದರ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ ಯುವ ಕಾಂಗ್ರೆಸ್
    • ತುಮಕೂರು: ಆನ್‌ಲೈನ್ ಔಷಧ ಮಾರಾಟ ವಿರೋಧಿಸಿ ಮೇ 20ರಂದು ಜಿಲ್ಲೆಯಾದ್ಯಂತ ಔಷಧ ಅಂಗಡಿಗಳ ಬಂದ್
    • NTA ರದ್ದುಗೊಳಿಸಲು ಆಗ್ರಹಿಸಿ ಎಐಡಿಎಸ್ ಓ ಪ್ರತಿಭಟನೆ
    • ಮಾರಮ್ಮ ತಾಯಿ ಕೃಪೆಯಿಂದ ಆದಷ್ಟು ಬೇಗ ಮಳೆ ಆಗಮನವಾಗಲಿ: ಸಿದ್ದರಬೆಟ್ಟ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ
    • ಕೊರಟಗೆರೆ: ಬೂದಗವಿಯಲ್ಲಿ ಹೊಸ ಕೊಳವೆಬಾವಿ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗ್ರಾಮದ ವರವಲಯದಲ್ಲಿ ಬೀಡು ಬಿಟ್ಟಿರುವ ಕರಡಿ: ರಾತ್ರಿಯಾಗುತ್ತಿದ್ದಂತೆ ಗ್ರಾಮದೊಳಗೆ ನುಗ್ಗಿ ಅವಾಂತರ ಸೃಷ್ಟಿ
    ಜಿಲ್ಲಾ ಸುದ್ದಿ July 22, 2023

    ಗ್ರಾಮದ ವರವಲಯದಲ್ಲಿ ಬೀಡು ಬಿಟ್ಟಿರುವ ಕರಡಿ: ರಾತ್ರಿಯಾಗುತ್ತಿದ್ದಂತೆ ಗ್ರಾಮದೊಳಗೆ ನುಗ್ಗಿ ಅವಾಂತರ ಸೃಷ್ಟಿ

    By adminJuly 22, 2023No Comments1 Min Read
    bear

    ತುಮಕೂರು: ಕರಡಿ ಒಂದು ರಾತ್ರಿಯಾಗುತ್ತಿದ್ದಂತೆ ಗ್ರಾಮದ ಹೊರವಲಯದಿಂದ ಗ್ರಾಮದೊಳಗೆ ನುಗ್ಗಿ ಭಯಭೀತಿ ಉಂಟು ಮಾಡುತ್ತಿರುವಂತಹ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ತೋವಿನಕೆರೆ ಗ್ರಾಮದಲ್ಲಿ ನಿತ್ಯ ನಿರಂತರವಾಗಿದೆ.

    ಇದರಿಂದಾಗಿ ಮುಂಜಾನೆ ಹಾಗೂ ರಾತ್ರಿ ವೇಳೆಯಲ್ಲಿ ರೈತರು ತಮ್ಮ ಹೋಲ ಗದ್ದೆಗಳಿಗೆ ಹೋಗಲು ಹಿಂದೇಟು ಹಾಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.


    Provided by
    Provided by

    ಪ್ರತಿ ದಿನ ಸಂಜೆ 7 ಗಂಟೆಗೆ ಜನವಸತಿ ಪ್ರದೇಶಗಳತ್ತ ಬರುವಂತಹ ಕರಡಿ ಜನರನ್ನು ಕಂಡರೆ ಅವರ ಮೇಲೆ ಎರಗುವ ಭೀತಿ ಸೃಷ್ಟಿ ಮಾಡಿದೆ. ಅಲ್ಲದೆ ಮನೆ ಪಕ್ಕದಲ್ಲಿರೋ ಬಾಳೆ, ಪರಂಗಿ, ಸೀಬೆ, ಕಡಲೆಕಾಯಿ ಕಿತ್ತು ಹಾಕುತ್ತಿರುವ ಕರಡಿಯಿಂದ ಸಾಕಷ್ಟು ನಷ್ಟ ಅನುಭವಿಸುತ್ತಿದ್ದಾರೆ. ಒಂದು ಹಂತದಲ್ಲಿ ಸಂಜೆಯಾಗುತ್ತಿದ್ದಂತೆ ತೋವಿನಕೆರೆ ಗ್ರಾಮಸ್ಥರು ತಮ್ಮ ಮಕ್ಕಳನ್ನು ಕೂಡ ಹೊರಗೆ ಬೆಳೆದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

    ಕಳೆದ ಒಂದು ತಿಂಗಳಿನಿಂದ ಕರಡಿಯ ಕಾಟದಿಂದ ಬೇಸತ್ತು ಹೋಗಿರುವ ಗ್ರಾಮಸ್ಥರು ಇದನ್ನು ಸೆರೆ ಹಿಡಿದು ದೂರದ ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸಬೇಕೆಂದು ಅರಣ್ಯ ಇಲಾಖೆ ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇದುವರೆಗೂ ಅರಣ್ಯ ಇಲಾಖೆಯ ಕ್ಯಾರೆಯನ್ನದೆ ಗ್ರಾಮಸ್ಥರ ನೆರವಿಗೆ ಬಾರದೆ ಇರುವುದು ವಿಪರ್ಯಾಸವಾಗಿದೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ

    May 10, 2026

    ಕಾರವಾರ: ಕಾರ್ಮಿಕರು ಸರ್ಕಾರದಿಂದ ಸಿಗುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ: ನ್ಯಾ.ಕವಿತಾ ಎಸ್.ಉಂಡೋಡಿ

    May 9, 2026

    Comments are closed.

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಜಯನಗರದಲ್ಲಿ ಡ್ರಗ್ಸ್ ಮಾರಾಟ ಜಾಲ ಪತ್ತೆ; ಮೂವರ ಬಂಧನ

    May 15, 2026

    ತುಮಕೂರು: ನಗರದ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಮೂವರು ವ್ಯಕ್ತಿಗಳನ್ನು ಪೊಲೀಸರು ಬುಧವಾರ ಮಧ್ಯಾಹ್ನ…

    ಮಾನಸಿಕ ಹಿಂಸೆ ನೀಡಿ ಮಹಿಳೆಯ ಗೃಹಬಂಧನ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಸಂತ್ರಸ್ತೆಯ ರಕ್ಷಣೆ

    May 15, 2026

    ಬಸವಣ್ಣ ಯಾವುದೇ ಜಾತಿಗೆ ಸೀಮಿತವಲ್ಲ: ಕೊಟ್ಟೇಶ್ ಎಸ್.ಉಪ್ಪಾರ್

    May 15, 2026

    ನೀಟ್ ಪರೀಕ್ಷೆ ವೈಫಲ್ಯಕ್ಕೆ ಕೇಂದ್ರವೇ ಹೊಣೆ: ತುಮಕೂರು ಸಂಸದರ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ ಯುವ ಕಾಂಗ್ರೆಸ್

    May 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.